Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ಸಪ್ತ ಸಾಗರದಾಚೆ ಎಲ್ಲೋ’ ಟ್ರೈಲರ್ ರಿಲೀಸ್: ನಾನಾವತಾರದಲ್ಲಿ ಮನು

Public TV
Last updated: November 4, 2023 6:39 pm
Public TV
Share
1 Min Read
Sapta Sagaradacheyallo 1
SHARE

ರಕ್ಷಿತ್ ಶೆಟ್ಟಿ (Rakshit Shetty) ನಟಿಸಿ, ಹೇಮಂತ್ ರಾವ್ (Hemanth Rao) ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradacheyallo) ಸೈಡ್ ಬಿ ಚಿತ್ರದ ಟ್ರೈಲರ್ (Trailer) ಇಂದು ರಿಲೀಸ್ ಆಗಿದೆ. ಕಥಾ ನಾಯಕ ಮನುವಿನ ಸಾಕಷ್ಟು ತಮುಲಗಳನ್ನು ಈ ಟ್ರೈಲರ್ ನಲ್ಲಿ ತೋರಿಸಲು ಪ್ರಯತ್ನಿಸಿದ್ದಾರೆ ನಿರ್ದೇಶಕರು. ‘ಜೈಲಿಂದ ನೀ ಬರೋದನ್ನೆ ಕಾಯ್ತಿದ್ದೀನಿ.. ಮತ್ತೆ ಹಾಡೋಕೆ ಶುರು ಮಾಡ್ತೀನಿ’.. ‘ಮತ್ತೆ ಸಿಗೋದು ಬೇಡ ಆಯ್ತಾ’ ಎಂದು ನಾಯಕಿ ಹೇಳುವ ಮಾತುಗಳು ಸಿನಿಮಾದ ಕಥೆಯನ್ನು ಕುತೂಹಲದಿಂದ ನೋಡುವಂತೆ ಮಾಡುತ್ತವೆ.

Sapta Sagaradacheyallo 2

ಇಡೀ ಟ್ರೈಲರ್ ನಲ್ಲಿ ರಕ್ಷಿತ್ ಶೆಟ್ಟಿ ಆವರಿಸಿಕೊಂಡಿದ್ದಾರೆ. ರುಕ್ಮಿಣಿ, ಚೈತ್ರಾ ಆಚಾರ್ಯ, ಗೋಪಾಲ ಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಆಗಾಗ್ಗೆ ಝಲಕ್ ನಲ್ಲಿ ಬಂದು ಹೊಸ ರೀತಿಯ ಕೌತುಕಕ್ಕೆ ಕಾರಣವಾಗುತ್ತಾರೆ. ಟ್ರೈಲರ್ ಕಾನ್ಸೆಪ್ಟ್ ಸಖತ್ತಾಗಿದೆ. ಮನು ಏನಾಗುತ್ತಾನೆ ಎನ್ನುವ ಕ್ಯೂರಿಯಾಸಿಟಿ ಮೂಡಿಸುತ್ತದೆ. ರಕ್ಷಿತ್ ಅಭಿಮಾನಿಗಳಿಗಂತೂ ಟ್ರೈಲರ್ ಸಖತ್ ಹಿಡಿಸಲಿದೆ.

Sapta Sagaradacheyallo 3

ನವೆಂಬರ್ 17ಕ್ಕೆ ರಿಲೀಸ್

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಈ ಬೆನ್ನಲ್ಲೇ ‘ಬಿ ಪಾರ್ಟ್’ ಅನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 17ಕ್ಕೆ ಗ್ರ್ಯಾಂಡ್ ಆಗಿ ಥಿಯೇಟರ್ ಗೆ ಎಂಟ್ರಿ ಕೊಡಲಿದ್ದಾರೆ ಮನು. ಈಗಾಗಲೇ ರಿಲೀಸ್ ಆಗಿರುವ ಟ್ರೈಲರ್ ನೋಡುಗರನ್ನು ಅಚ್ಚರಿ ಮೂಡಿಸಿದ್ದರಿಂದ,  ಒಳ್ಳೆಯ ಓಪನಿಂಗ್ ಪಡೆಯಲಿದೆ ಎಂದೇ ಹೇಳಬಹುದು.

ಮೊದಲ ಭಾಗದಲ್ಲಿ ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು. ಪಾರ್ಟ್ ಬಿ ಎನ್ನು ಹೇಗೆ ಸ್ವೀಕರಿಸುತ್ತಾರೆ ಎಂದು ಕಾದು ನೋಡಬೇಕು. ಅಂದಾಹಾಗೆ ‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್‌ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.

TAGGED:Hemanth RaoRakshit ShettySSapta Sagaradacheyallotrailerಟ್ರೈಲರ್ರಕ್ಷಿತ್ ಶೆಟ್ಟಿಸಪ್ತಸಾಗರದಾಚೆ ಎಲ್ಲೋಹೇಮಂತ್ ರಾವ್
Share This Article
Facebook Whatsapp Whatsapp Telegram

You Might Also Like

Kerala Nurse Nimisha Priya
Court

ಕೇರಳದ ನರ್ಸ್‌ಗೆ ಜು.16ರಂದು ಯೆಮೆನ್‌ನಲ್ಲಿ ನೇಣು; ಮರಣದಂಡನೆ ತಡೆಯಲು ಸಾಧ್ಯವಿಲ್ಲ – ಸುಪ್ರೀಂಗೆ ಕೇಂದ್ರ ಮಾಹಿತಿ

Public TV
By Public TV
29 seconds ago
Siddaramaiah 4
Bengaluru City

ಸಿಗಂದೂರು ಸೇತುವೆ ಉದ್ಘಾಟನೆ| ಕೇಂದ್ರದಿಂದ ಶಿಷ್ಟಾಚಾರ ಉಲ್ಲಂಘನೆ: ಸಿದ್ದರಾಮಯ್ಯ ಆಕ್ರೋಶ

Public TV
By Public TV
2 minutes ago
Saroja devi son gautham
Cinema

ನಾಳೆ ಚನ್ನಪಟ್ಟಣದ ದಶಾವರದಲ್ಲಿ ಬಿ.ಸರೋಜಾದೇವಿ ಅಂತ್ಯಕ್ರಿಯೆ

Public TV
By Public TV
9 minutes ago
Sonia Gandhi And Rahul Gandhi
Court

ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

Public TV
By Public TV
15 minutes ago
B Saroja Devi Bommai
Bengaluru City

ಬಿ.ಸರೋಜಾದೇವಿ ಕಿತ್ತೂರು ರಾಣಿ ಚೆನ್ನಮ್ಮನ ಪಾತ್ರಕ್ಕೆ ನೈಜತೆ ತಂದಿದ್ದರು: ಬೊಮ್ಮಾಯಿ

Public TV
By Public TV
2 hours ago
Veteran Actress B Saroja Devi passes away
Cinema

ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?