ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

Public TV
1 Min Read
Satellite Phone

ಮಂಗಳೂರು: ಕರ್ನಾಟದ (Karnataka) ಕರಾವಳಿಯ ಪಶ್ಚಿಮ ಘಟ್ಟ, ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಬಾರಿ ರಿಂಗಣಿಸಿದ್ದ ಸ್ಯಾಟಲೈಟ್ ಫೋನ್ (Satellite Phone) ಇದೀಗ ಮತ್ತೆ ರಿಂಗಣಿಸಿದೆ. ಕರ್ನಾಟಕ – ಕೇರಳ ಗಡಿಯಲ್ಲಿ ಈ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿ ಆತಂಕ ಸೃಷ್ಟಿಸಿದೆ.

Thuraya Satellite Phone Mangaluru Blast Shariq

 

ಕೇರಳದ (Kerala) ಸ್ಪೆಷಲ್ ಬ್ರಾಂಚ್ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗುಪ್ತಚರ ಸಂಸ್ಥೆಗಳು ಸ್ಯಾಟಲೈಟ್ ಫೋನ್‍ನ ಲೊಕೇಶನ್ ಟ್ರೇಸ್ ಮಾಡಿದೆ. ಕೇರಳ-ಕರ್ನಾಟಕ ಗಡಿಯ ಕಾಸರಗೋಡು, ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಆಗಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದು

ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ವೇಳೆಯೂ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದರಿಂದ ಇದೀಗ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಾದ್ಯಂತ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ ನನ್ನ ಪತಿ- ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *