Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | 158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
Last updated: February 17, 2026 12:52 pm
Public TV
Share
1 Min Read
Supreme Court 1
SHARE

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಸಿವಿಲ್ ನ್ಯಾಯಾಧೀಶರ ನೇಮಕಾತಿಗಳ (Civil Judge Appointments) ಅಧಿಸೂಚನೆ ಹೊರಡಿಸಲು ಸುಪ್ರೀಂ ಕೋರ್ಟ್ (Supreme Court) ಇಂದು ಕರ್ನಾಟಕ ಹೈಕೋರ್ಟ್‌ಗೆ ಅನುಮತಿ ನೀಡಿದೆ. ಸಿಜೆಐ ಸೂರ್ಯಕಾಂತ್ ನೇತೃತ್ವದ ತ್ರಿಸದಸ್ಯ ಪೀಠ ಈ ಆದೇಶ ನೀಡಿದೆ.

ಮಲಿಕ್ ಮಝಾರ್ ಸುಲ್ತಾನ್ ವಿರುದ್ಧ ಯುಪಿ ಪಬ್ಲಿಕ್ ಸರ್ವಿಸ್ ಕಮಿಷನ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ದೇಶಾದ್ಯಂತ ಟ್ರಯಲ್ ಕೋರ್ಟ್‌ಗಳಲ್ಲಿ ನ್ಯಾಯಧೀಶರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆಗಾಗ್ಗೆ ಇಂತಹ ಆದೇಶಗಳನ್ನು ಹೊರಡಿಸುತ್ತಿದೆ. ಇದನ್ನೂ ಓದಿ: ರಾಹುಲ್‌ ಬದಲು ಮಮತಾ ಇಂಡಿ ಕೂಟ ಮುನ್ನಡೆಸಲಿ: ಸಿಂಗ್‌ ಮಾಧ್ಯಮ ಸಲಹೆಗಾರ ಸಂಜಯ ಬಾರು

ಕರ್ನಾಟಕದಲ್ಲಿ ಸಿವಿಲ್ ಜಡ್ಜ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಣೆ ಮಾತ್ರ ಬಾಕಿ ಇದೆ ಎಂಬುದನ್ನು ಗಮನಿಸಿ, ಹೈಕೋರ್ಟ್‌ಗೆ ಸಿವಿಲ್ ಜಡ್ಜ್ ನೇಮಕಾತಿಯನ್ನು ಅಧಿಸೂಚಿಸುವ ಸ್ವಾತಂತ್ರ್ಯವನ್ನು ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಫೆಬ್ರವರಿ 2025 ರಲ್ಲಿ, ನ್ಯಾಯಾಂಗಕ್ಕೆ ನೇರ ನೇಮಕಾತಿಗಳನ್ನು ತಡೆಹಿಡಿದ ರಾಜ್ಯ ಸರ್ಕಾರದ ಸುತ್ತೋಲೆಯನ್ನು ಲೆಕ್ಕಿಸದೆ, 158 ಸಿವಿಲ್ ನ್ಯಾಯಾಧೀಶರ ನೇಮಕಾತಿಯ ಆಯ್ಕೆ ಪ್ರಕ್ರಿಯೆಯನ್ನು ಮುಂದುವರಿಸಲು ನ್ಯಾಯಾಲಯವು ಕರ್ನಾಟಕ ಹೈಕೋರ್ಟ್‌ಗೆ ನಿರ್ದೇಶನ ನೀಡಿತು. ಇದನ್ನೂ ಓದಿ: AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

TAGGED:Civil Judge AppointmentsKarnataka High CourtSupreme Courtಕರ್ನಾಟಕ ಹೈಕೋರ್ಟ್ಸಿವಿಲ್‌ ಜಡ್ಜ್‌ ಪೋಸ್ಟ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
6 minutes ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
25 minutes ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
48 minutes ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
1 hour ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
1 hour ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?