Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು

Bengaluru City

ಮಾದಕ ಲುಕ್‌ನಲ್ಲಿ ಸಪ್ತಮಿ ಶೈನ್‌ – ಅದೆಷ್ಟು ಅಂತ ನಮ್ಮ ಎದೆಗೆ ಕೊಳ್ಳಿ ಇಡ್ತೀರಿ ಅಂದ್ರು ಪಡ್ಡೆ ಹೈಕ್ಳು

Public TV
Last updated: June 27, 2025 3:01 pm
Public TV
Share
2 Min Read
Sapthami Gowda 02
SHARE

ಒಂದಿಲ್ಲೊಂದು ಸಿನಿಮಾಗಳಲ್ಲಿ ಬ್ಯೂಸಿ ಆಗಿರುವ ‘ಕಾಂತಾರ’ (Kantara) ಚಿತ್ರದ ನಟಿ ಸಪ್ತಮಿ ಗೌಡ (Sapthami Gowda) ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹವಾ ಕ್ರಿಯೆಟ್‌ ಮಾಡುತ್ತಲೇ ಇದ್ದಾರೆ. ಇದೀಗ ರೆಡ್‌ & ವೈಟ್‌ ಕಾಂಬಿನೇಷನ್‌ ಡ್ರೆಸ್‌ನಲ್ಲಿ ಮಾಡಿಸಿರೋ ಫೋಟೋ ಶೂಟ್‌ ಪಡ್ಡೆ ಹುಡುಗರ ನಿದ್ದೆಗೆಡಿಸಿದೆ.

Sapthami Gowda 01

ಕೆಂಪು ಬಣ್ಣದ ಪ್ಯಾಂಟ್‌ ಹಾಗೂ ಬಿಳಿ ಬಣ್ಣದ ಸ್ಲೀವ್‌ಲೆಸ್‌ ಟಾಪ್‌ ಧರಿಸಿ ವಿವಿಧ ಭಂಗಿಯಲ್ಲಿ ನಟಿ ಹಾಟ್‌ & ಕ್ಯೂಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ. ಸಪ್ತಮಿಯ ಮುದ್ದಾದ ನಗುವಿಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ನಟಿಯ ಫೋಟೋಗೆ ಏಂಜಲ್, ಸಿಂಗಾರ ಸಿರಿ ಹೀಗೆ ನಾನಾ ರೀತಿ ಕಾಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಇನ್ನೆಷ್ಟು ಅಂತ ನಮ್ಮ ಎದೆಗೆ ಬೆಂಕಿ ಹಚ್ತೀರಿ ಅಂತಲೂ ಕೇಳಿದ್ದಾರೆ. ಇದನ್ನೂ ಓದಿ: ಅಟ್ಲಿ-ಅಲ್ಲು ಸಿನಿಮಾ ವಿಎಫ್‌ಎಕ್ಸ್‌ಗೆ ಬರೋಬ್ಬರಿ 350 ಕೋಟಿ ಖರ್ಚು !

Sapthami Gowda 16

2020ರಲ್ಲಿ ಡಾಲಿ ಧನಂಜಯ ನಟನೆಯ ‘ಪಾಪ್ ಕಾರ್ನ್ ಮಂಕಿ ಟೈಗರ್’ ಸಿನಿಮಾದಲ್ಲಿ ಸಪ್ತಮಿ ಹೀರೋಯಿನ್ ಆಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರದ ಕುರಿತು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದನ್ನೂ ಓದಿ: ರಾಜಾ ಶಿವಾಜಿಗೆ ವಿದ್ಯಾ ಬಾಲನ್ ಎಂಟ್ರಿ: ದೊಡ್ಡದಾಯ್ತು ಪಟ್ಟಿ!

Sapthami Gowda 10

ಆ ನಂತರ 2022ರಲ್ಲಿ ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾಗೆ ಸಪ್ತಮಿ ಗೌಡ ನಾಯಕಿಯಾಗಿ ಗಮನ ಸೆಳೆದರು. ಈ ಸಿನಿಮಾದ ಭರ್ಜರಿ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಹೀರೋಯಿನ್‌ ಆಗಿ ಸಪ್ತಮಿ ಗುರುತಿಸಿಕೊಂಡರು. ಬಳಿಕ ಬಾಲಿವುಡ್‌ನ ‘ದಿ ವ್ಯಾಕ್ಸಿನ್ ವಾರ್’ ಚಿತ್ರದಲ್ಲಿ ಸಪ್ತಮಿ ಪ್ರಮುಖ ಪಾತ್ರದಲ್ಲಿ ನಟಿಸಿದರು.

