Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

Belgaum

ಮುಸ್ಲಿಂ ಗೂಂಡಾಗಳಿಂದ ಕೊಲೆ – ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ

Public TV
Last updated: February 21, 2022 3:57 pm
Public TV
Share
1 Min Read
Satish Jarkiholi 1
SHARE

ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡಿಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು.  ಇದನ್ನೂ ಓದಿ: ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರವೇ ಬಂಧನ: ಆರಗ ಜ್ಞಾನೇಂದ್ರ

harsha smg

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ ಉತ್ತರ ಕೊಡುತ್ತಾರೆ. ಸದ್ಯ ಯಾರು ಈ ಘಟನೆಯನ್ನು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು. ಇದನ್ನೂ ಓದಿ:  ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆ: ಈಶ್ವರಪ್ಪ

ಶಿವಮೊಗ್ಗ ಕೊಲೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿದ ಈಶ್ವರಪ್ಪನವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದರು. ಅಲ್ಲದೇ ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

 

TAGGED:chikkodieshwarappaSatish jarkiholiಈಶ್ವರಪ್ಪಚಿಕ್ಕೋಡಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
4 minutes ago
Gruhalakshmi Scheme
Bidar

ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ

Public TV
By Public TV
23 minutes ago
d.k.shivakumar
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ

Public TV
By Public TV
41 minutes ago
America Israel
Latest

ಮಿತ್ರದೇಶಗಳಲ್ಲಿ ಭಿನ್ನಮತ | ಇರಾನ್‌ನ 30 ತೈಲ ಘಟಕಗಳ ಮೇಲೆ ಇಸ್ರೇಲ್ ದಾಳಿ – ತರಾಟೆಗೆ ತೆಗೆದುಕೊಂಡ ಅಮೆರಿಕ

Public TV
By Public TV
1 hour ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳನ್ನು ಬಂದ್‌ ಮಾಡೋ ಪರಿಸ್ಥಿತಿ

Public TV
By Public TV
1 hour ago
fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?