Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು

Cinema

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು

Public TV
Last updated: December 3, 2025 11:28 pm
Public TV
Share
1 Min Read
Sangeeth Sagar
SHARE

– ಆಸ್ಪತ್ರೆಗೆ ದೌಡಾಯಿಸಿದ ನಟ ಸಂಜು ಬಸಯ್ಯ

ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ (Sangeeth Sagar) ಅವರು ಸಾವನ್ನಪ್ಪಿದ್ದಾರೆ.

ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಹೃದಯಾಘಾತದಿಂದ ಸಂಗೀತ್‌ ಸಾಗರ್‌ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ ಹಾಸ್ಯ ಕಲಾವಿದ ಸಂಜು ಬಸಯ್ಯ ಅವರಿಗೆ ಆ್ಯಕ್ಷನ್‌ ಹೇಳಿದ್ದರು. ಆ ವೇಳಗಾಗಲೇ ಸುಸ್ತಾಗಿ ಸಂಗೀತ್‌ ಸಾಗರ್‌ ಕುಸಿದಿದ್ದರು.

‘ಪಾತ್ರಧಾರಿ’ ಸಿನಿಮಾದ ಚಿತ್ರೀಕರಣ ನಡೆಸುತ್ತಿದ್ದ ವೇಳೆ ಅವಘಡವಾಗಿದೆ. ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡುತ್ತಿದ್ದರು. ಎಂಟಕ್ಕೂ ಹೆಚ್ಚು ಕನ್ನಡ ಚಿತ್ರಗಳನ್ನು ಇವರು ನಿರ್ದೇಶಿಸಿದ್ದರು. ಇವರು ಸಕಲೇಶಪುರದ ದೊಡ್ಡನಾಗರ ಮೂಲದವರು.

20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆಯುತ್ತಿತ್ತು. ನಾಳೆ ಕುಂಬಳಕಾಯಿ ಶಾಸ್ತ್ರ ಮಾಡಿ ಕೊನೆಯ ಚಿತ್ರೀಕರಣ ಮಾಡಬೇಕಿತ್ತು.

TAGGED:Sangeeth Sagarshivamoggaಶಿವಮೊಗ್ಗಸಂಗೀತ್‌ ಸಾಗರ್‌
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

Bhojegowda
Bengaluru City

3 ಬಾಂಬ್‌, ಮಿಸೈಲ್‌ ಬೀಳೋದನ್ನ ಹತ್ತಿರದಿಂದ ನೋಡಿದೆ; ಇರಾನ್‌ – ಇಸ್ರೇಲ್ ಯುದ್ಧದ ಭೀಕರತೆ ಬಿಚ್ಚಿಟ್ಟ ಭೋಜೇಗೌಡ

Public TV
By Public TV
35 minutes ago
Simha Rashi 2
Astrology

ಇಂದು ವರ್ಷದ ಮೊದಲ ಚಂದ್ರಗ್ರಹಣ; ಯಾವ ರಾಶಿಗಳಿಗೆ ಶುಭ – ಅಶುಭ?

Public TV
By Public TV
60 minutes ago
LUNAR ECLIPSE 4
Bengaluru City

ಇಂದು ರಕ್ತ ಚಂದ್ರಗ್ರಹಣ – ಬೆಂಗಳೂರಿನ ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ

Public TV
By Public TV
1 hour ago
Kannadigas
Bengaluru City

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು – 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ

Public TV
By Public TV
1 hour ago
Dubai Kannadigas Helpline
Bengaluru City

ದುಬೈನಲ್ಲಿ ಸಿಲುಕಿರುವ ಪ್ರವಾಸಿಗರಿಗೆ `ಕನ್ನಡಿಗಾಸ್ ಹೆಲ್ಪ್‌ಲೈನ್‌’ ನೆರವು

Public TV
By Public TV
1 hour ago
donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?