Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ ನಿಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ ನಿಧನ

Bengaluru City

ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ ನಿಧನ

Public TV
Last updated: January 28, 2022 11:51 am
Public TV
Share
1 Min Read
ramachandra
SHARE

ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಿರ್ದೇಶಕ, ನಿರ್ಮಾಪಕ ಕಟ್ಟೆ ರಾಮಚಂದ್ರ(75) ಅವರು ಕೊರೊನಾದಿಂದ ನಿಧನರಾಗಿದ್ದಾರೆ.

ramchandra 1 1

ಹಲವು ದಿನಗಳಿಂದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದಷ್ಟೇ ಕಟ್ಟೆ ರಾಮಚಂದ್ರ ಅವರ ಪತ್ನಿ ನಿಧನರಾಗಿದ್ದರು. ಇದನ್ನೂ ಓದಿ: ಕೇರಳದ ಬಾಲಿಕಾ ಗೃಹದಿಂದ 6 ಹುಡುಗಿಯರು ನಾಪತ್ತೆ – ಒಬ್ಬಳು ಬೆಂಗ್ಳೂರಿನಲ್ಲಿ ಪತ್ತೆ

ramchandra 2

ಅರಿವು ಮತ್ತು ಡಾ. ವಿಷ್ಣುವರ್ಧನ್ ಅವರು ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು. ಅಲ್ಲದೇ ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ: 3 ವರ್ಷದ ಮಗು ಮೇಲೆ 30ರ ಕಾಮಿಯಿಂದ ಅತ್ಯಾಚಾರಕ್ಕೆ ಯತ್ನ

TAGGED:bengaluruCoronaKatte Ramachandrasandalwoodಕಟ್ಟೆ ರಾಮಚಂದ್ರಕೊರೊನಾಬೆಂಗಳೂರುಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Rashid Khan Kabul Hospital Attack
Cricket

ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

Public TV
By Public TV
38 minutes ago
Cyber Crime
Bengaluru City

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 38 ಲಕ್ಷ ರೂ. ವಂಚನೆ

Public TV
By Public TV
46 minutes ago
tiger death chamarajanagara
Chamarajanagar

ಚಾ.ನಗರ| ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

Public TV
By Public TV
1 hour ago
Raichur KKRTC Accident Woman Death
Crime

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

Public TV
By Public TV
1 hour ago
kabul hospital pakistan strike
Latest

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

Public TV
By Public TV
2 hours ago
Iran Israel War
Latest

18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?