Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

55ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ನವರಸನಾಯಕ ಜಗ್ಗೇಶ್

Public TV
Last updated: March 17, 2018 4:54 pm
Public TV
Share
1 Min Read
JAGGI 1
SHARE

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಇಬ್ಬರು ನಟರಿಗೆ ಹುಟ್ಟುಹಬ್ಬದ ಸಂಭ್ರಮ. ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಂಡ್ರೆ, ಇತ್ತ ಜಗ್ಗೇಶ್ ದೇವಸ್ಥಾನಕ್ಕೆ ತೆರಳಿದ್ದಾರೆ.

ಹೌದು. ಜಗ್ಗೇಶ್ ಅವರು ತಮ್ಮ 55 ಹುಟ್ಟುಹಬ್ಬದ ನಿಮಿತ್ತ ಪತ್ನಿ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವಚಂಡಿಕಾ ಯಾಗವನ್ನು ಕೈಗೊಂಡಿದ್ದಾರೆ.

JAGGI

ತಮ್ಮ ಹುಟ್ಟುಹಬ್ಬದ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ನನಗೆ ಜನ್ಮ ಕೊಟ್ಟ ನನ್ನ ದೇವರಿಗೆ ಶರಣು ಶರಣಾರ್ಥಿ.. ತಿಳಿದೋ ತಿಳಿಯದೆಯೋ ನಾನು ಮಾಡಿದ ಸರ್ವ ಅಪರಾಧ ಕ್ಷಮಿಸಿ ಹರಸಿ. ಸಾಧ್ಯವಾದಷ್ಟು ನಿಮ್ಮ ಗೌರವ ಉಳಿಸಿದ ಮಗನಾಗಿ ಗಂಡನಾಗಿ, ತಂದೆಯಾಗಿ, ತಾತನಾಗಿ ಸಮಾಜಕ್ಕೆ ತಲೆಬಾಗಿ ಗೌರವದಿಂದ ಬಾಳಿ ಬದುಕಿ ಅಸ್ತಮದ ಕಡೆಗೆ ನಡೆದಿದೆ ನಿಮ್ಮ ಮಗನ ಬದುಕು. ಇಂದಿಗೆ ನಾನು ಮಾಗುತ್ತಿರುವ 55ರ ಮನುಜ. ಈ ಸಮಯದಲ್ಲಿ ಹರಸಿದ ಆತ್ಮಗಳಿಗೆ ಶರಣು ಅಂತ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದೊಡ್ಮನೆ ರಾಜಕುಮಾರನಿಗೆ ಹುಟ್ಟು ಹಬ್ಬದ ಸಂಭ್ರಮ- ನಟಸಾರ್ವಭೌಮ ತಂಡದಿಂದ ಫಸ್ಟ್ ಟೀಸರ್ ಗಿಫ್ಟ್

UDP JAGGESH YAGA AV 2

ಪತ್ನಿ ಪ್ರಮೀಳಾ ಜಗ್ಗೇಶ್ ಅವರು ಕೂಡ ಟ್ವೀಟ್ ಮಾಡಿ, ಜಗ್ಗೇಶ್ ಅವರು ತಮ್ಮ ಮೊಮ್ಮಗನ ಜೊತೆ ಇರುವ ಫೋಟೋದೊಂದಿಗೆ ಶುಭಾಶಯ ತಿಳಿಸಿದ್ದಾರೆ. ಸದ್ಯ ಇಬ್ಬರು ದಿಗ್ಗಜರ ಹುಟ್ಟುಹಬ್ಬಕ್ಕೆ ಶೂಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಕೊಲ್ಲೂರು ಮೂಕಾಂಭಿಕೆ ಆಲಯದಲ್ಲಿ ನವಚಂಡಿ ಸಂಕಲ್ಪ..ಶುಭರಾತ್ರಿ:) pic.twitter.com/SyQDT0kSzf

— ನವರಸನಾಯಕ ಜಗ್ಗೇಶ್ (@Jaggesh2) March 16, 2018

ನನ್ನಜನ್ಮಕೊಟ್ಟ ನನ್ನದೇವರಿಗೆ ಶರಣು ಶರಣಾರ್ಥಿ
ತಿಳಿದೋತಿಳಿಯದೆಯೋ ನಾನು ಮಾಡಿದ ಸರ್ವ ಅಪರಾಧ ಕ್ಷಮಿಸಿ ಹರಸಿ.
ಸಾಧ್ಯವಾದಷ್ಟು ನಿಮ್ಮಗೌರವ ಉಳಿಸಿದ ಮಗನಾಗಿ ಗಂಡನಾಗಿ ತಂದೆಯಾಗಿ ತಾತನಾಗಿ ಸಮಾಜಕ್ಕೆ ತಲೆಬಾಗಿ ಗೌರವದಿಂದ ಬಾಳಿಬದುಕಿ ಅಸ್ತಮದ ಕಡೆಗೆ ನಡೆದಿದೆ ನಿಮ್ಮಮಗನ ಬದುಕು.ಇಂದಿಗೆ ನಾನು ಮಾಗುತ್ತಿರುವ 55ರ ಮನುಜ.
ಹರಸಿದಆತ್ಮಗಳಿಗೆ ಶರಣು. pic.twitter.com/NtelDKxETD

— ನವರಸನಾಯಕ ಜಗ್ಗೇಶ್ (@Jaggesh2) March 17, 2018

ನವಚಂಡಿಯಾಗದಲ್ಲಿ ಮಡದಿಯೊಂದಿಗೆ..
ಸರ್ವೆಜನಃಸುಖಿನೋಭವಂತು.. pic.twitter.com/8rjhQZHeQn

— ನವರಸನಾಯಕ ಜಗ್ಗೇಶ್ (@Jaggesh2) March 17, 2018

Many many many more wonderful returns of the day @Jaggesh2 ???? It is so heart-warming to see the way people shower u with love & blessings every single place we go ????‍♀️ Continue to stay blessed forever ???????? God bless u Jaggi…❤ pic.twitter.com/1DGAACz11e

— Parimala Jaggesh (@27parims) March 17, 2018

TAGGED:bengalurubirthdayjaggeshpublictvpunith Rajkumarsandalwoodಜಗ್ಗೇಶ್ಪಬ್ಲಿಕ್ ಟಿವಿಪುನೀತ್ ರಾಜ್ ಕುಮಾರ್ಬೆಂಗಳೂರುಸ್ಯಾಂಡಲ್ ವುಡ್ಹುಟ್ಟುಹಬ್ಬ
Share This Article
Facebook Whatsapp Whatsapp Telegram

You Might Also Like

rashmika mandanna 1
Cinema

ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

Public TV
By Public TV
45 seconds ago
Eshwar Khandre
Bengaluru City

ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿಗಳ ಸಾವು; ಸಮಗ್ರ ವರದಿ ಕೇಳಿದ ಅರಣ್ಯ ಸಚಿವ

Public TV
By Public TV
2 minutes ago
vikas kumar vikas
Bengaluru City

ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

Public TV
By Public TV
4 minutes ago
Murder in Madhya Pradesh Hospital
Crime

ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

Public TV
By Public TV
4 minutes ago
Kunigal Ranganath
Districts

ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
18 minutes ago
Elon Musk Trump
Latest

‘ಅಮೆರಿಕ ಪಾರ್ಟಿ’; ಹೊಸ ರಾಜಕೀಯ ಪಕ್ಷ ಕಟ್ಟುವ ಎಚ್ಚರಿಕೆ ಕೊಟ್ಟ ಮಸ್ಕ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?