Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chamarajanagar

ಮತ್ತೆ 40 ಪರ್ಸೆಂಟ್ ಕಮಿಷನ್ ದಂದೆ ಸದ್ದು – SC, ST ಗುತ್ತಿಗೆದಾರರಿಂದಲೂ ಆರೋಪ

Public TV
Last updated: September 13, 2022 9:55 pm
Public TV
Share
1 Min Read
40 percent commission
SHARE

ಚಾಮರಾಜನಗರ: ಕಾಮಗಾರಿಗಳಲ್ಲಿ 40 ಪರ್ಸೆಂಟ್ ಕಮಿಷನ್ (40 Percent Commission)ಪಡೆಯುತ್ತಿರುವುದು ಸತ್ಯ ಎಂದು ಕರ್ನಾಟಕ ಎಸ್ಸಿ-ಎಸ್ಟಿ (SC-ST) ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ.

ಚಾಮರಾಜನಗರದಲ್ಲಿ ಮಾತನಾಡಿದ ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ (Contractors Association) ರಾಜ್ಯಾಧ್ಯಕ್ಷ ಮಹದೇವಸ್ವಾಮಿ, ಕಮಿಷನ್ ದಂಧೆ ಬಗ್ಗೆ ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪ ಸರಿಯಾಗಿದೆ. ಇದರಲ್ಲಿ ರಾಜ್ಯದ ಎಲ್ಲಾ ಶಾಸಕರು, ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

contractors Association 2

50 ಲಕ್ಷ ರೂ. ವರೆಗಿನ ಟೆಂಡರ್‌ಗಳಲ್ಲಿ (Tender) ಮೀಸಲಾತಿ ಉಲ್ಲಂಘನೆ ಮಾಡುವ ಮೂಲಕ 2017ರ ಗುತ್ತಿಗೆ ಮೀಸಲಾತಿ ಕಾಯ್ದೆಯನ್ನು ಸಹ ರಾಜ್ಯ ಬಿಜೆಪಿ ಸರ್ಕಾರ ದುರ್ಬಲಗೊಳಿಸುತ್ತಿದೆ. ತುಂಡು ಗುತ್ತಿಗೆಗಳನ್ನು ಒಟ್ಟಾಗಿ ಸೇರಿಸಿ ದೊಡ್ಡಮೊತ್ತದ ಪ್ಯಾಕೇಜ್ ಟೆಂಡರ್ ಕರೆದು ಎಸ್ಸಿ-ಎಸ್ಟಿ ಗುತ್ತಿಗೆದಾರರು ಟೆಂಡರ್ ಹಾಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

contractors Association

ನಿಯಮ ಉಲ್ಲಂಘಿಸಿ KRIDLಗೆ 2 ಕೋಟಿವರೆಗಿನ ಕಾಮಗಾರಿಗಳನ್ನು ನೇರಗುತ್ತಿಗೆ ನೀಡಲಾಗುತ್ತಿದೆ. ಸಕಾಲಕ್ಕೆ ಸುತ್ತೋಲೆ ಹೊರಡಿಸಿ ಗುತ್ತಿಗೆ ನೀಡುತ್ತಿದ್ದ ವಿಧಾನವನ್ನೇ ಬದಲಾಯಿಸಿ ಅಕ್ರಮಕ್ಕೆ ದಾರಿ ಮಾಡಿಕೊಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:40 percent commission40 ಪರ್ಸೆಂಟ್‌ ಕಮಿಷನ್‌bjpchamarajanagarcongressKRIDLreservationಕಾಂಗ್ರೆಸ್ಕೆಆರ್‍ಐಡಿಎಲ್ಬಿಜೆಪಿಮೀಸಲಾತಿ
Share This Article
Facebook Whatsapp Whatsapp Telegram

You Might Also Like

Amarnath Yatra Accident
Crime

ಅಮರನಾಥ ಯಾತ್ರೆಗೆ ತೆರಳುತ್ತಿದ್ದ 5 ಬಸ್‌ಗಳ ನಡುವೆ ಸರಣಿ ಅಪಘಾತ – 30ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
17 minutes ago
UP Accident SUV Crashes
Latest

ಮದುವೆ ದಿಬ್ಬಣಕ್ಕೆ ಹೊರಟಿದ್ದ ಕಾರು ಭೀಕರ ಅಪಘಾತ – ವರ ಸೇರಿ 8 ಮಂದಿ ದುರ್ಮರಣ

Public TV
By Public TV
55 minutes ago
TB Dam 2
Bellary

ಟಿಬಿ ಡ್ಯಾಂನಿಂದ 64 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಶ್ರೀಕೃಷ್ಣದೇವರಾಯ ಸಮಾಧಿ ಮಂಟಪ ಮುಳುಗಡೆ ಭೀತಿ

Public TV
By Public TV
2 hours ago
BBMP SC Comprehensive Survey Sticker
Bengaluru City

ಕಾಟಾಚಾರದ ಸರ್ವೇಗೆ 3.6 ಕೋಟಿ ವೆಚ್ಚ – ಬೇಕರಿ, ಅಂಗಡಿಗಳಿಗೂ ಜಾತಿ ಸಮೀಕ್ಷೆ ಸ್ಟಿಕ್ಕರ್!

Public TV
By Public TV
2 hours ago
narayan barmani
Bengaluru City

ಸಿಎಂ ಸಿದ್ದರಾಮಯ್ಯರಿಂದ ಎಎಸ್‌ಪಿಗೆ ಅಪಮಾನ – ಬಿಜೆಪಿಯಿಂದ ರಾಜಕೀಯಕ್ಕೆ ಭರಮನಿ ಎಂಟ್ರಿ?

Public TV
By Public TV
3 hours ago
Pub
Bengaluru City

ಲೇಡಿಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆ – ಪ್ರತಿದಿನ ಸಿಸಿಟಿವಿ ಫೂಟೇಜ್ ಕೊಡುವಂತೆ ಸಿಸಿಬಿ ರೂಲ್ಸ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?