Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್

Cinema

ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ ಸ್ಯಾಂಡಲ್‍ವುಡ್ ಸ್ಟಾರ್ಸ್

Public TV
Last updated: January 15, 2019 11:53 am
Public TV
Share
2 Min Read
sankranti a
SHARE

ಬೆಂಗಳೂರು: ಇಂದು ರಾಜ್ಯದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸ್ಯಾಂಡಲ್‍ವುಡ್ ಸ್ಟಾರ್ ನಟರು ಕೂಡ ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ತಮ್ಮದೇ ಸ್ಟೈಲ್‍ನಲ್ಲಿ ಶುಭಾಶಯ ತಿಳಿಸಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಯಜಮಾನ ಚಿತ್ರದ ಪೋಸ್ಟರ್ ಹಾಕಿ ಅದಕ್ಕೆ, “ಎಳ್ಳು ಬೆಲ್ಲ ಸವಿಯುತ್ತಾ ಒಳ್ಳೆ ಮಾತನಾಡಿ. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು” ಎಂದು ಶುಭಾಶಯ ತಿಳಿಸಿ ನನ್ನ `ಯಜಮಾನ’ ಚಿತ್ರದ ಮೊದಲನೆಯ ಹಾಡು – `ಶಿವನಂದಿ’ ನಿಮ್ಮ ಮುಂದೆ. ಕೇಳಿ ಆನಂದಿಸಿ ಎಂದು ತಮ್ಮ ಚಿತ್ರದ ಹಾಡಿನ ಲಿಂಕ್ ಹಾಕಿ ಟ್ವೀಟ್ ಮಾಡಿದ್ದಾರೆ.

ಎಳ್ಳು ಬೆಲ್ಲ ಸವಿಯುತ್ತಾ ಒಳ್ಳೆ ಮಾತಾಡಿ. ನಿಮಗೂ ನಿಮ್ಮ ಕುಟುಂಬದವರಿಗೂ ಮಕರ ಸಂಕ್ರಾಂತಿ ಹಬ್ಬದ ಹಾರ್ಧಿಕ ಶುಭಾಶಯಗಳು ನನ್ನ ‘ಯಜಮಾನ’ ಚಿತ್ರದ ಮೊದಲನೆಯ ಹಾಡು – ‘ಶಿವನಂದಿ’ ನಿಮ್ಮ ಮುಂದೆ. ಕೇಳಿ ಆನಂದಿಸಿ. #Yajamana #Shivanandi #KannadAllaKannada #NinthaNodoYajamana #YajamanaFirstSong https://t.co/Z26xv5lUi0 pic.twitter.com/GpSw4bOWNx

— Darshan Thoogudeepa (@dasadarshan) January 15, 2019

ಕಿಚ್ಚ ಸುದೀಪ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ, “ನಾಡಿನೆಲ್ಲಾ ಸ್ನೇಹಿತರಿಗೂ ಹಾಗೂ ನಿಮ್ಮ ಕುಟುಂಬದವರಿಗೂ ಈ ನಿಮ್ಮ ಪ್ರೀತಿಯ ಕಿಚ್ಚನಿಂದ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಈ ಸಂಕ್ರಾಂತಿ ಹಬ್ಬದಂದು ನಿಮ್ಮ ಆಸೆಗಳೆಲ್ಲ ಉಕ್ಕಿ ಹರಿಯಲಿ” ಎಂದು ಶುಭಾಶಯ ತಿಳಿಸಿದ್ದಾರೆ.

ನಾಡಿನೆಲ್ಲಾ ಸ್ನೇಹಿತರಿಗೂ ಹಾಗೂ ನಿಮ್ಮಕುಟುಂಬದವರಿಗೂ ಈ ನಿಮ್ಮ ಪ್ರೀತಿಯ ಕಿಚ್ಚನಿಂದ "ಸಂಕ್ರಾಂತಿ ಹಬ್ಬದ" ಶುಭಾಶಯಗಳು.
ಈ ಸಂಕ್ರಾಂತಿ ಹಬ್ಬದಂದು ನಿಮ್ಮ ಆಸೆಗಳೆಲ್ಲ ಉಕ್ಕಿ ಹರಿಯಲಿ..
🤗🤗💫

— Kichcha Sudeepa (@KicchaSudeep) January 15, 2019

ನವರಸ ನಾಯಕ ಜಗ್ಗೇಶ್ ಮಕರ ಸಂಕ್ರಾಂತಿಯ ಫೋಟೋ ಹಾಕಿ, “ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು. ಶುಭಮಸ್ತು” ಎಂದು ಟ್ವೀಟ್ ಮಾಡಿದರೆ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ತಮ್ಮ ‘ನಟಸಾರ್ವಭೌಮ’ ಚಿತ್ರದ ಪೋಸ್ಟರ್ ಹಾಕಿ “ಸಂಕ್ರಾಂತಿ ಹಬ್ಬದ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.

ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು..ಶುಭಮಸ್ತು.. pic.twitter.com/TuSXSsIyxA

— ನವರಸನಾಯಕ ಜಗ್ಗೇಶ್ (@Jaggesh2) January 14, 2019

ಸಂಕ್ರಾಂತಿ ಹಬ್ಬದ ಶುಭಾಶಯಗಳು…. pic.twitter.com/NhwrNUvVFN

— Puneeth Rajkumar (@PuneethRajkumar) January 15, 2019

ನಟ ರಮೇಶ್ ಅರವಿಂದ್ ಅವರು ಗಂಗಾ ತೀರದಲ್ಲಿ ಸ್ನಾನ ಮಾಡುತ್ತಿರುವ ಫೋಟೋ ಹಾಕಿ ಅದಕ್ಕೆ, “ಹಾಲಿನಂತೆ ಆನಂದವು ಉಕ್ಕಿ ಚೆಲ್ಲಲಿ. ಮಕರ ಸಂಕ್ರಾಂತಿಯ ಶುಭಾಶಯಗಳು. ಗಂಗಾತೀರದ ಈ ದೃಶ್ಯ ನೆನಪಾಯಿತು” ಎಂದು ಬರೆದು ತಮ್ಮ ಹಳೆಯ ನೆನಪನ್ನು ಮೆಲಕು ಹಾಕಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅವರು ‘ಗಿಮಿಕ್’ ಚಿತ್ರದ ಪೋಸ್ಟರ್ ಹಾಕಿ “ನಿಮಗೂ ಹಾಗೂ ನಿಮ್ಮ ಕುಟುಂಬಕ್ಕೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.

Happy harvest festival..All harvests scream the same message”Be careful of what you sow..its going to come back multifold..” pic.twitter.com/XpqaOyr2ff

— Ramesh Aravind (@Ramesh_aravind) January 15, 2019

ನಿಮಗೂ ಹಾಗು ನಿಮ್ಮ ಕುಟುಂಬಕ್ಕೂ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು pic.twitter.com/feiEeXSA7d

— Ganesh (@Official_Ganesh) January 15, 2019

ರಿಯಲ್ ಸ್ಟಾರ್ ಉಪೇಂದ್ರ ಅವರು, “ಸೂರ್ಯನೇ ಪಥ ಬದಲಿಸುತ್ತಾನೆ, ಇನ್ನು ನಾವೇನು ಮಹಾ? ಬನ್ನಿ.. ಕಡೇಪಕ್ಷ ಪಕ್ಷ ಬದಲಿಸೋಣ, ಪ್ರಜಾಕೀಯದ ಪಥದಿ ಸಾಗೋಣ, ಇದುವೇ ಉತ್ತರಾಯಣ, ಉತ್ತಮ ಪ್ರಜಾಕೀಯ ಪಕ್ಷಾಯಣ ಪ್ರಜಾಕಾರಣವೇ ಪ್ರಖರ ಸಂಕ್ರಮಣ” ಎಂದು ಬರೆದಿರುವ ಫೋಟೋ ಹಾಕಿ ಮಕರ ಸಂಕ್ರಾಂತಿಯ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

ಮಕರ ಸಂಕ್ರಾಂತಿಯ ಶುಭಾಶಯಗಳು💐💐💐🙏🙏🙏 pic.twitter.com/nzQS0R9BFJ

— Upendra (@nimmaupendra) January 15, 2019

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:festivalmakara sankranthiPublic TVsandalwoodSandalwood starsಪಬ್ಲಿಕ್ ಟಿವಿಮಕರ ಸಂಕ್ರಾಂತಿಸ್ಯಾಂಡಲ್‍ವುಡ್ಸ್ಯಾಂಡಲ್‍ವುಡ್ ಸ್ಟಾರ್ಸ್ಹಬ್ಬ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 minutes ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
21 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
37 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
45 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?