Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟುಂಬದೊಂದಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಅರುಣ್‌ ಯೋಗಿರಾಜ್‌ ಪ್ಲಾನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Ram Mandir | ಕುಟುಂಬದೊಂದಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಅರುಣ್‌ ಯೋಗಿರಾಜ್‌ ಪ್ಲಾನ್‌

Ayodhya Ram Mandir

ಕುಟುಂಬದೊಂದಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಣೆಗೆ ಅರುಣ್‌ ಯೋಗಿರಾಜ್‌ ಪ್ಲಾನ್‌

Public TV
Last updated: April 15, 2024 3:38 pm
Public TV
Share
1 Min Read
ARUN YOGIRAJ
SHARE

ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Sculptor Arun Yogiraj) ಅವರು ಏಪ್ರಿಲ್ 17 ರಂದು ರಾಮನವಮಿ (Rama Navami) ಹಬ್ಬವನ್ನು ಅಯೋಧ್ಯೆಯಲ್ಲಿ ತಮ್ಮ ಕುಟುಂಬದೊಂದಿಗೆ ಆಚರಿಸಲು ಪ್ಲಾನ್‌ ಮಾಡಿಕೊಂಡಿದ್ದಾರೆ.

Arun Yogiraj Wife

ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಜನವರಿ 22 ರ ಬಳಿಕ ಅಯೋಧ್ಯೆಗೆ ಭೇಟಿ ನೀಡಿಲ್ಲ. ಇದೀಗ ರಾಮಲಲ್ಲಾ ವಿಗ್ರಹವನ್ನು ವೀಕ್ಷಿಸಲು ತಮ್ಮ ಕುಟುಂಬವನ್ನು ಅಲ್ಲಿಗೆ ಕರೆದೊಯ್ಯಲು ಉತ್ಸುಕನಾಗಿರುವುದಾಗಿ ತಿಳಿಸಿದ್ದಾರೆ.

ಹೊಸ ಬಟ್ಟೆ ಖರೀದಿಸುವುದು ಸೇರಿದಂತೆ ತಮ್ಮ ಸಿದ್ಧತೆಗಳ ಜೊತೆಗೆ ತಮ್ಮ ಕುಟುಂಬ ಪ್ರವಾಸದ ಉತ್ಸಾಹವನ್ನು ಹಂಚಿಕೊಂಡರು. ವಿಶೇಷವಾಗಿ ವಿಗ್ರಹದ ನೋಟದಲ್ಲಿನ ಬದಲಾವಣೆಗಳ ಬಗ್ಗೆ ಸ್ನೇಹಿತರಿಂದ ಕೇಳಿದ ನಂತರ ರಾಮಲಲ್ಲಾನನ್ನು (Rama Lalla) ಮತ್ತೆ ನೋಡಲು ತುಂಬಾ ಉತ್ಸುಕನಾಗಿದ್ದೇನೆ. ಇಂತಹ ಐತಿಹಾಸಿಕ ಸ್ಥಳಕ್ಕಾಗಿ ವಿಗ್ರಹವನ್ನು ಕೆತ್ತಲು ಆಯ್ಕೆ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಈ ಬಾರಿ ಅಯೋಧ್ಯೆಯಲ್ಲಿ ರಾಮನವಮಿ ಅದ್ಧೂರಿ ಆಚರಣೆ- ಸೂರ್ಯ ತಿಲಕಕ್ಕೆ ಸಿದ್ಧತೆ

AYODHYA

ನನ್ನ ಕುಟುಂಬದವರು ರಾಮಲಲ್ಲಾನನ್ನು ನೋಡಬೇಕೆಂದು ಪಟ್ಟು ಹಿಡಿದಿದ್ದಾರೆ. ದಿನನಿತ್ಯ ಹೇಳುತ್ತಾ ಇರುತ್ತಾರೆ. ಆದರೆ ನಾನು ಮುಂದೂಡುತ್ತಲೇ ಇದ್ದೆ. ಹಾಗಾಗಿ ಈ ಬಾರಿ ನಾನು ಅವರನ್ನು ಕರೆದುಕೊಂಡು ಹೋಗುತ್ತೇನೆ. ಅವರನ್ನು ಬಿಟ್ಟು ನಾನು ಅಯೋಧ್ಯೆಗೆ (Ayodhya) ಹೋದರೆ ಅವರು ನನ್ನನ್ನು ಶಿಕ್ಷಿಸುತ್ತಾರೆ ಎಂದು ನಗುತ್ತಲೇ ಅರುಣ್‌ ಅವರು ಹೇಳಿದರು.

