Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ: ವಿಜಯ್ ಶಾಗೆ ಸುಪ್ರೀಂ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ: ವಿಜಯ್ ಶಾಗೆ ಸುಪ್ರೀಂ ಚಾಟಿ

Court

ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ: ವಿಜಯ್ ಶಾಗೆ ಸುಪ್ರೀಂ ಚಾಟಿ

Public TV
Last updated: May 15, 2025 9:41 pm
Public TV
Share
2 Min Read
Sofiya Qureshi Vijay Shah
SHARE

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಧ್ಯಪ್ರದೇಶ ಬಿಜೆಪಿ (BJP) ಸಚಿವ ವಿಜಯ್ ಶಾ (Vijay Sha) ಅವರನ್ನು ಸುಪ್ರೀಂ ಕೋರ್ಟ್ (Supreme Court) ತರಾಟೆ ತೆಗೆದುಕೊಂಡಿದೆ. ಮೊದಲು ಕರ್ನಲ್ ಸೋಫಿಯಾ ಬಳಿ ಹೋಗಿ ಕ್ಷಮೆ ಕೇಳಿ ಎಂದು ತಾಕೀತು ಮಾಡಿದೆ.

ಎಫ್‌ಐಆರ್‌ ದಾಖಲಿಸುವಂತೆ ಸೂಚಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಜಯ್ ಶಾ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. ಈ ವೇಳೆ ವಿಜಯ್ ಶಾಗೆ ಸುಪ್ರೀಂ ಕ್ಲಾಸ್ ತೆಗೆದುಕೊಂಡಿದೆ. ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿಯಾಗಿ ನೀವು ಎಂತಹ ಭಾಷೆ ಬಳಕೆ ಮಾಡುತ್ತಿದ್ದೀರಿ ಎಂಬ ಅರಿವಿರಲಿ. ಸ್ವಲ್ಪ ಸಂವೇದನಾಶೀಲತೆ ತೋರಿಸಿ. ಮೊದಲು ಹೋಗಿ ಖುರೇಶಿ ಅವರ ಬಳಿ ಕ್ರಮೆಯಾಚಿಸಿ ಎಂದು ನ್ಯಾಯಾಲಯ ಹೇಳಿದೆ. ಇದನ್ನೂ ಓದಿ: ಸೋಫಿಯಾ‌ ವಿರುದ್ಧ ಅವಹೇಳನಕಾರಿ ಹೇಳಿಕೆ – ಮಧ್ಯಪ್ರದೇಶದ ಮಂತ್ರಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ

ಸೋಫಿಯಾ ಉಗ್ರರ ಸಹೋದರಿ ಎಂಬರ್ಥದಲ್ಲಿ ವಿಜಯ್ ಶಾ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಕ್ಷಮೆ ಕೋರಿದ್ದ ಅವರು, ನನ್ನ ಮಾತಿನ ಉದ್ದೇಶ ಅದಾಗಿರಲಿಲ್ಲ. ನಾನು ಹತ್ತಲ್ಲ.. ನೂರು ಬಾರಿ ಕ್ಷಮೆ ಕೋರುತ್ತೇನೆ ಎಂದಿದ್ದರು.

ವಿಜಯ್ ಶಾ ಹೇಳಿದ್ದೇನು?
ಇಂದೋರ್ ಜಿಲ್ಲೆಯ ಮಾಹುವಿನ ರಾಯ್ಕುಂಡ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಶಾ ಅವರು ಪಾಕಿಸ್ತಾನ ವಿರುದ್ಧ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸನ್ನು ಹೇಳಿ ಮೋದಿ ಸರ್ಕಾರವನ್ನು ಶ್ಲಾಘಿಸಿದ್ದರು.

ಭಾಷಣದಲ್ಲಿ, ಭಯೋತ್ಪಾದಕರು ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರವನ್ನು ಅಳಿಸಿದ್ದರು. ಆ ಉಗ್ರರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ನಾವು ಕಳುಹಿಸಿದ್ದೇವೆ ಎಂದು ಹೇಳಿದ್ದರು.

ಭಾಷಣದಲ್ಲಿ ವಿಜಯ್ ಶಾ ಮುಸ್ಲಿಂ ಸಮುದಾಯಕ್ಕೆ ಸೇರಿದ ಉಗ್ರರನ್ನು ಸದೆ ಬಡಿಯಲು ಮುಸ್ಲಿಂ ಸಮುದಾಯಕ್ಕೆ ಸೇರಿದ ಕರ್ನಲ್ ಸೋಫಿಯಾ ಖುರೇಷಿ ಅವರ ಹೆಸರನ್ನು ಸ್ಪಷ್ಟವಾಗಿ ಹೇಳದೇ ಇದ್ದರೂ ಅವರನ್ನು ಉಲ್ಲೇಖಿಸಿಯೇ ಭಾಷಣ ಮಾಡಿದ್ದು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಜಬ್ಬಲ್ಪುರ ಹೈಕೋರ್ಟ್ ಇದನ್ನು ಅಶ್ಲೀಲ ಭಾಷೆ ಎಂದು ಪರಿಗಣಿಸಿತ್ತು. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ, ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿತ್ತು. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

TAGGED:Col Sofiya QureshiMadhya PradeshSupreme CourtVijay Sha
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
9 seconds ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
23 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
9 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?