Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ

Latest

ಕಾರವಾರ| ಮಂಜುಗುಣಿ ಕಡಲ ತೀರದಲ್ಲಿ ಕಡಲಾಮೆ ಮೊಟ್ಟೆ ಗೂಡು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ

Public TV
Last updated: December 20, 2025 3:01 pm
Public TV
Share
2 Min Read
Sea turtle nest
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಂಜುಗುಣಿ ಕಡಲ ತೀರದಲ್ಲಿ ಅಲಿವ್ ರಿಡ್ಲೆ ಕಡಲಾಮೆ (Olive Ridley Sea Turtle) ಮೊಟ್ಟೆ ಇಟ್ಟ ಗೂಡು ಪತ್ತೆಯಾಗಿದ್ದು, ಅರಣ್ಯ ಇಲಾಖೆ ರಕ್ಷಣೆ ಮಾಡಿದೆ.

ಕಡಲ ತೀರಪ್ರದೇಶದಲ್ಲಿ ಗಸ್ತು ಸಂಚರಿಸುತ್ತಿದ್ದ ವೇಳೆ, ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಕಡಲಾಮೆ ಮೊಟ್ಟೆ ಇಟ್ಟಿರುವ ಗೂಡನ್ನು ಗುರುತಿಸಲಾಗಿದೆ. ಇದು 2025 ನೇ ಸಾಲಿನ ಕಾರವಾರ ಅರಣ್ಯ ವಿಭಾಗದ ಮೊದಲ ಕಡಲಾಮೆ ಮೊಟ್ಟೆ ಗೂಡು ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

ಪತ್ತೆಯಾದ ಮೊಟ್ಟೆಗಳನ್ನು ಅದೇ ಸ್ಥಳದಲ್ಲೇ ಸುರಕ್ಷಿತವಾಗಿ ಸಂರಕ್ಷಿಸುವ ಇನ್‌ಸಿಟು ಕನ್ಸರ್ವೇಷನ್ (In-situ Conservation) ವಿಧಾನದಲ್ಲಿ ರಕ್ಷಣೆ ಮಾಡಲಾಗಿದೆ. ಮೊಟ್ಟೆ ಗೂಡಿನ ಸುತ್ತಲು ಬೇಲಿ ಅಳವಡಿಸಿ, ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ.

ಈ ವೇಳೆ ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಅಂಕೋಲಾ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಯೇಶ್ ಸಿ, ವಲಯ ಅರಣ್ಯಾಧಿಕಾರಿಗಳಾದ ಪ್ರಮೋದ್ ಹಾಗೂ ಕಿರಣ್, ಕೋಸ್ಟಲ್ ಮತ್ತು ಮರೈನ್ ಇಕೋ-ಸಿಸ್ಟಮ್ ಘಟಕದ ಸಿಬ್ಬಂದಿ ಮತ್ತು ಸ್ಥಳೀಯ ಮೀನುಗಾರರು ಉಪಸ್ಥಿತರಿದ್ದರು.

ಮೊಟ್ಟೆ ಗೂಡು ಪತ್ತೆಹಚ್ಚಲು ಸಹಕರಿಸಿದ ಸ್ಥಳೀಯ ಮೀನುಗಾರರಿಗೆ, ಅರಣ್ಯ ಇಲಾಖೆಯ ವತಿಯಿಂದ ಅಂಕೋಲಾ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರೋತ್ಸಾಹ ಧನ ನೀಡಿ ಗೌರವಿಸಿದರು. ಇದನ್ನೂ ಓದಿ: ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ ಹೇಳಿದ್ದೇನು?

ಕಡಲಾಮೆ ಅಲಿವ್ ರಿಡ್ಲೆ (Olive Ridley) ವಿಶೇಷತೆ ಏನು?
Olive Ridley ಕಡಲಾಮೆಗಳು ಸಾಮಾನ್ಯವಾಗಿ ನವೆಂಬರ್‌ನಿಂದ ಮಾರ್ಚ್ ತಿಂಗಳ ಅವಧಿಯಲ್ಲಿ ಮೊಟ್ಟೆ ಇಡುತ್ತವೆ. ಒಂದು ಕಡಲಾಮೆ ಒಂದೇ ಬಾರಿ ಸುಮಾರು 80 ರಿಂದ 120 ಮೊಟ್ಟೆಗಳನ್ನು ಇಡುತ್ತದೆ.

ಮೊಟ್ಟೆ ಇಟ್ಟ ನಂತರ ಸುಮಾರು 45 ರಿಂದ 60 ದಿನಗಳಲ್ಲಿ ಮರಿ ಹೊರಬರುತ್ತದೆ. ಮರಿ ಹೊರಬರುವ ಸಮಯದಲ್ಲಿ ಬೆಳಕು, ಶಬ್ದ ಹಾಗೂ ಮಾನವ ಚಲನವಲನ ಕಡಿಮೆ ಇರಬೇಕು. ಹೆಚ್ಚಾಗಿ ಕಡಲ ಆಮೆಗಳು ಹದ್ದು ಹಾಗೂ ಇತರ ಪಕ್ಷಿಯಿಂದ ದಾಳಿಗೊಳಗಾಗಿ ಸಾವು ಕಾಣುತ್ತವೆ. ಹೀಗಾಗಿ, ಅರಣ್ಯ ಇಲಾಖೆ ಇವುಗಳ ರಕ್ಷಣೆಗೆ ಕಾರ್ಯ ನಿರ್ವಹಿಸುತ್ತಿದೆ. ಅವನತಿಯಲ್ಲಿ ಇರುವ ಕಡಲಾಮೆಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ರಕ್ಷಿತ ಪ್ರಾಣಿಗಳಾಗಿವೆ.

ಅರಣ್ಯ ಇಲಾಖೆ ಕಡಲಾಮೆ ಮೊಟ್ಟೆ ಗೂಡುಗಳ ರಕ್ಷಣೆಗೆ ಸ್ಥಳೀಯರ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಸಾರ್ವಜನಿಕರು ಕಡಲ ತೀರದಲ್ಲಿ ಮೊಟ್ಟೆ ಅಥವಾ ಮರಿ ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದೆ.

TAGGED:karwarManjuguni BeachSea Turtle Nestಕಡಲಾಮೆ ಮೊಟ್ಟೆಕಾರವಾರಮಂಜುಗುಣಿ ಕಡಲ ತೀರ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
3 hours ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
3 hours ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
3 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
3 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
4 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?