Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಕ್ಕಳ ಚಲನಚಿತ್ರೋತ್ಸವಕ್ಕೆ ತೆರೆ: ಅಪ್ಪು ಹೆಸರಿನಲ್ಲಿ ನೆನಪಿನ ಕಾಣಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಕ್ಕಳ ಚಲನಚಿತ್ರೋತ್ಸವಕ್ಕೆ ತೆರೆ: ಅಪ್ಪು ಹೆಸರಿನಲ್ಲಿ ನೆನಪಿನ ಕಾಣಿಕೆ

Cinema

ಮಕ್ಕಳ ಚಲನಚಿತ್ರೋತ್ಸವಕ್ಕೆ ತೆರೆ: ಅಪ್ಪು ಹೆಸರಿನಲ್ಲಿ ನೆನಪಿನ ಕಾಣಿಕೆ

Public TV
Last updated: February 27, 2023 3:34 pm
Public TV
Share
2 Min Read
Film 3
SHARE

ಐದು ದಿನಗಳಿಂದ ನಡೆಯುತ್ತಿದ್ದ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ (Chirotsava) ತೆರೆ ಕಂಡಿದೆ. ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ಇದೇ ಮೊದಲ ಬಾರಿಗೆ ಆಯೋಜನೆ ಮಾಡಿರುವ ಮಕ್ಕಳ ಚಲನಚಿತ್ರೋತ್ಸವ ಅದ್ಭುತ ಪ್ರತಿಕ್ರಿಯೆಯೊಂದಿಗೆ ಯಶಸ್ವಿಯಾಗಿದೆ. ಮೊದಲ ಚಲನಚಿತ್ರೋತ್ಸವವನ್ನು ಪುನೀತ್ ರಾಜ್ ಕುಮಾರ್ (Puneeth Rajkumar) ಅವರಿಗೆ ಅರ್ಪಣೆ ಮಾಡಲಾಗಿದ್ದು, ವಿವಿಧ ವಿಭಾಗಗಳಲ್ಲಿ ಆಯ್ಕೆಯಾದ ವಿಜೇತರಿಗೆ ಅಪ್ಪು ಹೆಸರಲ್ಲಿ ನೆನಪಿನ ಕಾಣಿಕೆ ನೀಡಲಾಯಿತು.

Film 1

ಫೆಬ್ರವರಿ 22ರಿಂದ ಒಟ್ಟು ಐದು ದಿನಗಳ ಕಾಲ ನಡೆದಿದ್ದ ಚಲನಚಿತ್ರೋತ್ಸವದಲ್ಲಿ ಕನ್ನಡ ಒಳಗೊಂಡಂತೆ ಬೇರೆ ಬೇರೆ ಭಾಷೆಯ ಸಿನಿಮಾಗಳು ಪ್ರದರ್ಶನಗೊಂಡಿದೆ. ಇಂದು ಚಲನಚಿತ್ರೋತ್ಸವ ಅದ್ದೂರಿಯಾಗಿ ತೆರೆ ಕಂಡಿದ್ದು ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ (Girish Kasaravalli), ಎಸ್.ನಾರಾಯಣ್, ವಿ.ನಾಗೇಂದ್ರ ಪ್ರಸಾದ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ (B.M. Harish), ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ಉಲ್ಲಾಸ್, ಕಾರ್ಯಕ್ರಮ ನಿರ್ದೇಶಕ ನಂದಳಿಕೆ ನಿತ್ಯಾನಂದ ಪ್ರಭು, ನಿರ್ದೇಶಕ ಹರಿ ಸಂತೋಷ್, ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಸುಂದರ್ ರಾಜ್  ಸೇರಿದಂತೆ ಹಲವರು ಭಾಗಿಯಾಗಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ರು. ಇದನ್ನೂ ಓದಿ: ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

Film 2

ಕಾರ್ಯಕ್ರಮದಲ್ಲಿ ಎಸ್.ನಾರಾಯಣ್ ಮಾತನಾಡಿ ಇದು ಚಲನಚಿತ್ರೋತ್ಸವ ಮುಕ್ತಾಯ ಸಮಾರಂಭ ಅಲ್ಲ ನನ್ನ ಪ್ರಕಾರ ಇದು ಆರಂಭ. ಈ ವೇದಿಕೆ ಬಳಸಿಕೊಂಡು ಹಲವರ ಪ್ರತಿಭೆ ಅನಾವರಣವಾಗಲಿ. ಸುಂದರವಾದ ವಿಚಾರ ಅಂದ್ರೆ ಅಪ್ಪು ಹೆಸರಲ್ಲಿ ಈ ಪ್ರಶಸ್ತಿ ಕೊಡುತ್ತಿರೋದು ಹೆಮ್ಮೆಯ ವಿಚಾರ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ಅದ್ಭುತವಾದ ಪ್ರಶಸ್ತಿಯೇ ಅಪ್ಪು. ಅವರ ಹೆಸರಲ್ಲಿ ಅರ್ಥಪೂರ್ಣವಾಗಿ ಚಲನಚಿತ್ರೋತ್ಸವನ್ನು ಆಚರಿಸಲಾಗುತ್ತಿದೆ. ಪ್ರಶಸ್ತಿ ಸಿಕ್ಕವರಿಗೆಲ್ಲ ಅಭಿನಂದನೆಗಳು ಎಂದು ಎಲ್ಲರಿಗೂ ಶುಭ ಹಾರೈಸಿದ್ರು.

