Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ

Bengaluru City

ಗುಜರಾತ್ ಪ್ರವಾಸ ಮುಗಿಸಿ ಆರಗ ವಾಪಸ್ ಆಗ್ತಿದ್ದಂತೆ ಸ್ಯಾಂಟ್ರೋ ರವಿ ಅರೆಸ್ಟ್- ರಾಜ್ಯ ರಾಜಕೀಯದಲ್ಲಿ ಸಂಚಲನ

Public TV
Last updated: January 14, 2023 8:59 am
Public TV
Share
1 Min Read
santro ravi araga jnanendra
SHARE

ಬೆಂಗಳೂರು: ಒಂದೆಡೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಗುಜರಾತ್ ಪ್ರವಾಸ, ಮತ್ತೊಂದೆಡೆ ಗೃಹಸಚಿವ ಪ್ರವಾಸದಿಂದ ಬಂದ ಮಾರನೇ ದಿನ ಗುಜರಾತ್‍ನಲ್ಲೇ ಸ್ಯಾಂಟ್ರೋ ರವಿ ಬಂಧನ. ಈ ವಿಚಾರ ಸದ್ಯ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಎರಡು ಒಂದಕ್ಕೊಂದು ಇಂಟರ್‍ಲಿಂಕ್ ಹೊಂದಿದೆ ಎಂದು ಕಾಂಗ್ರೆಸ್ (Congress) ಆರೋಪಿಸ್ತಿದೆ.

ನಿನ್ನೆ ಗೃಹಸಚಿವ @JnanendraAraga ಅವರು ಗುಜರಾತಿನ ಅಹಮದಾಬಾದ್‌ಗೆ ತೆರಳಿದ್ದರು.

ಇಂದು ಅದೇ ಗುಜರಾತಿನ ಅಹಮದಾಬಾದ್‌ನಲ್ಲಿ ಸ್ಯಾಂಟ್ರೋ ರವಿಯ ಬಂಧನ.

ಇದು ಖಂಡಿತಾ ಕಾಕತಾಳೀಯವಲ್ಲ.

— Karnataka Congress (@INCKarnataka) January 13, 2023

ಇದು ಕಾಕಾತಾಳಿಯವೋ..? ತಪ್ಪಿಸಿಕೊಳ್ಳಲು ಸ್ಯಾಂಟ್ರೋ ಮಾಡಿದ ಕಳ್ಳಾಟವೋ ಗೊತ್ತಿಲ್ಲ. 2 ದಿನದ ಹಿಂದಷ್ಟೇ ಗುಜರಾತ್ ಟೂರ್ ಗೆ ಗೃಹಸಚಿವ ಆರಗ ಹೋಗಿದ್ದರು. ವಿಧಿ-ವಿಜ್ಞಾನ ವಿಶ್ವವಿದ್ಯಾನಿಲಯಕ್ಕೆ ಸಂಬಂಧಪಟ್ಟಂತೆ ಎರಡು ದಿನಗಳ ಗುಜರಾತ್ ಪ್ರವಾಸ ಕೈಗೊಂಡಿದ್ದರು. ಇದೇ ವೇಳೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಭೇಟಿಯಾಗಿ ಸೌಹಾರ್ದಯುತವಾದ ಮಾತುಕತೆ ನಡೆಸಿದ್ರು.  ಇದನ್ನೂ ಓದಿ: ಸ್ಯಾಂಟ್ರೋ ರವಿಗೆ ಜೀವಾವಧಿ ಶಿಕ್ಷೆ ಆಗಬೇಕು: ಪತ್ನಿ ಮನವಿ

ಸ್ಯಾಂಟ್ರೋ ರವಿಯ ಆಪ್ತರಾದ ಗೃಹ ಸಚಿವ @JnanendraAraga ಅವರು ನಿನ್ನೆ ಗುಜರಾತಿಗೆ ಹೋಗಿರುತ್ತಾರೆ,

ಸ್ಯಾಂಟ್ರೋ ರವಿಯೂ ಗುಜರಾತಿಗೆ ಹೋಗಿರುತ್ತಾನೆ.
ಬಂಧನವೂ ಗುಜರಾತಿನಲ್ಲಿ.

ರವಿ ಗೃಹಸಚಿವರೊಂದಿಗೆ ಅಲ್ಲಿಗೆ ಹೋಗಿದ್ದನೇ?
ಅಲ್ಲಿ ಅವರಿಬ್ಬರ ನಡುವೆ ಒಪ್ಪಂದ ನಡೆದಿರಬಹುದೇ?
ತಮ್ಮ ವಿರುದ್ದದ ಸಾಕ್ಷ್ಯ ನಾಶಕ್ಕಾಗಿ ಗುಜರಾತಿಗೆ ಹೋಗಿದ್ದರೆ?

