ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾರಂತೆ (Sreeleela) ‘ಸಲಗ’ ಬೆಡಗಿ ಸಂಜನಾ ಆನಂದ್ (Sanjana Anand) ಕೂಡ ಸೌತ್ ಸಿನಿಮಾಗಳತ್ತ ಮುಖ ಮಾಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನಲ್ಲಿ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ


ಈ ಸಿನಿಮಾದ ಜೊತೆ ತಮಿಳಿನಿಂದಲೂ ನಟಿಗೆ ಅವಕಾಶಗಳು ಅರಸಿ ಬಂದಿದೆ. ‘ಸಲಗ’ ನಟಿ ಸ್ಕ್ರೀಪ್ಟ್ ಕೇಳುತ್ತಿದ್ದಾರೆ. ಈ ಬಗ್ಗೆ ಶೀಘ್ರದಲ್ಲಿ ಅಪ್‌ಡೇಟ್ ಸಿಗಲಿದೆ. ಇದನ್ನೂ ಓದಿ:ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ

ಯುವ ರಾಜ್‌ಕುಮಾರ್ ನಟನೆಯ ಎಕ್ಕ ಚಿತ್ರ, ಹಯಗ್ರೀವ, ಮುಧೋಳ ಸಿನಿಮಾಗಳು ಸಂಜನಾ ಕೈಯಲ್ಲಿವೆ.

