Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೊಡಗು ಸಂತ್ರಸ್ತರಿಗೆ ಮಿಡಿಯಿತು ಸ್ಯಾಂಡಲ್ ವುಡ್ ತಾರೆಯರ ಮನ

Public TV
Last updated: August 18, 2018 11:25 am
Public TV
Share
1 Min Read
KODAGU ACTOR
SHARE

ಬೆಂಗಳೂರು: ರಾಜ್ಯದ ವಿವಿಧೆಡೆ ವರುಣನ ಆರ್ಭಟದಿಂದ ಕೊಡಗು ಸಂಪೂರ್ಣ ಮುಳುಗಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸ್ಯಾಂಡಲ್ ವುಡ್ ತಾರೆಯರು ಮನವಿ ಮಾಡಿಕೊಂಡಿದ್ದಾರೆ.

ನಟ ದರ್ಶನ್, ಸುದೀಪ್, ಪುನೀತ್ ರಾಜ್ ಕುಮಾರ್ ಮತ್ತು ನಟಿ ಹರ್ಷಿಕಾ ಪೂಣ್ಣಚ್ಚ ಅವರು ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಟ ದರ್ಶನ್ ಅವರು, ನಾವು ಕೊಡಗು ಜನರಿಗಾಗಿ ಪ್ರಾರ್ಥನೆ ಮಾಡಿಕೊಳ್ಳೋಣ. ನಮ್ಮ ಪ್ರಾರ್ಥನೆ ಮತ್ತು ನಮ್ಮ ಬೆಂಬಲ ಅವರಿಗೆ ಬೇಕಾಗುತ್ತದೆ. ನಾವೆಲ್ಲರೂ ಅವರಿಗೆ ಸಹಾಯ ಮಾಡೋಣ ಎಂದು ಟ್ವೀಟ್ ಮಾಡಿದ್ದಾರೆ.

My prayers are with people of kodagu… they need our prayers and support as well.. let's do our best…For Kodagu #supportcoorg #KodaguFloods pic.twitter.com/vVCFUfE4BS

— Darshan Thoogudeepa (@dasadarshan) August 17, 2018

ಕರ್ನಾಟಕದಲ್ಲಿ ಮಳೆಯಿಂದಾಗಿ ತೊಂದರೆಗೆ ಒಳಗಾಗಿರುವ ಜನರಿಗೆ ಸಹಾಯ ಮಾಡಿ. ನೀವು ಸಹಾಯ ಮಾಡಿದರೆ ಅದು ನನಗೆ ನೀಡಿದ ಬಹುದೊಡ್ಡ ಉಡುಗೊರೆಯಾಗುತ್ತದೆ. ನಾನು ಸರ್ಕಾರಕ್ಕೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಕಿಚ್ಚ ಸುದೀಪ್ ಅಭಿಮಾನಿ ಸಂಘಗಳಲ್ಲಿ ಮನವಿ ಮಾಡಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ಕೊಡಗು ಮತ್ತು ಕೇರಳವನ್ನು ರಕ್ಷಿಸೋಣ. ಎಲ್ಲರೂ ಒಟ್ಟಿಗೆ ಸೇರಿ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡೋಣ ಎಂದು ಫೇಸ್ ಬುಕ್ ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಇತ್ತ ನಟಿ ಹರ್ಷಿಕಾ ಪೂಣಚ್ಚ ಅವರು ಕೂಡ ಕೊಡಗು ಕಾಪಾಡೋಣ ಸಹಾಯ ಮಾಡಿ ಎಂದು ಸಂಪರ್ಕಿಸಬೇಕಾದ ನಂಬರ್ ಕೂಡ ಹಾಕಿ ಮನವಿ ಮಾಡಿಕೊಂಡಿದ್ದಾರೆ.

I request all my fans associations to please look into what best could be done to the rain affected areas of Karnataka. This is the best gift u all wil be giving me. Please please do ur best .. these are our people .. I also plead th government to do their best.
????????????????????????

— Kichcha Sudeepa (@KicchaSudeep) August 17, 2018

ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದರು. `ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.

ಯಾರನ್ನು ಸಂಪರ್ಕಿಸಬೇಕು?
ಮಾಹಿತಿಗಾಗಿ ಬೆಂಗಳೂರಿನಲ್ಲಿ ರೋಶನ್ ಸೋಮಣ್ಣ (98452 43561) ಕಿಶೋರ್ ಉತ್ತಪ್ಪ (98453 90522) ನಿರನ್ ಸೋಮಣ್ಣ (9980 990599) ಹಾಗೂ ಮೈಸೂರಿನಲ್ಲಿ ಮಲ್ಚಿರಾ ಪೊನಪ್ಪ (98441 38873), ಚಿಂದಾನಂದ ಶಮಿ (99459 99366), ಡಾ. ಅಯ್ಯಪ್ಪ (94831 10841) ಅವರನ್ನು ಸಂಪರ್ಕಿಸಬಹುದು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://twitter.com/actressharshika/status/1030428813069639680

TAGGED:darshanfloodhelpKodaguPublic TVPuneeth Rajkumarsudeepಕೊಡಗುದರ್ಶನ್ಪಬ್ಲಿಕ್ ಟಿವಿಪುನೀತ್ ರಾಜ್ ಕುಮಾರ್ಪ್ರವಾಹಸಹಾಯಸುದೀಪ್
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
5 hours ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
5 hours ago
01 10
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-1

Public TV
By Public TV
5 hours ago
02 11
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-2

Public TV
By Public TV
5 hours ago
03 8
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-3

Public TV
By Public TV
5 hours ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?