ನಟಿ ಮೇಘನಾ ರಾಜ್ (Meghana Raj) ಪತಿಯೊಂದಿಗಿನ ಹಳೆಯ ಫೋಟೋಗಳನ್ನು ಶೇರ್ ಮಾಡಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಪ್ರತಿ ಜನ್ಮಕ್ಕೂ ಚಿರು ಬೇಕು ಎಂದಿದ್ದಾರೆ. ಇದನ್ನೂ ಓದಿ:‘ಡೆವಿಲ್’ ಚಿತ್ರದ ಸೆಟ್‌ನಲ್ಲಿ ಗೆಳೆಯನ ಬರ್ತ್‌ಡೇ ಆಚರಿಸಿದ ದರ್ಶನ್

View this post on Instagram
ಇದೀಗ ಹಲವು ವರ್ಷಗಳ ನಂತರ ಮೇಘನಾ ರಾಜ್ ಮಲಯಾಳಂ ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕನ್ನಡ ಸಿನಿಮಾಗಳು ಅವರ ಕೈಯಲ್ಲಿವೆ. ಸದ್ಯದಲ್ಲೇ ಈ ಬಗ್ಗೆ ಅಪ್‌ಡೇಟ್ ಸಿಗಲಿದೆ.
ಅಂದಹಾಗೆ, ಹಲವು ವರ್ಷಗಳಿಂದ ಪ್ರೀತಿಸಿ 2018ರಲ್ಲಿ ಚಿರಂಜೀವಿ ಸರ್ಜಾ ಜೊತೆ ಮದುವೆಯಾದರು. 2020ರಲ್ಲಿ ನಟ ಇಹಲೋಕ ತ್ಯಜಿಸಿದರು.