Film 4

ಪ್ರಶಸ್ತಿ ವಿವರ:

ಅತ್ಯುತ್ತಮ ಮಕ್ಕಳ ಚಿತ್ರ

ಮೊದಲ ಸ್ಥಾನ: ದಿ ಗಾರ್ಡ್

ಎರಡನೇ ಸ್ಥಾನ:  ಗಾಂಧಿ ಮತ್ತು ನೋಟು

ಮೂರನೇ ಸ್ಥಾನ: ಕೇಕ್

ಅತ್ಯುತ್ತಮ ನಿರ್ದೇಶಕಿ: ಆಶಾ ದೇವಿ.ಡಿ (ಓ ನನ್ನ ಚೇತನ)

ಅತ್ಯುತ್ತಮ ಸಂಕಲನಕಾರ: ವಸಂತ್ ಕುಮಾರ್ (ಗಾಂಧಿ ಮತ್ತು ನೋಟು)

ಅತ್ಯುತ್ತಮ ಛಾಯಾಗ್ರಾಹಕ: ರಾಜು ಎನ್.ಎಂ ( ಮನ್ 3)

ಅತ್ಯುತ್ತಮ ಸಂಗೀತ ನಿರ್ದೇಶಕಿ: ವಾಣಿ ಹರೀಕೃಷ್ಣ (ಗಾಂಧಿ ಮತ್ತು ನೋಟು)

ಅತ್ಯುತ್ತಮ ನಿರ್ಮಾಣ ಸಂಸ್ಥೆ: ಪೂಜಾ ಘೋಯಲ್ ( ನಮ್ಮ ಅರಣ್ಯ ಪ್ರದೇಶ)

ಅತ್ಯುತ್ತಮ ಚಿತ್ರಕಥೆ: ಉಮೇಶ್ ಬಡಿಗೇರ್ ( ದಿ ಗಾರ್ಡ್)

ಅತ್ಯುತ್ತಮ ಬಾಲನಟ: ತರುಣ್( ಮಸಣದ ಹೂವು)

ಅತ್ಯುತ್ತಮ ಬಾಲನಟಿ: ದಿವಿಜ (ಗಾಂಧಿ ಮತ್ತು ನೋಟು)

ಅತ್ಯುತ್ತಮ ಬಾಲ ನಟ ವಿಮರ್ಶಕರ ಆಯ್ಕೆ: ಮಹೇಂದ್ರ (ನನ್ನ ಹೆಸರು ಕಿಶೋರ)

ಅತ್ಯುತ್ತಮ ಬಾಲನಟಿ ವಿಮರ್ಶಕರ ಆಯ್ಕೆ: ದೀಕ್ಷಾ. ಡಿ. ರೈ (ಪೆನ್ಸಿಲ್ ಬಾಕ್ಸ್)

ಅತ್ಯುತ್ತಮ ಪೋಷಕ ನಟ: ಕಾರ್ತಿಕ್ (ಮೂಕ ಜೀವ)

ಅತ್ಯುತ್ತಮ ಪೋಷಕ ನಟಿ: ಅರುಣಾ ಬಾಲರಾಜ್ (ನಹಿ ಜ್ಞಾನೇನ ಸದೃಶಂ)

TAGGED:B.M. HarishChirotsavaGirish KasaravalliPuneeth Rajkumarಗಿರೀಶ್ ಕಾಸರವಳ್ಳಿಚಿತ್ರೋತ್ಸವಪುನೀತ್ ರಾಜ್ ಕುಮಾರ್ಭಾ.ಮಾ ಹರೀಶ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Shreyas Iyer 2
Cricket

ಶ್ರೇಯಸ್‌ ಅಯ್ಯರ್‌ಗೆ 24 ಲಕ್ಷ ದಂಡ – ಪಂಜಾಬ್‌ ಕ್ಯಾಪ್ಟನ್‌ಗೆ ಕಾಡ್ತಿದೆ ಬ್ಯಾನ್‌ ಭೀತಿ

Public TV
By Public TV
21 seconds ago
Bengaluru City Universitys honorary doctorate
Bengaluru City

ಅರ್ಜುನ ಜನ್ಯ, ವೆಂಕಟೇಶ ಪ್ರಸಾದ್ ಸೇರಿ 6 ಗಣ್ಯರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

Public TV
By Public TV
14 minutes ago
MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
28 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
29 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
30 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?