Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ: ಸತೀಶ್ ಜಾರಕಿಹೊಳಿ

Belgaum

ಛತ್ರಪತಿ ಶಿವಾಜಿ ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ: ಸತೀಶ್ ಜಾರಕಿಹೊಳಿ

Public TV
Last updated: December 18, 2022 6:33 pm
Public TV
Share
2 Min Read
satish jarkiholi
SHARE

ಬೆಳಗಾವಿ: ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಸ್ಪೂರ್ತಿ ಆಗಬೇಕು. ಛತ್ರಪತಿ ಶಿವಾಜಿ ಮಹಾರಾಜರು ಬಹುಜನ ಸಮಾಜದ ನಾಯಕರಾಗಿದ್ದರು. ಛತ್ರಪತಿ ಶಿವಾಜಿ (Chhatrapati Shivaji) ಮಹಾರಾಜರು ಯಾವುದೇ ಒಂದು ಜಾತಿಗೆ ಸೀಮಿತ ಆಗಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

ತಾಲೂಕಿನ ಹೊನಗಾ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ವಿಶೇಷ ಗೌರವ ಇದೆ. ಮೊದಲು ಕರ್ನಾಟಕ ಮಹಾರಾಷ್ಟ್ರ ಅಂತಾ ಇರಲಿಲ್ಲ. ಬೆಂಗಳೂರಿನವರೆಗೂ ಛತ್ರಪತಿ ಶಿವಾಜಿ ಮಹಾರಾಜರು ಆಳ್ವಿಕೆ ನಡೆಸಿದ್ದರು. ನಮ್ಮ ಸರ್ಕಾರ ಇದ್ದಾಗ ಬೆಳಗಾವಿಯಲ್ಲಿಯೂ ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆಗೆ ಒಂದು ಕೋಟಿ ಮೀಸಲು ಇಟ್ಟಿದ್ದೇವೆ. ಆದಷ್ಟು ಬೇಗ ಆ ಪ್ರತಿಮೆ ಲೋಕಾರ್ಪಣೆ ಆಗಲಿದೆ ಎಂದರು.

CHATHRAPATHI SHIVAJI

ಛತ್ರಪತಿ ಶಿವಾಜಿ ಮಹಾರಾಜರ ಅಂತ್ಯ ಹೇಗೆ ಆಯ್ತು ಈ ಬಗ್ಗೆ ಚರ್ಚೆ ಆಗಬೇಕಿದೆ. ಛತ್ರಪತಿ ಶಿವಾಜಿ ಮಹಾರಾಜರು ಇರಲಿ, ಬಸವಣ್ಣ ಇರಲಿ, ಡಾ.ಬಿ.ಆರ್. ಅಂಬೇಡ್ಕರ್ ಇರಲಿ ಅವರಿಗೆ ಹೇಗೆ ಅನ್ಯಾಯ ಆಯ್ತು ಈ ಬಗ್ಗೆ ಚರ್ಚೆ ಆಗಬೇಕಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ದೇಶ ದ್ರೋಹಿ ಪಟ್ಟ ಕೊಡ್ತಾರೆ ಎಂದು ಕಿಡಿಕಾರಿದರು.

ಶಾಹು ಮಹಾರಾಜರ ಬಗ್ಗೆ ಕರ್ನಾಟಕದಲ್ಲಿ ವಿಶೇಷ ಗೌರವ ಇದೆ. ದಲಿತರಿಗೆ ಮೀಸಲಾತಿ ನೀಡಿ, ಬಡವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡಿದ್ದರು. ಇತಿಹಾಸವನ್ನು ಯಾರೂ ಬದಲಾಯಿಸಲು ಸಾಧ್ಯವಿಲ್ಲ. ಶಿಕ್ಷಣ, ಸಮಾಜ, ರೈತರು, ತಮ್ಮ ಮಕ್ಕಳ ಬಗ್ಗೆ ಚರ್ಚೆ ಆಗಬೇಕು. ಧರ್ಮ, ಜಾತಿ, ಭಾಷೆ ಆಮೇಲೆ ಬರುತ್ತೆ, ಮೊದಲು ಈ ಬಗ್ಗೆ ಚರ್ಚೆ ಆಗಬೇಕು‌ ಎಂದರು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾಷಾ ವಿವಾದದ ಕಿಡಿ – ಮರಾಠಿ ಸಿನಿಮಾ ಪೋಸ್ಟರ್‌ಗಳಿಗೆ ಮಸಿ

ಶಿವಾಜಿ ಮಹಾರಾಜರ ಪ್ರತಿಮೆ ಇಂದು ಲೋಕಾರ್ಪಣೆ ಆಗಿದೆ. ಅದನ್ನು ನೋಡಿದ ಮೇಲೆ ಅವರ ಹೋರಾಟ ನಮಗೆ ನೆನಪಾಗಬೇಕು. ಕೇವಲ ಮರಾಠಿಗರಷ್ಟೇ ಅಲ್ಲ ಸರ್ವ ಜನಾಂಗದ ರಕ್ಷಣೆ ಛತ್ರಪತಿ ಶಿವಾಜಿ ಮಹಾರಾಜರು ಮಾಡಿದ್ದರು. ನನ್ನ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆದಿದ್ದಕ್ಕೆ ಖುಷಿ ಆಗುತ್ತಿದೆ. ಸುಳ್ಳಿನ ವಿರುದ್ಧ ಹೋರಾಟ ಮಾಡುವವ ನಾನು. ಯಾವುದೇ ಎಂಎಲ್‌ಎ, ಎಂಪಿ ಹುದ್ದೆಗಾಗಿ ನಾನಿಲ್ಲ. ಸಮಾಜಕ್ಕೆ ಸತ್ಯ ಹೇಳುವ ಕೆಲಸ ನಮ್ಮದಿ ಇದೆ, ಸತ್ಯ ಏನಿದೆ ಆ ಸತ್ಯ ಹೇಳಬೇಕಿದೆ ಎಂದರು.

ಕನ್ನಡ ಮರಾಠಿ ಭೇದ ಇಲ್ಲ ಎಲ್ಲರೂ ಒಗ್ಗೂಡಿ ಹೋಗಬೇಕು. ಕನ್ನಡ ಮರಾಠಿ ಭೇದಭಾವದಿಂದ ನಮಗೇನೂ ಲಾಭವಿಲ್ಲ ನಷ್ಟವೇ ಇದೆ.ಎಲ್ಲರೂ ಒಗ್ಗೂಡಿ ಹೋಗೋಣ ಎಂದು ನಾನು ವಿನಂತಿ ಮಾಡುತ್ತೇನೆ. ಛತ್ರಪತಿ ಶಿವಾಜಿ ಮಹಾರಾಜರ ಹೋರಾಟ ನಮಗೆ ಪ್ರೇರಣೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ತಂದೆಯ ಆತ್ಮ ವಿಲವಿಲ ಅಂತ ಒದ್ದಾಡುತ್ತಿರಬಹುದು : ಸಿ.ಟಿ.ರವಿ

Live Tv
[brid partner=56869869 player=32851 video=960834 autoplay=true]

TAGGED:chhatrapati shivajicongressSatish jarkiholiಕಾಂಗ್ರೆಸ್ಶಿವಾಜಿ ಮಹಾರಾಜಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
3 minutes ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
13 minutes ago
narendra modi
Districts

ಏ.15ಕ್ಕೆ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟಿಸಲಿದ್ದಾರೆ ಮೋದಿ

Public TV
By Public TV
21 minutes ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
28 minutes ago
Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
2 hours ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?