Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್-ಕೇಸರಿ ವಿವಾದ ತಣ್ಣಗಾಗಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿ: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹಿಜಬ್-ಕೇಸರಿ ವಿವಾದ ತಣ್ಣಗಾಗಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿ: ಸತೀಶ್ ಜಾರಕಿಹೊಳಿ

Belgaum

ಹಿಜಬ್-ಕೇಸರಿ ವಿವಾದ ತಣ್ಣಗಾಗಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿ: ಸತೀಶ್ ಜಾರಕಿಹೊಳಿ

Public TV
Last updated: February 8, 2022 2:42 pm
Public TV
Share
1 Min Read
satish jarkiholi
SHARE

ಬೆಳಗಾವಿ: ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಬ್-ಕೇಸರಿ ವಿವಾದವನ್ನು ತಕ್ಷಣವೇ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಗಲಾಟೆ ಪ್ರಾರಂಭವಾಗಿದೆ. ಕೇಸರಿ ಹಾಗೂ ಅದರ ವಿರುದ್ಧ ಹಲವು ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಶಿಕ್ಷಣ ರಂಗದಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಈ ಘರ್ಷಣೆ ತಪ್ಪಿಸಲು ಸರ್ಕಾರ, ಶಾಲಾ ಆಡಳಿತ ಮಂಡಳಿ ಮುಂದಾಗಬೇಕು. ಈ ವಿವಾದ ರಾಜಕೀಯ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

UDP HIJAB 1 1

ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಅವಧಿಯಲ್ಲಿ ಇಂಥ ಘಟನೆ ಎಂದೂ ನಡೆದಿಲ್ಲ. ಈಗ ಹೀಗೆ ಆಗಬಾರದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ. ತಕ್ಷಣವೇ ವಿವಾದ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಸತೀಶ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅನಧಿಕೃತ ಟೋಲ್ ರದ್ದಾಗದೆ ವಾಪಸ್ ಹೋಗಲ್ಲ- ಧರಣಿ ಕೂತ ʼಆಪತ್ಪಾಂಧವ ಆಸೀಫ್

TAGGED:belagaviHijabSatish jarkiholiState Governmentಬೆಳಗಾವಿರಾಜ್ಯ ಸರ್ಕಾರಸತೀಶ್ ಜಾರಕಿಹೊಳಿಹಿಜಬ್
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

rRCB vs CSK IPL Ticket Scam
Bengaluru City

RCB vs CSK ಐಪಿಎಲ್ ಟಿಕೆಟ್ ನೀಡುವುದಾಗಿ ವಂಚನೆ – 1.46 ಲಕ್ಷ ಕಳೆದುಕೊಂಡ ಟೆಕ್ಕಿ

Public TV
By Public TV
3 minutes ago
CSK vs RCB
Bengaluru City

ಬೆಂಗಳೂರಿನಲ್ಲಿಂದು RCB vs CSK ಹೈವೋಲ್ಟೇಜ್‌ ಕದನ – ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ 2,300 ಪೊಲೀಸರಿಂದ ಭದ್ರತೆ

Public TV
By Public TV
22 minutes ago
Hubbali Love Jihda
Crime

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್‌ – ಹಿಂದೂ ಯುವತಿ ಮೇಲೆ ಅತ್ಯಾಚಾರ ಆರೋಪ

Public TV
By Public TV
33 minutes ago
Anekal Ona Karaga Mahotsava
Bengaluru City

ಆನೇಕಲ್‌ನಲ್ಲಿ ಅದ್ಧೂರಿಯಾಗಿ ನಡೆದ ಒಣ ಕರಗ ಮಹೋತ್ಸವ

Public TV
By Public TV
1 hour ago
Donald Trump Angry
Latest

Terminated – ಬೃಹತ್‌ ದಾಳಿಯಲ್ಲಿ ಇರಾನ್‌ ಮಿಲಿಟರಿ ಪಡೆಯ ಟಾಪ್‌ ಕಮಾಂಡರ್‌ಗಳ ಹತ್ಯೆ: ಟ್ರಂಪ್‌

Public TV
By Public TV
2 hours ago
Davanagere Go Back Congress Protest
Davanagere

ದಾವಣಗೆರೆಯಲ್ಲಿ ಪ್ರಚಾರದ ವೇಳೆ ಮುಸ್ಲಿಮರಿಂದ ‘ಗೋ ಬ್ಯಾಕ್ ಕಾಂಗ್ರೆಸ್’ ಪ್ರತಿಭಟನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?