— Karnataka Congress (@INCKarnataka) January 13, 2023

ಅಹಮದಾಬಾದ್‍ನಿಂದ ಮೊನ್ನೆ ರಾತ್ರಿ ಗುಜರಾತ್ ಪ್ರವಾಸ ಮುಗಿಸಿ ಆರಗ ಜ್ಞಾನೇಂದ್ರ ರಾಜ್ಯಕ್ಕೆ ವಾಪಸ್ ಆಗಿದ್ರು. ಇದೇ ಸಂಧರ್ಭದಲ್ಲಿ ಅಹಮದಾಬಾದ್‍ನಲ್ಲೇ ಸ್ಯಾಂಟ್ರೋ ರವಿ (Santro Ravi) ಬಂಧನ ಆಗಿರುವುದಕ್ಕೆ ಕಾಂಗ್ರೆಸ್ ಗುಮಾನಿ ವ್ಯಕ್ತಪಡಿಸಿದೆ. ಅಲ್ಲದೇ ಕುಮಾರಸ್ವಾಮಿ ಸಹ ಗೃಹ ಸಚಿವರ ಮೇಲೆ ಅನುಮಾನವ್ಯಕ್ತಪಡಿಸಿ ಟಾಂಗ್ ನೀಡಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ಗೃಹಸಚಿವರು ಕೆಂಡವಾಗಿದ್ದಾರೆ. ಇದನ್ನೂ ಓದಿ: ಸ್ಯಾಂಟ್ರೋ ರವಿ ಅರೆಸ್ಟ್‌ – ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

'@JnanendraAraga ಅವರೇ,

◆ಗುಜರಾತಿನಲ್ಲಿ ಸ್ಯಾಂಟ್ರೋ ರವಿ ನಿಮ್ಮ ಮದ್ಯೆ ನಡೆದ ಡೀಲಿಂಗ್ ಏನು?

◆ವರ್ಗಾವಣೆ ದಂಧೆಯ ಸಾಕ್ಷ್ಯಗಳನ್ನು ಮುಚ್ಚಿಡಲು ಒಪ್ಪಂದ ಮಾಡಿಕೊಂಡಿರಾ?

◆ಆತನ ಬಳಿ ಇದ್ದ ಹಲವು ಸಚಿವರ ಸಿಡಿಗಳನ್ನ ವಶಪಡಿಸಿಕೊಳ್ಳಲು ಹೋಗಿದ್ರಾ?

◆ಅಥವಾ ಹೈಕಮಾಂಡ್‌ಗೆ ಭೇಟಿ ಮಾಡಿಸಿ ಆತನಿಗೆ ಉನ್ನತ ಹುದ್ದೆ ಕೊಡಿಸಲು ಹೋಗಿದ್ರಾ?

— Karnataka Congress (@INCKarnataka) January 13, 2023

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Araga Jnanendrabengalurusantro raviಆರಗ ಜ್ಞಾನೇಂದ್ರಬೆಂಗಳೂರುಸ್ಯಾಂಟ್ರೋ ರವಿ
Share This Article
Facebook Whatsapp Whatsapp Telegram

Cinema news

Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood

You Might Also Like

5b8eff6e 881c 49d0 bfbd e3cb6584182c
Latest

Union Budget 2026 LIVE Updates

Public TV
By Public TV
53 seconds ago
Public TV 14th Anniversary Public Warriors Champion
Bengaluru City

ಪಬ್ಲಿಕ್‌ ಟಿವಿ 14ನೇ ವಾರ್ಷಿಕೋತ್ಸವ – ಪಬ್ಲಿಕ್‌ ವಾರಿಯರ್ಸ್‌ ಚಾಂಪಿಯನ್‌

Public TV
By Public TV
15 minutes ago
Nirmala Sitharaman 1
Latest

75 ವರ್ಷಗಳ ಹಳೆಯ ಬಜೆಟ್ ಸಂಪ್ರದಾಯಕ್ಕೆ ಬ್ರೇಕ್ ಹಾಕ್ತಾರಾ ನಿರ್ಮಲಾ ಸೀತಾರಾಮನ್?

Public TV
By Public TV
23 minutes ago
Siddaramaiah 15
Districts

ಇಂದು ರಾಯಚೂರಿಗೆ ಸಿಎಂ – ತಿಂಥಣಿ ಬ್ರಿಡ್ಜ್ ಕನಕಗುರು ಪೀಠಕ್ಕೆ ಭೇಟಿ

Public TV
By Public TV
34 minutes ago
Belagavi Liquor Seize
Belgaum

ಕಸದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ – 25 ಲಕ್ಷಕ್ಕೂ ಅಧಿಕ ಮೌಲ್ಯದ 900 ಬಾಕ್ಸ್ ಜಪ್ತಿ, ಕಿರಾತಕ ಅರೆಸ್ಟ್

Public TV
By Public TV
52 minutes ago
pakistan army soldiers
Latest

ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?