Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸುಮಲತಾರ ಚೊಚ್ಚಲ ತಮಿಳು ಚಿತ್ರದಲ್ಲಿ ನಟಿಸಿದ್ದರು ಶರತ್ ಬಾಬು : ನೆನಪು ಹಂಚಿಕೊಂಡ ಸಂಸದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುಮಲತಾರ ಚೊಚ್ಚಲ ತಮಿಳು ಚಿತ್ರದಲ್ಲಿ ನಟಿಸಿದ್ದರು ಶರತ್ ಬಾಬು : ನೆನಪು ಹಂಚಿಕೊಂಡ ಸಂಸದೆ

Cinema

ಸುಮಲತಾರ ಚೊಚ್ಚಲ ತಮಿಳು ಚಿತ್ರದಲ್ಲಿ ನಟಿಸಿದ್ದರು ಶರತ್ ಬಾಬು : ನೆನಪು ಹಂಚಿಕೊಂಡ ಸಂಸದೆ

Public TV
Last updated: May 22, 2023 5:51 pm
Public TV
Share
1 Min Read
sumalatha ambarish Sharath kumar
SHARE

ಇಂದು ನಿಧನರಾಗಿರುವ (death) ದಕ್ಷಿಣದ ಖ್ಯಾತ ಹಿರಿಯ ನಟ ಶರತ್ ಬಾಬು ಅವರು ಸುಮಲತಾ (Sumalatha Ambarish) ಜೊತೆ ಹತ್ತು ಸಿನಿಮಾಗಳಲ್ಲಿ ನಟಿಸಿದ್ದಾರಂತೆ. ತಮಿಳಿನ ಚೊಚ್ಚಲ ಚಿತ್ರದಲ್ಲೂ ಶರತ್ ಬಾಬು ನಟಿಸಿದ್ದರು ಎಂದು ಸುಮಲತಾ ಅಂಬರೀಶ್ ನೆನಪಿಸಿಕೊಂಡಿದ್ದಾರೆ. ಅಲ್ಲದೇ, ಶರತ್ ಬಾಬು  (Sharat Babu) ನಟಿಸಿದ ಕನ್ನಡದ ಕೊನೆಯ ಚಿತ್ರದಲ್ಲೂ ಸುಮಲತಾ ನಟಿಸಿದ್ದರು ಎನ್ನುವುದನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

SHARATH BABU

ಅಗಲಿದ ನಟನಿಗೆ ಸಂತಾಪಗಳನ್ನು ಸೂಚಿಸಿರುವ ಸುಮಲತಾ, ‘ಹಿರಿಯ ನಟ ಶರತ್ ಬಾಬು ಅವರ ನಿಧನದ ಸುದ್ದಿ ಅಪಾರ ನೋವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬಕ್ಕೆ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

Sharath Babu 2

ಶರತ್ ಬಾಬು ಅವರೊಂದಿಗೆ ನಾನು ಹತ್ತು ಸಿನಿಮಾಗಳಲ್ಲಿ ನಟಿಸಿದ್ದೇನೆ. ಅಲ್ಲದೇ, ನಾನು ತಮಿಳಿನಲ್ಲಿ ನಟಿಸಿದ್ದ ಮೊದಲ ಚಿತ್ರ ಹಾಗೂ ಕನ್ನಡದಲ್ಲಿ ಅವರ ಕೊನೆ ಚಿತ್ರ ಎ.ಕೆ 56 ಚಿತ್ರದಲ್ಲೂ ತೆರೆ ಹಂಚಿಕೊಂಡ ನೆನಪು ಇನ್ನೂ ಕಣ್ಮುಂದಿದೆ. ಇದನ್ನೂ ಓದಿ:ಮುದ್ದು ಮಗಳ ಜೊತೆಗಿನ ಚೆಂದದ ವೀಡಿಯೋ ಹಂಚಿಕೊಂಡ ಧ್ರುವ ಸರ್ಜಾ

SHARATH BABU 1

ಅಮೃತವರ್ಷಿಣಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ಅವರು ಐದು ದಶಕಗಳ ಕಾಲ ನಟರಾಗಿ ಅಭಿಮಾನಿಗಳನ್ನು ರಂಜಿಸಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಆ ಎಲ್ಲ ಚಿತ್ರಗಳ ಮೂಲಕ ಸದಾ ನಮ್ಮೊಂದಿಗೆ ಜೀವಂತವಾಗಿ ಇರುತ್ತಾರೆ ಎಂದು ನೆನಪಿಸಿಕೊಂಡಿದ್ದಾರೆ.

TAGGED:deathsantāpa Sumalatha AmbarishSharat Babuನಿಧನಶರತ್ ಕುಮಾರ್ಸಂತಾಪಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
29 seconds ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
11 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
16 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
38 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
56 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?