Sapthami Gowda 9

ಸದ್ಯ ಬಾಲಿವುಡ್ ಬಳಿಕ ಟಾಲಿವುಡ್‌ನತ್ತ ಮುಖ ಮಾಡಿರುವ ಸಪ್ತಮಿ ತೆಲುಗು ನಟ ನಿತಿನ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ಮೂಡ್ ಆಫ್ ತಮ್ಮುಡು’ (Mood Of Thammudu) ಚಿತ್ರದ ಮೂಲಕ ತೆಲುಗಿನಲ್ಲಿ ನಟಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ರತ್ನ ಪಾತ್ರದ ಮೂಲಕ ಹಳ್ಳಿ ಹುಡುಗಿ ಗೆಟಪ್‌ನಲ್ಲಿ ಬರುತ್ತಿದ್ದಾರೆ. ಅವರ ಪಾತ್ರದ ಟೀಸರ್ ರಿಲೀಸ್ ಆಗಿದೆ. ಇದನ್ನೂ ಓದಿ: ಸ್ಕಿನ್ ಕಲರ್ ಬಟ್ಟೆಯಲ್ಲಿ ಪಡ್ಡೆಗಳ ನಿದ್ದೆ ಕೆಡಿಸಿದ ಸಮಂತಾ

Sapthami Gowda 3

ಈ ನಡುವೆ ಅಭಿನಯ ಚತುರ ಸತೀಶ್ ನೀನಾಸಂ (Satish Ninasam) ನಟಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ʻದಿ ರೈಸ್ ಆಫ್ ಅಶೋಕʼ ಚಿತ್ರದ ಶೂಟಿಂಗ್‌ ಮುಗಿಸಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಸಿನಿಮಾ ಘೋಷಿಸಿ, ಗುಡ್ ನ್ಯೂಸ್ ಕೊಟ್ಟ ತಮಿಳಿನ ಡೈರೆಕ್ಟರ್ ಕಂ ಆಕ್ಟರ್

Sapthami Gowda 12

Sapthami Gowda 11

Sapthami Gowda 6

Sapthami Gowda 8

TAGGED:Kantara MovieMood Of ThammuduSapthami GowdaSapthami Gowda PhotoshootSatish Ninasamಕನ್ನಡ ಸಿನಿಮಾಕಾಂತಾರಸಪ್ತಮಿ ಗೌಡಸಪ್ತಮಿಗೌಡ ಫೋಟೋಶೂಟ್‌
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
18 minutes ago
CT Ravi 1
Bengaluru City

ಮಾನಸಿಕ ಅಸ್ವಸ್ಥರಂತೆ ಹೇಳಿಕೆ ಕೊಡ್ತಿದ್ದೀರಿ, ಭಯೋತ್ಪಾದಕರನ್ನು ನಿಮ್ಮ ಪಕ್ಷದವ್ರು ಬ್ರದರ್ಸ್ ಅಂತಾರೆ – ಖರ್ಗೆ ವಿರುದ್ಧ ಸಿ.ಟಿ ರವಿ ಕಿಡಿ

Public TV
By Public TV
40 minutes ago
madikeri
Crime

ಕೊಡಗಿನಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ರೇಪ್‌ ಆರೋಪ – ಇಬ್ಬರು ಅರೆಸ್ಟ್‌, ಮೇ 3ರ ವರೆಗೆ ಜೈಲಿಗೆ

Public TV
By Public TV
1 hour ago
Raichuru Dog Squad
Districts

ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ರಾಯಚೂರು – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ

Public TV
By Public TV
1 hour ago
Bagalgunte Wife Escape 1
Bengaluru City

ಕಸ ಹಾಕಿ ಬರೋದಾಗಿ ಹೇಳಿ ಲವ್ವರ್‌ ಜೊತೆ ಎಸ್ಕೇಪ್ – ಊಟಕ್ಕೆ ನಿದ್ದೆ ಮಾತ್ರೆ ಹಾಕಿ ಪರಾರಿ: ಪತಿ ಆರೋಪ

Public TV
By Public TV
2 hours ago
Mandya 3 1
Districts

ಮೊದಲು ಪ್ರೀತಿಸಿ ಮದ್ವೆ – ಈಗ ತಂಗಿ ತಂಗಿ ಅಂತ ಕರೆಯುತ್ತಿದ್ದ ಗಂಡನ ಸ್ನೇಹಿತನ ಜೊತೆ 2ನೇ ಮದುವೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?