yogiraj arun mother

ಇದೇ ವೇಳೆ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದನ್ನು ನೆನಪಿಸಿಕೊಂಡರು. ಪ್ರಧಾನಿ ನರೇಂದ್ರ ಮೋದಿಯವರ ಕೃಪಾಶೀರ್ವಾದದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ವಿಧಿವಿಧಾನಗಳ ನಡುವೆ ವಿಗ್ರಹ ಅನಾವರಣಗೊಳಿಸಲಾಯಿತು ಎಂದರು.

TAGGED:arun yogirajAyodhyabengalurufamilyramanavamiಅಯೋಧ್ಯೆಅರುಣ್‌ ಯೋಗಿರಾಜ್‌ಬೆಂಗಳೂರುರಾಮನವಮಿರಾಮಲಲ್ಲಾಶಿಲ್ಪಿ
Share This Article
Facebook Whatsapp Whatsapp Telegram

Cinema news

DARSHAN RENUKASWAMY
ದರ್ಶನ್ & ಗ್ಯಾಂಗ್‌ಗೆ ಮತ್ತೆ ಶಾಕ್; ರೇಣುಕಾಸ್ವಾಮಿ ಪೋಷಕರಿಗೆ ಸಮನ್ಸ್
Cinema Court Latest Sandalwood Top Stories
Yash Toxic
ಯಶ್ ನಟನೆಯ ಟಾಕ್ಸಿಕ್ ಶೂಟಿಂಗ್ ಮುಗಿದೇ ಬಿಡ್ತಾ..?
Cinema Latest Sandalwood South cinema Top Stories
Shah Rukh Khan
ಫ್ಯಾನ್ಸ್‌ ಮುಂದೆ ಮಧ್ಯದ ಬೆರಳು ತೋರಿಸಿ ಆರ್ಯನ್‌ ಖಾನ್‌ ಉದ್ಧಟತನ – ಸ್ಪಷ್ಟನೆ ಕೊಟ್ಟ ಜಮೀರ್‌ ಪುತ್ರ
Bengaluru City Bollywood Cinema Latest Sandalwood Top Stories
Sobhita Dhulipala
ನಾಗಚೈತನ್ಯ-ಶೋಭಿತಾ ಆನಿವರ್ಸರಿ – ನಾನು ಪುಣ್ಯ ಮಾಡಿದ್ದೆ ಎಂದ ನಟ
Cinema Latest South cinema

You Might Also Like

Swaraj Kaushal Sushma Swaraj
Latest

ಮಿಜೋರಾಂನ ಮಾಜಿ ರಾಜ್ಯಪಾಲ, ಸುಷ್ಮಾ ಸ್ವರಾಜ್ ಪತಿ ನಿಧನ

Public TV
By Public TV
36 minutes ago
modi putin
Latest

ನನ್ನ ಸ್ನೇಹಿತ ಪುಟಿನ್‌ರನ್ನು ಭಾರತಕ್ಕೆ ಸ್ವಾಗತಿಸಲು ಸಂತೋಷವಾಗುತ್ತಿದೆ: ಮೋದಿ

Public TV
By Public TV
54 minutes ago
PM Modi Vladimir Putin
Latest

ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿದ ಮೋದಿ, ಪುಟಿನ್‌

Public TV
By Public TV
1 hour ago
Vladimir Putin PM Modi
Latest

ದೆಹಲಿಗೆ ಬಂದಿಳಿದ ರಷ್ಯಾ ಅಧ್ಯಕ್ಷ – ಪುಟಿನ್‌ ಬರಮಾಡಿಕೊಂಡ ಮೋದಿ

Public TV
By Public TV
2 hours ago
Chalavadi Narayanaswamy DK Shivakumar Cartier watch Row
Bengaluru City

ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ: ಡಿಕೆಶಿ ಲೇವಡಿ

Public TV
By Public TV
2 hours ago
Koppal Ayushman Bharat Doctor Scam
Districts

ಆಯುಷ್ಮಾನ್ ಭಾರತ್ ಯೋಜನೆಯಲ್ಲೂ ಹಣ ಸುಲಿಗೆ – 1 ವರ್ಷದ ಬಳಿಕ ಹಣ ವಾಪಸ್ ನೀಡಿದ ವೈದ್ಯರು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?