Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ

Belgaum

ಭಾರತೀಯರ ರಕ್ಷಣೆಗಾಗಿ ರಷ್ಯಾ ಅಧ್ಯಕ್ಷ ಕದನ ವಿರಾಮ ಘೋಷಿಸಲು ಪ್ರಧಾನಿ ಮನವೊಲಿಸಿ: ಸತೀಶ್ ಜಾರಕಿಹೊಳಿ

Public TV
Last updated: March 4, 2022 6:22 pm
Public TV
Share
1 Min Read
Satish Jarkiholi
SHARE

ಬೆಳಗಾವಿ: ಉಕ್ರೇನ್ ದೇಶದಲ್ಲಿ ಸಿಲುಕಿರುವ ವಿದೇಶಿ ಪ್ರಜೆಗಳು ಆ ದೇಶ ಬಿಟ್ಟು ಸುರಕ್ಷಿತವಾಗಿ ಪ್ರಯಾಣಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು 24 ಗಂಟೆ ಯುದ್ಧಕ್ಕೆ ವಿರಾಮ ಘೋಷಣೆ ಮಾಡಿದರೆ ಒಳ್ಳೆಯದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

modi

ಭಾರತದಂತಹ ಹಲವಾರು ಶಾಂತಿ ಪ್ರಿಯ ದೇಶಗಳ ಪ್ರಜೆಗಳು ಉಕ್ರೇನ್‍ನಲ್ಲಿ ಸಿಲುಕಿದ್ದಾರೆ. ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸುವುದರಿಂದ ರಷ್ಯಾ ಮತ್ತಷ್ಟು ಜಗತ್ತಿನ ಇತರೆ ರಾಷ್ಟ್ರಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ. ಇದಕ್ಕೆಲ್ಲ ಅಲ್ಪಕಾಲದ ಯುದ್ಧವಿರಾಮ ಘೋಷಿಸುವುದು ಒಳ್ಳೆಯದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಸಿಯೂಟ ತಯಾರಕರಿಗೆ 1,000 ರೂ. ಗೌರವಧನ ಹೆಚ್ಚಳ

NARENDRA MODI AND PUTIN

ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷರ ಮನವೊಲಿಸಲು ಮುಂದಾಗಬೇಕು ಎಂದು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಭಾರತವು ಗ್ರೀನ್ ಹೈಡ್ರೋಜನ್‍ನ ಜಾಗತಿಕ ಹಬ್ ಆಗಬಹುದು: ಮೋದಿ

TAGGED:belagaviprime minister narendra modiSatish jarkiholiUkraineಉಕ್ರೇನ್ಪ್ರಧಾನಿ ನರೇಂದ್ರ ಮೋದಿಬೆಳಗಾವಿಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Fire accident at Nelamangala godown
Bengaluru City

ನೆಲಮಂಗಲ | ಪರ್ಫ್ಯೂಮ್ ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
15 minutes ago
Elephant 1
Chikkamagaluru

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ – ಹೈರಾಣಾದ ಸಾಕಾನೆಗಳು!

Public TV
By Public TV
27 minutes ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
1 hour ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
2 hours ago
Tanushka Ludo Death
Crime

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

Public TV
By Public TV
2 hours ago
Shikhar Dhawan Sophie Shine Marriage
Cricket

ಗರ್ಲ್‌ಫ್ರೆಂಡ್‌ ಸೋಫಿ ಶೈನ್‌ ಜೊತೆ ಶಿಖರ್‌ ಧವನ್‌ ವಿವಾಹ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?