Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಡಲ್‍ವುಡ್ ಕ್ವೀನ್‍ಗೆ ಬರ್ತ್‍ಡೇ ಸಂಭ್ರಮ – 40ನೇ ವಸಂತಕ್ಕೆ ಕಾಲಿಟ್ಟ ರಮ್ಯಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಯಾಂಡಲ್‍ವುಡ್ ಕ್ವೀನ್‍ಗೆ ಬರ್ತ್‍ಡೇ ಸಂಭ್ರಮ – 40ನೇ ವಸಂತಕ್ಕೆ ಕಾಲಿಟ್ಟ ರಮ್ಯಾ

Bengaluru City

ಸ್ಯಾಂಡಲ್‍ವುಡ್ ಕ್ವೀನ್‍ಗೆ ಬರ್ತ್‍ಡೇ ಸಂಭ್ರಮ – 40ನೇ ವಸಂತಕ್ಕೆ ಕಾಲಿಟ್ಟ ರಮ್ಯಾ

Public TV
Last updated: November 29, 2021 10:19 am
Public TV
Share
1 Min Read
ramya 1
SHARE

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಮೋಹಕತಾರೆ ರಮ್ಯಾ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ರಮ್ಯಾ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ವಯಸ್ಸನ್ನು ಬಹಿರಂಗ ಪಡಿಸಿದ್ದಾರೆ.

ramya 2

ಚಂದನವನದಲ್ಲಿ ಹಲವು ಸ್ಟಾರ್ ನಟರೊಂದಿಗೆ ಅಭಿನಯಿಸುವ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ರಮ್ಯಾ ಅವರು ಅಂದು ಎಷ್ಟು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೋ, ಇಂದಿಗೂ ಅಷ್ಟೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೇ ತೆಲುಗು, ತಮಿಳು ಭಾಷೆಯ ಸಿನಿಮಾಗಳಲ್ಲಿಯೂ ಬಣ್ಣಹಚ್ಚಿರುವ ರಮ್ಯಾ ವಯಸ್ಸು ಎಷ್ಟೇ ಆದರೂ ಇನ್ನೂ ಟೀನೆಜ್ ಹುಡುಗಿಯಂತೆ ಇದ್ದಾರೆ. ಇದನ್ನೂ ಓದಿ: ಒಳ್ಳೆಯ ಅವಕಾಶ ಸಿಗುವ ಟೈಂನಲ್ಲೇ ಬ್ರೇಕ್ ಪಡೆದುಕೊಂಡ ಶ್ರೀಲೀಲಾ

ramya

ಒಂದು ದಶಕದಲ್ಲಿ ಸ್ಯಾಂಡಲ್‍ವುಡ್‍ನ ಟಾಪ್ ನಟಿಯಾಗಿ ಮಿಂಚಿದ್ದ ರಮ್ಯಾ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದು, ಇದೇ ಖುಷಿಯಲ್ಲಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋವೊಂದನ್ನು ಶೇರ್ ಮಾಡಿಕೊಂಡಿದ್ದು, ಶುಭಾಶಯ ತಿಳಿಸಿದ ಪ್ರೀತಿಯ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಇತರ ಪಕ್ಷಗಳ ಸಂಚಿನ ಫಲವೇ ಎಂಪಿ ಚುನಾವಣೆಯಲ್ಲಿ ಸೋಲು: ನಿಖಿಲ್

 

View this post on Instagram

 

A post shared by Ramya/Divya Spandana (@divyaspandana)

ಫೋಟೋದಲ್ಲಿ ರಮ್ಯಾ ಮಾಸ್ಕ್ ಧರಿಸಿರುವುದನ್ನು ಕಾಣಬಹುದಾಗಿದೆ. ಜೊತೆಗೆ ನನಗೆ ಶುಭಾ ಕೋರಿದ ಎಲ್ಲರಿಗೂ ಧನ್ಯವಾದಗಳು. ಸದ್ಯ ಅಟ್ಲಾಂಟಿಕ್ ಸಾಗದಲ್ಲೆಲ್ಲೋ ಇದ್ದೇನೆ. ತುಂಬಾ ಸುಸ್ತಾಗುತ್ತಿದೆ. ನಿದ್ರೆ ಬರುತ್ತಿದೆ. ಆದರೂ 39 ವರ್ಷ ಕಳೆದುಹೋಗಿದ್ದಕ್ಕೆ ಖುಷಿಯಿದೆ. ಎಲ್ಲರೂ ಸುರಕ್ಷಿತವಾಗಿರಿ. ಮಾಸ್ಕ್ ಧರಿಸಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

TAGGED:bengalurubirthdayphotoRamyasandalwoodಫೋಟೋಬರ್ತ್‍ಡೇಬೆಂಗಳೂರುರಮ್ಯಾಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
12 minutes ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
29 minutes ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
31 minutes ago
Khawaja Asif Benjamin Netanyahu
Latest

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Public TV
By Public TV
1 hour ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌ – ಕಿಡ್ನ್ಯಾಪ್‌ ಶಂಕೆ ವ್ಯಕ್ತಪಡಿಸಿದ ವಿದ್ಯಾರ್ಥಿನಿ ತಾಯಿ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 10-04-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?