Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಇರುವೆ ಪಾತ್ರವಾಗಿ ಬಂದ ಸಂಚಾರಿ ವಿಜಯ್

Public TV
Last updated: March 14, 2022 10:42 am
Public TV
Share
1 Min Read
melobba mayavi 1
SHARE

ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಇನ್ನೂ ಎರಡು ಚಿತ್ರಗಳು ತೆರೆಗೆ ಬರಬೇಕು. ಅದರಲ್ಲಿ ಮೇಲೊಬ್ಬ ಮಾಯಾವಿ ಕೂಡ ಒಂದು. ಈ ಸಿನಿಮಾದಲ್ಲಿ ಅವರು ಇರುವೆ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾನೆ. ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದ ಪುಷ್ಪಗಿರಿ ಅಭಯಾರಣ್ಯ ಭಾಗದಲ್ಲಿ ನಡೆಯುವ ಹರಳು ಕಲ್ಲು ದಂಧೆಯ ಸುತ್ತ ಹೆಣೆದಿರುವ ಈ ಕಥೆಯಲ್ಲಿ ವಿಜಯ್, ಅಪರೂಪದ ಎನ್ನುವಂತಹ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : exclusive photos – ಗರಡಿಗಾಗಿ ಬಣ್ಣ ಹಚ್ಚಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

melobba mayavi 2

ಈ ಕುರಿತು ನಿರ್ದೇಶಕ ಬಿ.ನವೀನ್ ಕೃಷ್ಣ ಹೇಳುವುದು ಹೀಗೆ, “ಆಭರಣ, ಉಂಗುರುಗಳಿಗೆ ಬಳಸುವ ಈ ಹರಳಿನ ಕಲ್ಲಿಗಾಗಿ ಅಕ್ರಮ ದಂಧೆಕೋರರ ಹುಡುಕಾಟ ಹೇಗಿರುತ್ತದೆ ಮತ್ತು ಹುಡುಕಾಟದಲ್ಲಿ ಸಂಭವಿಸುವ ಸಾವು-ನೋವುಗಳ ಹಿಂದಿನ ಅಸಲಿ ಸತ್ಯ ಏನು? ಅರಣ್ಯ ಇಲಾಖೆ ಈ ದಂಧೆಯ ವಿಚಾರದಲ್ಲಿ ಸುಮ್ಮನಿರುವುದೇಕೆ ಹೀಗೆ ದಶಕಗಳಿಂದ ನಡೆಯುತ್ತಿರುವ ಈ ಹರಳು ಮಾಫಿಯಾದ ಹಿಂದಿರುವ ಪೈಶಾಚಿಕ ಮನಸ್ಥಿಗಳ ಕುರಿತಾದ ಸಿನಿಮಾವಿದು. ಈ ಹರಳು ದಂಧೆ ಇಡೀ ಪರಿಸರವನ್ನು ನಾಶಗೊಳಿಸುವುದರ ಜೊತೆಗೆ, ಇಡೀ ಮನುಕುಲವನ್ನೇ ಹೇಗೆ ವಿನಾಶದ ಅಂಚಿಗೆ ಕೊಂಡೊಯ್ಯಬಹುದು ಎನ್ನುವುದೂ ಸಿನಿಮಾದಲ್ಲಿದೆ. ನಾನು ಅವನಲ್ಲ ಅವಳು ಚಿತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದ ಸಂಚಾರಿ ವಿಜಯ್ ಅವರ ಈ ಚಿತ್ರದಲ್ಲಿನ ಇರುವೆ ಪಾತ್ರ ಮಾಡಿದ್ದಾರೆ. ಅದೊಂದು ಕುತೂಹಲ ಮೂಡಿಸುವಂತ ಪಾತ್ರವಾಗಿದೆ’ ಅಂತಾರೆ. ಇದನ್ನೂ ಓದಿ : ಜೇಮ್ಸ್ ಚಿತ್ರದ ಬೆಳಗ್ಗಿನ 6 ಗಂಟೆಯ 200 ಶೋಗಳ ಟಿಕೆಟ್ ಸೋಲ್ಡ್ ಔಟ್: ಏನೆಲ್ಲ ದಾಖಲೆ?

melobba mayavi 3

ಅನನ್ಯ ಶೆಟ್ಟಿ, ಚಕ್ರವರ್ತಿ ಚಂದ್ರಚೂಡ್, ಕಿರುತೆರೆ ನಟಿ ಪವಿತ್ರಾ ಜಯರಾಮ್ ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.

TAGGED:Chakravarti Chandrachudyfilmmelobba mayaviNaveen Krishnasancharya Vijaysandalwoodಚಕ್ರವರ್ತಿ ಚಂದ್ರಚೂಡಿನವೀನ್ ಕೃಷ್ಣಮೇಲೊಬ್ಬ ಮಾಯಾವಿ ಫಿಲ್ಮ್ಸಂಚಾರಿ ವಿಜಯ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

hamsalekha
ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ; ನೀವು ಕ್ಷಮೆ ಕೇಳಿದ್ರೆ ಕ್ಷಮಾ ಹಾಸನ್ ಆಗ್ತೀರಿ: ಹಂಸಲೇಖ
4 hours ago
Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
8 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
9 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
13 hours ago

You Might Also Like

Virat Kohli joins in the celebration as Josh Hazlewood
Cricket

IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

Public TV
By Public TV
2 hours ago
King Kohli Anushka Sharma RCB IPL Entry
Cricket

ಕಪ್‌ ಗೆಲ್ಲೋಕೆ ಇನ್ನೊಂದೇ ಹೆಜ್ಜೆ – ಅನುಷ್ಕಾ ಕಡೆ ತಿರುಗಿ ಸನ್ನೆ ಮಾಡಿದ ಕೊಹ್ಲಿ

Public TV
By Public TV
2 hours ago
virat kohli 7
Cricket

‘ಇದು ಅಭಿಮಾನಿ ದೇವ್ರುಗಳಿಗೆ’: ಅಣ್ಣಾವ್ರ ಸ್ಟೈಲಲ್ಲಿ ಕೈಮುಗಿದ ಕೊಹ್ಲಿ – ಆರ್‌ಸಿಬಿ ಫ್ಯಾನ್ಸ್‌ ಥ್ರಿಲ್‌

Public TV
By Public TV
3 hours ago
Vijaya Mallya
Cricket

ಪಂಜಾಬ್‌ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿದ ಆರ್‌ಸಿಬಿಗೆ ವಿಜಯ್‌ ಮಲ್ಯ ವಿಶ್

Public TV
By Public TV
3 hours ago
RCB Team
Cricket

IPL – ಆರ್‌ಸಿಬಿ ಫೈನಲ್‌ ಪಂದ್ಯಗಳ ಹಾದಿ ಹೇಗಿತ್ತು?

Public TV
By Public TV
3 hours ago
IPL 2025 RCB
Cricket

ಐಪಿಎಲ್ ಫೈನಲ್‌ಗೆ ಎಂಟ್ರಿ – ‘ಹಾಕ್ರೊ ಸ್ಟೆಪ್ಪು’ ಅಂತ ಫ್ಯಾನ್ಸ್‌ಗೆ ಹುರಿದುಂಬಿಸಿದ ಆರ್‌ಸಿಬಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?