Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಶವಂತ್ ಸರದೇಶಪಾಂಡೆ ಅವರಿಗೆ ಸ್ಯಾಂಡಲ್‌ವುಡ್ ಗಣ್ಯರ ನಮನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಯಶವಂತ್ ಸರದೇಶಪಾಂಡೆ ಅವರಿಗೆ ಸ್ಯಾಂಡಲ್‌ವುಡ್ ಗಣ್ಯರ ನಮನ

Cinema

ಯಶವಂತ್ ಸರದೇಶಪಾಂಡೆ ಅವರಿಗೆ ಸ್ಯಾಂಡಲ್‌ವುಡ್ ಗಣ್ಯರ ನಮನ

Public TV
Last updated: September 30, 2025 7:21 pm
Public TV
Share
2 Min Read
Yashwant Sardeshpande
SHARE

ನಗುವೇ ಜೀವನ, ನಗಿಸುವುದೇ ಕಾಯಕ ಎಂದು ಸಾರ್ಥಕ ಜೀವನ ನಡೆಸಿದ ನಟ, ನಿರ್ದೇಶಕ, ರಂಗಕರ್ಮಿ ಯಶವಂತ್ ಸರದೇಶಪಾಂಡೆ (Yashwant Sardeshpande) ಇಹಲೋಕದ ಪ್ರಯಾಣ ಮುಗಿಸಿದ್ದಾರೆ. ಕರ್ನಾಟಕದಾದ್ಯಂತ ತಮ್ಮ ಹಾಸ್ಯಪ್ರಜ್ಞೆಯಿಂದಲೇ ಮನೆಮಾತಾಗಿದ್ದ ಯಶವಂತ್ ಸರದೇಶಪಾಂಡೆಯ ಹಠಾತ್ ನಿಧನ, ಚಿತ್ರರಂಗ ಮತ್ತು ಕನ್ನಡ ರಂಗಭೂಮಿಯನ್ನ ಕಣ್ಣೀರಿನಲ್ಲಿ ತೇಲುವಂತೆ ಮಾಡಿದೆ.

ಹಳೇ ಅನುಭವ, ಹೊಸ ನಗು, ಪದೇಪದೇ ಮಾತನಾಡಿಸ್ಬೇಕು ಎನ್ನುವ ಸುಂದರ ವ್ಯಕ್ತಿತ್ವ ಯಶವಂತ್ ಸರದೇಶಪಾಂಡೆ ಜೀವಪಯಣ ಮುಗಿಸಿ ಕಲಾಪ್ರಪಂಚಕ್ಕೆ ಗುಡ್‌ಬೈ ಹೇಳಿದ್ದಾರೆ. ಯಶವಂತ್ ಸರದೇಶಪಾಂಡೆ ಕಲಾಪ್ರೀತಿಯನ್ನ ಹೇಳೋಕೆ ಸಮಯ ಸಾಲದು. `ಸಾಧನೆಯ ದಾರಿ ದೊಡ್ಡದು, ಅಭಿಮಾನವೇ ನನ್ನುಸಿರು’ ಎಂದು ಬದುಕಿದ ಯಶವಂತ್ ಸರದೇಶಪಾಂಡೆ ಇನ್ನು ನೆನಪು ಮಾತ್ರ. ಚಿಕ್ಕವಯಸ್ಸಿನಿಂದಲೂ ನಾಟಕದಲ್ಲಿ ಬೆಳೆದ ಆಸಕ್ತಿಯೇ ಕಲಾಜೀವನಕ್ಕೆ ಸಿಕ್ಕ ಆಹ್ವಾನ ಪತ್ರಿಕೆ. ಹೆಗ್ಗೋಡಿನ ನೀನಾಸಂ ನಾಟಕ ಸಂಸ್ಥೆಯಿಂದ ಡಿಪ್ಲೋಮಾ ಪಡೆದು, ನಂತರ ಬಣ್ಣದ ಬದುಕಿಗೆ ಕಾಲಿಟ್ಟ ಅವರು ತಮ್ಮ ಇಡೀ ಜೀವನವನ್ನ ಕಲಾಸೇವೆಗೆ ಮುಡುಪಾಗಿಟ್ಟಿದ್ದರು. ಇದನ್ನೂ ಓದಿ: ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ

ಹುಬ್ಬಳ್ಳಿಯಿಂದ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದ ಯಶವಂತ್ ಸರದೇಶಪಾಂಡೆಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದೆ. ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿದ್ರು, ಚಿಕಿತ್ಸೆ ಫಲಕಾರಿಯಾಗದೇ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪತ್ನಿ ಮಾಲತಿ ಮತ್ತು ಪುತ್ರಿ ದೋಸ್ತಿರನ್ನ ಅವರು ಅಗಲಿದ್ದಾರೆ.

