Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಟ್‌ವರ್ಕ್‌ ಸಿಗ್ತಿಲ್ಲ ಅಂತ ಬಿಲ್ಡಿಂಗ್‌ ಮೇಲೇರಿದ್ದ ವ್ಯಕ್ತಿ 17ನೇ ಮಹಡಿಯಿಂದ ಬಿದ್ದು ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೆಟ್‌ವರ್ಕ್‌ ಸಿಗ್ತಿಲ್ಲ ಅಂತ ಬಿಲ್ಡಿಂಗ್‌ ಮೇಲೇರಿದ್ದ ವ್ಯಕ್ತಿ 17ನೇ ಮಹಡಿಯಿಂದ ಬಿದ್ದು ಸಾವು

Latest

ನೆಟ್‌ವರ್ಕ್‌ ಸಿಗ್ತಿಲ್ಲ ಅಂತ ಬಿಲ್ಡಿಂಗ್‌ ಮೇಲೇರಿದ್ದ ವ್ಯಕ್ತಿ 17ನೇ ಮಹಡಿಯಿಂದ ಬಿದ್ದು ಸಾವು

Public TV
Last updated: January 4, 2026 2:48 pm
Public TV
Share
1 Min Read
noida man
SHARE

ಲಕ್ನೋ: ನೆಟ್‌ವರ್ಕ್‌ (Network) ಸಿಗ್ತಿಲ್ಲ ಅಂತ ಬಿಲ್ಡಿಂಗ್‌ ಮೇಲೆ ಹೋಗಿದ್ದ ವ್ಯಕ್ತಿ 17ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನೋಯ್ಡಾದ (Noida) ಸೆಕ್ಟರ್ 104 ರಲ್ಲಿ ನಡೆದಿದೆ.

ದೆಹಲಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ಅಜಯ್ ಗರ್ಗ್ ಮೃತಪಟ್ಟಿದ್ದಾರೆ. ತಮ್ಮ ಪತ್ನಿಯೊಂದಿಗೆ ಎಟಿಎಸ್ ಒನ್ ಹ್ಯಾಮ್ಲೆಟ್ ಸೊಸೈಟಿಯಲ್ಲಿ ವಾಸಿಸುತ್ತಿದ್ದರು. ಅಜಯ್ ಮತ್ತು ಅವರ ಪತ್ನಿ ಮೂಲತಃ ಉತ್ತರ ಪ್ರದೇಶದ ಕಾನ್ಪುರದವರು. ಅವರ ಮಗ ಮುಂಬೈನಲ್ಲಿ ವಾಸಿಸುತ್ತಿದ್ದಾರೆ. ಇದನ್ನೂ ಓದಿ: ವೆನೆಜುವೆಲಾಗೆ ಹೋಗಬೇಡಿ: ಅಧ್ಯಕ್ಷನ ಸೆರೆ ಬೆನ್ನಲ್ಲೇ ದೇಶದ ನಾಗರಿಕರಿಗೆ ಭಾರತ ಸೂಚನೆ

ಕರೆಯೊಂದನ್ನು ಸ್ವೀಕರಿಸಿದ ಅಜಯ್‌, ಫ್ಲಾಟ್‌ ಒಳಗೆ ಸರಿಯಾಗಿ ನೆಟ್‌ವರ್ಕ್‌ ಸಿಗ್ತಿಲ್ಲ ಅಂತ ಹೊರಗಡೆ ಬರುತ್ತಾರೆ. ನೆಟ್‌ವರ್ಕ್‌ ಸಿಗಲಿ ಎಂದು ಮುಂದೆ ಸಾಗುತ್ತಾ, ತಿಳಿಯದೆಯೇ 17ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಅಜಯ್‌ ಅವರು ಕೆಳಗೆ ಬಿದ್ದಿರುವುದನ್ನು ಕಂಡು ಸೊಸೈಟಿಯ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಚಾನಕ್ಕಾಗಿ ಮೇಲಿಂದ ಬಿದ್ದು ಮೃತಪಟ್ಟರೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂದು ನಾನಾ ಕೋನಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸೊಸೈಟಿ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಂಗಾಳ ಚುನಾವಣೆಗೂ ಮುನ್ನವೇ ʻಕೈʼ ಹಿಡಿದ ಟಿಎಂಸಿ ರಾಜ್ಯಸಭಾ ಸಂಸದೆ ಮೌಸಮ್ ನೂರ್

TAGGED:noidauttar pradeshಉತ್ತರ ಪ್ರದೇಶನೋಯ್ಡಾ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
34 minutes ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
54 minutes ago
Iranian Plane 2
Latest

ಅಮೆರಿಕ ಏರ್‌ಸ್ಟ್ರೈಕ್‌ – ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ತೆರಳುತ್ತಿದ್ದ ವಿಮಾನಕ್ಕೆ ಹಾನಿ

Public TV
By Public TV
1 hour ago
Udupi Husband Suicide
Crime

ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲಿ ಪತಿ ಸೂಸೈಡ್ – ಪತ್ನಿಯ ಕಿರುಕುಳಕ್ಕೆ ಮನನೊಂದು ಆತ್ಯಹತ್ಯೆ ಆರೋಪ

Public TV
By Public TV
1 hour ago
Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
10 hours ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?