Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕ್ರಾಂತಿ, ಗಣರಾಜ್ಯೋತ್ಸವ ಸ್ಪೆಷಲ್: ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕ್ರಾಂತಿ, ಗಣರಾಜ್ಯೋತ್ಸವ ಸ್ಪೆಷಲ್: ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

Bengaluru City

ಸಂಕ್ರಾಂತಿ, ಗಣರಾಜ್ಯೋತ್ಸವ ಸ್ಪೆಷಲ್: ಎಸ್ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು

Public TV
Last updated: January 8, 2026 3:01 pm
Public TV
Share
1 Min Read
Train
SHARE

ಬೆಂಗಳೂರು: ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06245/06246 ಎಸ್ಎಂವಿಟಿ ಬೆಂಗಳೂರು-ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು (2 ಟ್ರಿಪ್‌ಗಳು). ಇದನ್ನೂ ಓದಿ: ಬಳ್ಳಾರಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯತೆ ಇಲ್ಲ: ಪರಮೇಶ್ವರ್

ರೈಲು ಸಂಖ್ಯೆ 06245 ಎಸ್ಎಂವಿಟಿ ಬೆಂಗಳೂರು-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಜ.13 (ಮಂಗಳವಾರ) ಮತ್ತು ಜ.23 (ಶುಕ್ರವಾರ) ರಂದು ರಾತ್ರಿ 07:15 ಕ್ಕೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ವಿಜಯಪುರ ತಲುಪುತ್ತದೆ. (2 ಟ್ರಿಪ್‌ಗಳು).

ರೈಲು ಸಂಖ್ಯೆ 06246 ವಿಜಯಪುರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು ಜ.18 (ಭಾನುವಾರ) ಮತ್ತು ಜ.26 (ಸೋಮವಾರ) ರಂದು ಸಂಜೆ 05:30 ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಗ್ಗೆ 06:30 ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣವನ್ನು ತಲುಪುತ್ತದೆ. (2 ಟ್ರಿಪ್‌ಗಳು).

ಮಾರ್ಗದಲ್ಲಿ, ಈ ರೈಲುಗಳಿಗೆ (06245/46) ಬಾಣಸವಾಡಿ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಒದಗಿಸಲಾಗಿದೆ. ಇದನ್ನೂ ಓದಿ: ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ

ಈ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 02 ಎಸಿ 2-ಟೈರ್, 03 ಎಸಿ 3-ಟೈರ್, 11 ಸ್ಲೀಪರ್ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಎಸ್ಎಲ್ಆರ್/ಡಿ ಬೋಗಿಗಳು ಇರಲಿವೆ.

TAGGED:SMVT BengaluruSpecial TrinViajaypuraಎಸ್‌ಎಂವಿಟಿ ಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
3 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
4 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
4 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
5 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
5 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
5 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?