ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಮಾಲಾ (Jayamala) ಅವರ ಪುತ್ರಿ ಸೌಂದರ್ಯ (Soundarya) ಫೆ.7ರಂದು ಮದುವೆ ಅದ್ಧೂರಿಯಾಗಿ ಜರುಗಿದೆ. ಇಂದು (ಫೆ.8)ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೌಂದರ್ಯ ಹಾಗೂ ರುಷಭ್ ಆರತಕ್ಷತೆ ನಡೆಯುತ್ತಿದ್ದು, ಸ್ಯಾಂಡಲ್‌ವುಡ್ ನಟ, ನಟಿಯರು ಭಾಗಿಯಾಗಿ ಶುಭಕೋರಿದ್ದಾರೆ.
Advertisement
ಸೌಂದರ್ಯ ಆರತಕ್ಷತೆ ಸಂಭ್ರಮದಲ್ಲಿ ಧ್ರುವ ಸರ್ಜಾ ದಂಪತಿ, ಡಾಲಿ ಧನಂಜಯ, ಗಿರಿಜಾ ಲೋಕೇಶ್, ರಾಧಿಕಾ ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್‌ಗೆ ಗುಡ್ ನ್ಯೂಸ್- ಚೊಚ್ಚಲ ಸಿನಿಮಾ ಘೋಷಿಸಿದ ‘ಬಿಗ್ ಬಾಸ್’ ಖ್ಯಾತಿಯ ಮೋಕ್ಷಿತಾ
Advertisement
Advertisement
ಇಂದು ನಿನ್ನೆ ಸೌಂದರ್ಯ ಮದುವೆಯಲ್ಲಿ ನಟ ಯಶ್ ಹಾಗೂ ರಾಧಿಕಾ ದಂಪತಿ, ಅಂಜಲಿ, ಭಾರತಿ ವಿಷ್ಣುವರ್ಧನ್, ಅಂಬಿಕಾ, ಶ್ರುತಿ, ಸುಧಾರಾಣಿ, ಮಾಳವಿಕಾ ಸೇರಿದಂತೆ ಅನೇಕರು ಭಾಗಿಯಾಗಿ ಶುಭಕೋರಿದ್ದರು.