Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಬಂದ್ಮೇಲೆ ಬಿಜೆಪಿಯವರು ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಚುನಾವಣೆ ಬಂದ್ಮೇಲೆ ಬಿಜೆಪಿಯವರು ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು: ಸತೀಶ್ ಜಾರಕಿಹೊಳಿ

Belgaum

ಚುನಾವಣೆ ಬಂದ್ಮೇಲೆ ಬಿಜೆಪಿಯವರು ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು: ಸತೀಶ್ ಜಾರಕಿಹೊಳಿ

Public TV
Last updated: January 16, 2023 3:08 pm
Public TV
Share
2 Min Read
satish jarkiholi
SHARE

ಬೆಳಗಾವಿ: ಚುನಾವಣೆ (Election)  ಬಂದ್ಮೇಲೆ ಬಿಜೆಪಿಯವರು (BJP) ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು. ಚುನಾವಣೆ ಹತ್ತಿರ ಬರುತ್ತಿದ್ದಂತೆ ಬಿಜೆಪಿಯವರು ಇದನೆಲ್ಲ ಪ್ರಾರಂಭ ಮಾಡ್ತಾರೆ. ಇದರಿಂದ ಯಾವುದೇ ಪ್ರಯೋಜನ ಆಗುವುದಿಲ್ಲ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

bjp flag

ನಗರದಲ್ಲಿ ಮಸೀದಿ ವಿವಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಚುನಾವಣೆ ಬರುತ್ತಿದ್ದಂತೆ ಮಸೀದಿ, ಮಂದಿರ, ಪಾಕಿಸ್ತಾನ ಅಷ್ಟೇ ತೋರಿಸೋದು. ಅಭಿವೃದ್ಧಿ, ಉದ್ಯೋಗ, ಬೆಲೆ ಏರಿಕೆ ಮರೆಮಾಚಲು ಇದನ್ನು ಮುಂದೆ ಬಿಟ್ಟೇ ಬಿಡ್ತಾರೆ. ಈ ಹಿಂದೆ ಮಂಗಳೂರು, ಉಡುಪಿ, ಕಾರವಾರದಲ್ಲಿ ಚುನಾವಣೆ ಬಂದಾಗ ಯಾವ ರೀತಿ ಮಾಡಿದ್ದರು ಅನ್ನೋದನ್ನು ನೋಡಿದ್ದೇವೆ. ಈಗ ಇಲ್ಲಿಯೂ ಮಾಡ್ತಾರೆ, ಬೇರೆಡೆಯೂ ಮಾಡ್ತಾರೆ. ಇದರಿಂದ ಪ್ರಯೋಜನ ಆಗಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಅನಧಿಕೃತ ಮಸೀದಿ ನಿರ್ಮಾಣ ಆರೋಪ- ಫಾತೀಮಾ ಮಸೀದಿಗೆ ಬೀಗ

mosque belagavi 1

ನೂರಾರು ವರ್ಷಗಳಿಂದ ಮಸೀದಿ ಇದೆ. ಮಂದಿರ ಇದೆ, ಚರ್ಚ್ ಸಹ ಇದೆ. ಈಗ ತಗೆಯುವಂತಹ ಅವಶ್ಯಕತೆ ಏನು ಇಲ್ಲ. ಸಾರ್ವಜನಿಕರಿಗೆ ತೊಂದರೆ ಆಗ್ತಿದ್ರೆ, ನ್ಯಾಯಾಲಯ ಆದೇಶ ನೀಡಿದ್ರೆ ಆ ಮಾತು ಬೇರೆ ಆಗುತ್ತಿತ್ತು. ಆದ್ರೆ, ಶಾಸಕರು ಮುಂದೆ ನಿಂತು ಪೊಲೀಸರಿಗೆ ಹೇಳಿ ಆ ಮಸೀದಿ ತೆಗೆಯಿರಿ, ಈ ಮಸೀದಿ ತೆಗೆಯಿರಿ ಅನ್ನೋದು ತಪ್ಪು ಆಗುತ್ತದೆ. ಅದರಿಂದ ಸಾರ್ವಜನಿಕರಿಗೆ ಏನು ತೊಂದರೆ ಆಗುತ್ತಿದೆ ಎನ್ನುವುದನ್ನು ನೋಡಬೇಕು. ಚುನಾವಣೆ ಆಗೋವರೆಗೂ ಬಿಜೆಪಿ ಇದನ್ನು ವೋಟ್ ಬ್ಯಾಂಕ್ ಆಗಿ ಮಾಡಿಕೊಂಡಿದ್ದಾರೆ. ಇದು ಒಂಥರಾ ವಿಥೌಟ್ ಇನ್ವೆಸ್ಟ್‌ಮೆಂಟ್‌, ರಿಟರ್ನ್ ತೆಗೆದುಕೊಳ್ಳುವ ಪ್ರಯತ್ನ ಮಾಡಿದಂತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಏಕಕಾಲಕ್ಕೆ 72 ಕ್ಷೇತ್ರ ನಿರ್ವಹಿಸುವ ರಿಮೋಟ್ ಮತಯಂತ್ರ ಪ್ರದರ್ಶನ

ಅವರು ಸ್ವಂತ ಜಾಗದಲ್ಲಿ ಮಸೀದಿ ಕಟ್ಟಿಕೊಂಡಿದ್ದಾರೆ. ಸರ್ಕಾರಿ ಜಾಗ ಅಲ್ಲ. ಅದರ ಬಗ್ಗೆ ವಿಚಾರಿಸಲು ಕಾರ್ಪೋರೇಶನ್, ಜಿಲ್ಲಾಡಳಿತ ಇದೆ. ವಿಶೇಷವಾಗಿ ಪೊಲೀಸ್ ಅಧಿಕಾರಿಗಳ ಮೇಲೆ ಒತ್ತಡ ತರುವ ಕೆಲಸ ನಡೀತಿದೆ. ಅಂತಿಮವಾಗಿ ಅದು ಕಾನೂನಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressSatish jarkiholiಕಾಂಗ್ರೆಸ್ಚುನಾವಣೆಬಿಜೆಪಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
2 minutes ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
18 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
40 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
1 hour ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?