Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

Public TV
Last updated: September 25, 2021 1:30 pm
Public TV
Share
1 Min Read
SCOTER FIRE
SHARE

ಹಾಸನ: ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಹಾಸನ ನಗರದ ಎಂಜಿ ರಸ್ತೆಯಲ್ಲಿ ನಡೆದಿದೆ. ಇದನ್ನೂ ಓದಿ: ಸಿನಿಮಾ ಸ್ಟೈಲ್‍ನಲ್ಲಿ ಪತ್ನಿ ಕೊಲೆಗೆ ಸ್ಕೆಚ್- ವಿಫಲವಾದ ನಂತ್ರ ಚಾಕುವಿಂದ ಇರಿದು ಕೊಂದ!

SCOTER FIRE 1

ಸ್ಕೂಟರ್ ಮಾಲೀಕರಾದ ಸಂಜೀವ್ ಎಂಬುವವರು ಎಂಸಿಎಫ್ ಉದ್ಯೋಗಿಯಾಗಿದ್ದು, ಕೆಲಸದ ನಿಮಿತ್ತ ತಮ್ಮ ಸ್ಕೂಟರ್‍ನಲ್ಲಿ ತೆರಳುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಸ್ಕೂಟರ್‍ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಭಯಗೊಂಡ ಅವರು, ತಕ್ಷಣ ಸ್ಕೂಟರ್ ನಿಲ್ಲಿಸಿ ಕೆಳಗಿಳಿದಿದ್ದಾರೆ. ಅಷ್ಟರಲ್ಲಿ ಸ್ಕೂಟರ್ ಹೊತ್ತಿ ಉರಿಯಲಾರಂಭಿಸಿದೆ. ಇದನ್ನೂ ಓದಿ: ರಸ್ತೆ ಪಕ್ಕದಲ್ಲೇ ಹೊತ್ತಿ ಉರಿದ ಕಾರು – ತಪ್ಪಿದ ಭಾರೀ ಅನಾಹುತ

SCOTER FIRE 2

ಏಕಾಏಕಿ ಕಾಣಿಸಿಕೊಂಡ ಬೆಂಕಿಯ ಕೆನ್ನಾಲಿಗೆ ಸ್ಕೂಟರ್ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರೂ ಕೂಡ ಸ್ಕೂಟರ್ ಭಾಗಶಃ ಸುಟ್ಟು ಕರಕಲಾಗಿದೆ. ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: ಎಗ್‍ರೈಸ್ ತಿನ್ನಿಸೋ ಆಸೆ ತೋರಿಸಿ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ – ಆರೋಪಿ ಅರೆಸ್ಟ್

TAGGED:FORhassanapeoplePublic TVscooterಪಬ್ಲಿಕ್ ಟಿವಿಬೆಂಕಿಸಾರ್ವಜನಿಕರುಸ್ಕೂಟರ್ಹಾಸನ
Share This Article
Facebook Whatsapp Whatsapp Telegram

You Might Also Like

School Bus Hit by Train Crossing Gate in Cuddalore Tamil Nadu
Crime

ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

Public TV
By Public TV
9 minutes ago
Deen Dayal Bairwa
Crime

ರಾಜಸ್ಥಾನ | ʻಕೈʼ ಶಾಸಕನನ್ನು ಗುರಿಯಾಗಿಸಿಕೊಂಡು ಒಂದೇ ತಿಂಗಳಲ್ಲಿ ಮೂರು ಬಾರಿ ಕಳ್ಳತನ!

Public TV
By Public TV
30 minutes ago
diploma student dies of heart attack surathkal mangaluru
Dakshina Kannada

ಮಂಗಳೂರು| ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಸಾವು

Public TV
By Public TV
31 minutes ago
America Accident
Latest

ಅಮೆರಿಕದಲ್ಲಿ ಟ್ರಕ್, ಕಾರು ನಡುವೆ ಅಪಘಾತ – ಭಾರತ ಮೂಲದ ನಾಲ್ವರು ಸಜೀವ ದಹನ

Public TV
By Public TV
1 hour ago
CHALUVARAYASWAMY
Karnataka

ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

Public TV
By Public TV
1 hour ago
Siddaramaiah 4
Districts

ಇಂದು ಇಡೀ ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಸಿಎಂ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?