ಇಂದು ಸೆ.30ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 12:30ರ ವರೆಗೂ ರವೀಂದ್ರ ಕಲಾಕ್ಷೇತ್ರದ ಸಂಸ ರಂಗಮಂದಿರದಲ್ಲಿ ಪಾರ್ಥೀವ ಶರೀರವನ್ನ ದರ್ಶನಕ್ಕೆ ಇಡಲಾಗಿತ್ತು. ಹಿರಿಯನಟರಾದ ಮುಖ್ಯಮಂತ್ರಿ ಚಂದ್ರು, ಸುಂದರ್ ರಾಜ್, ಶ್ರೀನಿವಾಸ್ ಮೂರ್ತಿ, ಮಂಡ್ಯ ರಮೇಶ್, ನಟಿ ಉಮಾಶ್ರೀ, ಸುಧಾನರಸಿಂಹರಾಜು ಸೇರಿದಂತೆ ಹಲವರು ಬಂದು ಅಂತಿಮ ದರ್ಶನ ಪಡೆದರು. ಅಗಲಿದ ನಟನಿಗೆ ಚಿತ್ರರಂಗ ಹಾಗೂ ರಂಗಭೂಮಿ ಕಲಾವಿದರು ಅಂತಿಮ ವಿದಾಯ ಸಲ್ಲಿಸಿದರು. ಹುಬ್ಬಳ್ಳಿಯಲ್ಲಿ ರಂಗ ಮಂದಿರ ಕಟ್ಟಿಸಬೇಕು ಅಂತ ಕನಸು ಕಂಡಿದ್ದ ದೇಶಪಾಂಡೆ ಅವರನ್ನು ನೆನೆದು ಹಿರಿಯ ಕಲಾವಿದರು ದುಃಖಿತರಾದರು. ಇದನ್ನೂ ಓದಿ: ಬರದಿರುವ ಭಾಷೆ ಮಾತಾಡಿ ಅಗೌರವ ತೋರಿಸೋದು ಬೇಡ – ಹೈದ್ರಾಬಾದ್‌ನಲ್ಲಿ ಕನ್ನಡ ಮಾತಾಡಿದ್ದಕ್ಕೆ ರಿಷಬ್ ಸ್ಪಷ್ಟನೆ

ನಂತರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಚಾಮರಾಜಪೇಟೆಯ ಟಿ.ಆರ್ ಮಿಲ್‌ನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸೋ ಮೂಲಕ ಪಂಚ ಭೂತಗಳಲ್ಲಿ ಲೀನರಾಗಿದ್ದಾರೆ. ಯಶವಂತ್ ಸರದೇಶಪಾಂಡೆ ಅಂಧಯುಗ, ಇನ್‌ಸ್ಪೆಕ್ಟರ್ ಜನರಲ್, ಮಿಡ್‌ಸಮರ್ ನೈಟ್ಸ್ಡ್ರೀಮ್, ಬಾಡಿಗೆ ಮನೆ, ಕಿತ್ತೂರು ರಾಣಿ ಚೆನ್ನಮ್ಮ, ಪುಷ್ಪರಾಣಿ, ಗಲಿವರನ ಯಾತ್ರೆ, ಬೆಪ್ಪುತಕ್ಕಡಿ ಬೋಳೇ ಶಂಕರ, ತುಂಟ ಮಕ್ಕಳ ತಂಟೆ, ಮಕ್ಕಳೆರಡೇ ಇರಲಿ, ಕುಂಟಾ ಕುಂಟ ಕುರವತ್ತಿ ಮುಂತಾದ 60 ಹೆಚ್ಚು ನಾಟಕಗಳ ನಿರ್ದೇಶನದ ಹೆಗ್ಗಳಿಕೆ ಯಶವಂತ್ ಸರದೇಶಪಾಂಡೆಯವರದ್ದು.

ಯದ್ವಾ-ತದ್ವಾ, ಬಣ್ಣದ ಬುಗುರಿ, ದಶಾವತಾರ, ಪರ್ವ, ತುಂತುರು ಧಾರಾವಾಹಿಗಳ ಸಂಭಾಷಣೆ ಮರೆಯಲಾಗದ್ದು. ಅತಿಥಿ, ಮರ್ಮ, ಜೂಜಾಟ, ಸ್ಟೂಡೆಂಟ್, ಅಮೃತಧಾರೆ, ರಾಮಶಾಮಭಾಮ ಚಲನಚಿತ್ರಗಳು ಯಶವಂತ್ ಸರದೇಶಪಾಂಡೆ ಪ್ರೀತಿಯ ಸಿನಿಮಾ ಹೆಜ್ಜೆಗಳು.

TAGGED:karnatakasandalwoodYashwant Sardeshpande
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಹಿ ಕೃಷ್ಣ

Public TV
By Public TV
23 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
31 minutes ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
48 minutes ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
1 hour ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?