Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

Bengaluru City

ಮತ್ತೊಮ್ಮೆ ನಾವು ಕ್ಯೂಟ್ ಜೋಡಿಗಳು ಎಂದು ತೋರಿಸಿಕೊಟ್ಟ ಯಶ್, ರಾಧಿಕಾ

Public TV
Last updated: December 18, 2021 10:49 pm
Public TV
Share
2 Min Read
yash 3
SHARE

ಬೆಂಗಳೂರು: ಚಂದನವನದ ಕ್ಯೂಟ್ ಜೋಡಿ ಯಶ್ ಮತ್ತು ರಾಧಿಕಾ ಪಂಡಿತ್ ಸೋಶಿಯಲ್ ಮಿಡಿಯಾದಲ್ಲಿ ಒಬ್ಬರನೊಬ್ಬರು ಕಾಲೆಳೆದುಕೊಂಡಿದ್ದಾರೆ.

ರಾಧಿಕಾ ಇನ್‍ಸ್ಟಾಗ್ರಾಮ್ ನಲ್ಲಿ ಅವರು ಫಿಲ್ಮಿ ಸ್ಟೈಲ್‍ನಲ್ಲಿ ಕೊದಲನ್ನು ಹಾರಿಸುವ ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಹೇರ್ ಕಮರ್ಷಿಯಲ್ ಅಲ್ಲ. ಕ್ಯಾಮೆರಾಮನ್ ಇದನ್ನು ಉಚಿತವಾಗಿ ಸೆರೆಹಿಡಿಯಲು ಮುಂದಾದಾಗ ನಾನು ಫಿಲ್ಮಿ ಸ್ಟೈಲ್ ನಲ್ಲಿ ಪೋಸ್ ಕೊಟ್ಟೆ ಎಂದು ಬರೆದು ಶೇರ್ ಮಾಡಿದರು.

 

View this post on Instagram

 

A post shared by Radhika Pandit (@iamradhikapandit)

ಈ ಪೋಸ್ಟ್ ನೋಡಿದ ಯಶ್, ಹೌದು, 45 ಟೇಕ್ ಆದ ನಂತರ ನನಗೆ ಈ ವೀಡಿಯೋಗೆ ಚಾರ್ಜ್ ಮಾಡುವ ಇಚ್ಛೆ ಅಥವಾ ಶಕ್ತಿ ಇರಲಿಲ್ಲ ಎಂದು ಕಮೆಂಟ್ ಮಾಡಿದ್ದಾರೆ. ಇವರಿಬ್ಬರ ಈ ಮುದ್ದು ಜಗಳ ನೋಡಿದ ನೆಟ್ಟಿಗರು ಫುಲ್ ಖುಷ್ ಆಗಿದ್ದು, ನಿಮ್ಮಂದು ಕ್ಯೂಟ್ ಜೋಡಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

yash radhika

ಇವರಿಬ್ಬರ ಪ್ರೀತಿಯನ್ನು ನೋಡಿ ಅಭಿಮಾನಿಗಳು ಇದೇ ರೀತಿ ನಾವು ಇರಬೇಕು ಎಂದು ಇಷ್ಟ ಪಡುತ್ತಾರೆ. ಇನ್ನೂ ಜೋಡಿ ಇತ್ತೀಚೆಗೆ 5ನೇ ವರ್ಷದ ಮದುವೆ ಮದುವೆ ವಾರ್ಷಿಕೋತ್ಸವದ ಆಚರಿಸಿಕೊಂಡಿದ್ದರು. ಇದನ್ನೂ ಓದಿ:  ಸಾವರ್ಕರ್‌ರನ್ನು ಭಾರತದಲ್ಲಿ ಬಿಟ್ಟರೆ ನಾವು ದೇಶ ಬಿಡಬೇಕಾಗುತ್ತೆ ಅನ್ನೋದು ಬ್ರಿಟಿಷರಿಗೆ ಗೊತ್ತಿತ್ತು: ಬೊಮ್ಮಾಯಿ

 

View this post on Instagram

 

A post shared by Radhika Pandit (@iamradhikapandit)

ರಾಧಿಕಾ ಇನ್‍ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ಯಾವುದೇ ಅಪೇಕ್ಷೆಗಳಿಲ್ಲದೆ ನಿಸ್ವಾರ್ಥವಾಗಿ ಅವರ ಸಮಯವನ್ನು ನಿಮಗಾಗಿ ತ್ಯಾಗ ಮಾಡುವವರು ನಿಮ್ಮ ಜೀವನದಲ್ಲಿ ಇದ್ದರೆ ನೀವು ಧೈರ್ಯಶಾಲಿ ಸಂತೋಷದ ವ್ಯಕ್ತಿಯಾಗಿರುತ್ತೀರಿ. ಅಂತಹ ಸಂಬಂಧ ಪವಿತ್ರವಾದದ್ದು, ಅಂತಹ ಪ್ರೀತಿಯನ್ನು ನೀವು ಹಿಡಿದುಕೊಳ್ಳಿ ಎಂದು ಬರೆದು ಯಶ್ ಗೆ ಮದುವೆ ವಾರ್ಷಿಕೋತ್ಸವದ ವಿಶ್ ಮಾಡಿದ್ದರು.

 

View this post on Instagram

 

A post shared by Radhika Pandit (@iamradhikapandit)

ನಂತರ ಯಶ್ ಜೊತೆಗೆ ಆ್ಯನಿವರ್ಸರಿ ಸೆಲೆಬ್ರೆಷನ್ ನಲ್ಲಿ, ಛೆ.. ಯಶ್ ಜೊತೆಗೆ ನಾನು ಸೆಲ್ಫಿ ತೆಗೆದುಕೊಳ್ಳಲು ಎಷ್ಟು ಕಷ್ಟ ಪಟ್ಟಿದ್ದೇನೆ. ಈಗ ನಮಗೆ ಟಾಸ್ಕ್‍ಮಾಸ್ಟರ್ ಯಾರೆಂದು ತಿಳಿದಿದೆ ಎಂದು ಬರೆದು ಫೋಟೋವನ್ನು ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್

TAGGED:BangaloreChandanavanaRadhika PanditYashಚಂದನವನಬೆಂಗಳೂರುಯಶ್ರಾಧಿಕಾ ಪಂಡಿತ್
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
8 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
13 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
41 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
kalaburagi police
Kalaburagi

ಕಲಬುರಗಿ| ವಾಹನ ಡಿಕ್ಕಿ ಹೊಡೆದು ಪೊಲೀಸ್‌ ಕಾನ್‌ಸ್ಟೆಬಲ್‌ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?