[Ruby_E_Template id="1354606"]
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

Public TV
Last updated: May 29, 2022 5:35 pm
Public TV
1 Min Read

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಇದನ್ನೂ ಓದಿ : ಕರಣ್ ಜೋಹಾರ್ ಬರ್ತಡೇ ಪಾರ್ಟಿಗೆ ‘ಬಾಡಿಗಾರ್ಡ್ಸ್ ‘ ನಿರ್ಬಂಧ

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಇದನ್ನೂ ಓದಿ : ರಜನಿಕಾಂತ್ ಮನೆಯಲ್ಲಿ ಕಾಣಿಸಿಕೊಂಡ ಕಮಲ್ ಹಾಸನ್: ಕುತೂಹಲ ಮೂಡಿಸಿದ ಭೇಟಿ

ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಅಂಬರೀಶನ್ ಈ ನೂತನ ಸಂಗೀತ ನೀಡಲಿದ್ದಾರೆ. ಶೀರ್ಷಿಕೆ ಅನಾವರಣ ಸದ್ಯದಲ್ಲೇ ನಡೆಯಲಿದೆ.

TAGGED:Pan India CinemaPrabhudevsandalwoodSandesh nagarajಪ್ಯಾನ್ ಇಂಡಿಯಾ ಸಿನಿಮಾಪ್ರಭುದೇವ್ಸಂದೇಶ್ ನಾಗರಾಜ್ಸ್ಯಾಂಡಲ್ ವುಡ್
Leave a Comment

Leave a Reply

Your email address will not be published. Required fields are marked *

You Might Also Like

Latest

ಮೃತದೇಹದಲ್ಲೂ ಹಮಾಸ್‌ ಕಳ್ಳಾಟ, ಇಸ್ರೇಲ್‌ ಕೆಂಡಾಮಂಡಲ – ಗಾಜಾ ಮೇಲೆ ಭಾರೀ ದಾಳಿಗೆ ಆದೇಶ

Public TV
By Public TV
4 hours ago
Latest

282 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – ಚಂಡಮಾರುತದ ಹೊಡೆತಕ್ಕೆ ಜಮೈಕಾ ತತ್ತರ

Public TV
By Public TV
4 hours ago
Districts

Mysuru| ರೈತನ ಬಲಿ ಪಡೆದಿದ್ದ ಹುಲಿ ಸೆರೆ

Public TV
By Public TV
5 hours ago
Bengaluru City

Bengaluru | ಹಬ್ಬದ ದಿನ ಮನೆಯಲ್ಲಿ ನಾನ್‌ವೆಜ್ ತಿಂದಿದ್ದಕ್ಕೆ ಸ್ನೇಹಿತನ ಕೊಲೆ

Public TV
By Public TV
6 hours ago
Cinema

ನಾಲ್ಕೇ ವಾರದಲ್ಲಿ ಒಟಿಟಿಯಲ್ಲಿ ಕಾಂತಾರ ರಿಲೀಸ್ ಯಾಕೆ? – ಒಪ್ಪಂದದ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಪ್ರತಿಕ್ರಿಯೆ

Public TV
By Public TV
6 hours ago
Latest

ಆಂಧ್ರ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account