Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಲೆ ಇಲ್ಲದ ಕ್ಷೇತ್ರದಲ್ಲಿ ಬುನಾದಿ ಹಾಕಲು ಬಿಜೆಪಿ ಪ್ಲಾನ್- ಇಂದು ಶಿರಾದಲ್ಲಿ ನಡ್ಡಾ ಮತ ಬೇಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೆಲೆ ಇಲ್ಲದ ಕ್ಷೇತ್ರದಲ್ಲಿ ಬುನಾದಿ ಹಾಕಲು ಬಿಜೆಪಿ ಪ್ಲಾನ್- ಇಂದು ಶಿರಾದಲ್ಲಿ ನಡ್ಡಾ ಮತ ಬೇಟೆ

Districts

ನೆಲೆ ಇಲ್ಲದ ಕ್ಷೇತ್ರದಲ್ಲಿ ಬುನಾದಿ ಹಾಕಲು ಬಿಜೆಪಿ ಪ್ಲಾನ್- ಇಂದು ಶಿರಾದಲ್ಲಿ ನಡ್ಡಾ ಮತ ಬೇಟೆ

Public TV
Last updated: January 6, 2023 8:23 am
Public TV
Share
1 Min Read
JP Nadda
SHARE

ತುಮಕೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ (J.P Nadda) ಶುಕ್ರವಾರ (ಇಂದು) ತುಮಕೂರು ಜಿಲ್ಲೆಯಲ್ಲಿ ಎರಡನೇ ಸುತ್ತಿನ ಮತ ಬೇಟೆ ನಡೆಸಲಿದ್ದಾರೆ.

TUMAKURU BJP

ಉಪಾ ಚುನಾವಣೆ (By Election) ಯಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಶಿರಾ ಕ್ಷೇತ್ರ (Sira Assembly constituency) ದಲ್ಲಿ ಜನ ಸಂಕಲ್ಪಯಾತ್ರೆ ನಡೆಸಿ ಇನ್ನಷ್ಟು ಭದ್ರಗೊಳಿಸಲು ಸಜ್ಜಾಗಿದೆ. ಪಾವಗಡ, ಕೊರಟಗೆರೆ, ಮಧುಗಿರಿ ಭಾಗದಲ್ಲಿ ಬಿಜೆಪಿಗೆ ನೆಲೆಯೇ ಇಲ್ಲ. ಹಾಗಾಗಿ ಈ ಭಾಗದಲ್ಲಿ ಪಕ್ಷ ಬಲಗೊಳಿಸಲು ಸಜ್ಜಾದ ಬಿಜೆಪಿ ಶಿರಾದಲ್ಲಿ ಬೃಹತ್ ಸಂಕಲ್ಪ ಯಾತ್ರೆ ನಡೆಸುತ್ತಿದೆ. ಇದನ್ನೂ ಓದಿ: ಬಿಜೆಪಿಯಿಂದ ಜಾತಿ ಸಮೀಕರಣ ವ್ಯೂಹ – ಮಠಯಾತ್ರೆ ಶುರು ಮಾಡಿದ ಬಿಜೆಪಿ ಅಧ್ಯಕ್ಷ ನಡ್ಡಾ

TUMAKURU BJP 2

ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಕಟೀಲ್ (Nalin Kumar Kateel), ಸಿಎಂ ಬೊಮ್ಮಾಯಿ (Basavaraj Bommai), ಮಾಜಿ ಸಿಎಂ ಯಡಿಯೂರಪ್ಪ (B.S Yedityrappa) ಸೇರಿದಂತೆ ಘಟಾನುಘಟಿ ನಾಯಕರು ದಂಡೇ ಉಪಸ್ಥಿತಿ ಇರಲಿದೆ. ಜನ ಸಂಕಲ್ಪಯಾತ್ರೆ ಹಿನ್ನೆಲೆಯಲ್ಲಿ ಶಿರಾ ನಗರ ಸಂಪೂರ್ಣ ಕೇಸರಿಮಯವಾಗಿದೆ. ಶಾಸಕ ರಾಜೇಶ್ ಗೌಡರ ಉಸ್ತುವಾರಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjp. jp naddatumakuruಜೆ.ಪಿ.ನಡ್ಡಾತುಮಕೂರುಬಿಜೆಪಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 minutes ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
3 minutes ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
26 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
45 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
1 hour ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?