Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
Last updated: April 6, 2026 5:24 pm
Public TV
Share
1 Min Read
Neha Hiremat
SHARE

ಹುಬ್ಬಳ್ಳಿ: ನನ್ನ ಮಗಳ ಹತ್ಯೆಯಲ್ಲಿ ಅತ್ಯಾಚಾರ ಆರೋಪದಲ್ಲಿ ಅರೆಸ್ಟ್‌ ಆಗಿರುವ ಸಮೀರ್ (Sameer) ಮತ್ತು ಆತನ ತಂದೆ ಪಾತ್ರ ಇರಬಹುದು ಎಂದು ನೇಹಾ ಹಿರೇಮಠ್ ತಂದೆ ನಿರಂಜನ ಹಿರೇಮಠ್ (Neha Hiremath) ಶಂಕೆ ವ್ಯಕ್ತಪಡಿಸಿದ್ದಾರೆ.

Hubballi Love Jihad Case 1

ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ, ನೇಹಾ ಹಂತಕ ಫಯಾಜ್‌ ಸಹ ಇದೇ ಜಿಮ್‍ನಲ್ಲಿ ತರಬೇತಿ ಪಡೆಯುತ್ತಿದ್ದ. ನನಗೆ ಸಮೀರ್‌ ತಂದೆ ಆಗಾಗ ಕರೆ ಮಾಡುತ್ತಿದ್ದರು. ನಿಮ್ಮ ಏರಿಯಾದಲ್ಲಿ ಬಾಡಿ ಬಿಲ್ಡಿಂಗ್ ಸ್ಪರ್ಧೆ ಏರ್ಪಡಿಸೋಣ, ಅರ್ಥಿಕ ನೆರವು ನೀಡಿ ಎಂದು ಒತ್ತಾಯಿಸುತ್ತಿದ್ದರು. ಆಗಾಗ ತಮ್ಮ ಮನೆಗೆ ಬರುವಂತೆ ಆಹ್ವಾನಿಸುತ್ತಿದ್ದರು. ಮನೆಯಲ್ಲಿ ನನ್ನ ಹೆಂಡತಿ ಬಿರಿಯಾನಿ ಮಾಡಿದ್ದಾರೆ. ಊಟಕ್ಕೆ ಬನ್ನಿ ಎಂದು ಆಹ್ವಾನಿಸುತ್ತಿದ್ದರು. ನಾನು ಜಂಗಮ ಸಮಾಜದ ವ್ಯಕ್ತಿ, ಮಾಂಸಾಹಾರ ಸೇವನೆ ಮಾಡುವುದಿಲ್ಲ ಎಂದು ಹೇಳಿದ್ದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಗೆದಷ್ಟು ಬಯಲಾಗ್ತಿದೆ ಜಿಮ್ ಟ್ರೈನರ್ ಬಂಡವಾಳ – 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಸಮೀರ್

ನಾನು ಎಷ್ಟೇ ಕರೆದರು ಹೋಗಲಿಲ್ಲ, ಹೋಗಿದ್ದರೆ ಟ್ರ್ಯಾಪ್ ಮಾಡುವ ಪ್ಲಾನ್ ಇದ್ದಿರಬಹುದು? ನನ್ನ ಮಗಳ ಹತ್ಯೆಯಲ್ಲೂ ಈ ಸಮೀರ್ ಹಾಗೂ ಅತನ ಸಹೋದರಿ, ತಂದೆಯ ಕೈವಾಡ ಇರಬಹುದು ಎಂಬ ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

TAGGED:hubballiLove Jihadneha hiremathpolicesameer
Share This Article
Facebook Whatsapp Whatsapp Telegram

Cinema news

Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories

You Might Also Like

Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
31 minutes ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
58 minutes ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
1 hour ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
1 hour ago
Madikeri Iran Family
Districts

ದೀರ್ಘ ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Public TV
By Public TV
1 hour ago
youth dies after drowning in bhadra river in nr pura
Crime

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?