`ಸತ್ಯ’ ಸೀರಿಯಲ್ (Sathya Serial) ಸಾಗರ್ ಬಿಳಿಗೌಡ (Sagar Biligowda) ಮತ್ತು ನಟಿ ಸಿರಿ ರಾಜು (Siriraju) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಮದುವೆಯ ದಿನವೇ ಕಿರುತೆರೆ ನಟ ಸಾಗರ್ ಬಿಳಿಗೌಡ ಮತ್ತು ಸಿರಿ ಕೂಡ (ಜ.26)ರಂದು ಮದುವೆ (Wedding) ಆಗಿದ್ದಾರೆ.
Advertisement
ಸಾಗರ್ ಮತ್ತು ಸಿರಿ ರಾಜು ಭೇಟಿ ಅನಿರಿಕ್ಷಿತ ಭೇಟಿಯೇ, ಮದುವೆ ಎಂಬ ಬಂಧದವರೆಗೂ ತಂದು ನಿಲ್ಲಿಸಿದೆ. ಖಾಸಗಿ ವಾಹಿನಿಯ ಇವೆಂಟ್ನಲ್ಲಿ ಸಾಗರ್- ಸಿರಿ ಪರಿಚಯವಾಯ್ತು. ಇಬ್ಬರ ನಡುವೆ ಒಳ್ಳೆಯ ಫ್ರೆಂಡ್ಶಿಪ್ಯಿತ್ತು. ಆದರೆ ಮದುವೆ ಆಗುವ ಆಲೋಚನೆ ಇಬ್ಬರಿಗೂ ಇರಲಿಲ್ಲ. ಇದು ಪಕ್ಕಾ ಅರೆಂಜ್ ಮ್ಯಾರೇಜ್ ಆಗಿದೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು
Advertisement
Advertisement
ಕಳೆದ ತಿಂಗಳು ನವೆಂಬರ್ನಲ್ಲಿ ಸಿರಿ ರಾಜು ಮತ್ತು ಸಾಗರ್ ಎಂಗೇಜ್ಮೆಂಟ್ ನಡೆದಿತ್ತು. ಇದೀಗ ಜ.26ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಜೆಪಿ ನಗರದಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಸಾಗರ್, ನಟಿ ಸಿರಿ ಜೋಡಿ ಮದುವೆಯಾಗಿದ್ದಾರೆ.
Advertisement
`ಸತ್ಯ’ ಹೀರೋ ಸಾಗರ್ ಮತ್ತು ನಟಿ ಸಿರಿಗೆ ಇದೀಗ ಸೆಲೆಬ್ರಿಟಿ ಸ್ನೇಹಿತರು, ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k