Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್

Crime

ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್

Public TV
Last updated: June 6, 2023 3:53 pm
Public TV
Share
1 Min Read
Amarnath Yatra
SHARE

ಶ್ರೀನಗರ: ಅಮರನಾಥ ಯಾತ್ರೆ (Amarnath Yatra) ಗೆ ಭಯೋತ್ಪಾದಕರ ಕರಿನೆರಳ ಛಾಯೆ ಆವರಿಸಿದ್ದು, ಯಾತ್ರೆ ವೇಳೆ ಸೇನಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆಗಳಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಈ ದಾಳಿಯ ನೇತೃತ್ವ ವಹಿಸಿಕೊಂಡಿದೆ ಎಂದು ಮೂಲಗಳು ಹೇಳಿವೆ.

amarnath yatra

ಯಾತ್ರೆಗೆ ಅಡ್ಡಿಪಡಿಸಲು ಭಯೋತ್ಪಾದಕರು ಭದ್ರತಾ ಪಡೆಗಳು (Security Forces) ಮತ್ತು ಅಮರನಾಥ ಯಾತ್ರೆ ಬೆಂಗಾವಲು ಪಡೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಬಹುದು ಎನ್ನಲಾಗಿದ್ದು, ದಾಳಿಯ ಹೊಣೆಯನ್ನು ರಫೀಕ್ ನಾಯ್ ಮತ್ತು ಮೊಹಮ್ಮದ್ ಅಮೀನ್ ಬಟ್ ಅಲಿಯಾಸ್ ಅಬು ಖುಬೈಬ್‍ಗೆ ನೀಡಲಾಗಿದೆ ಎಂದು ವರದಿಯಾಗಿದೆ.  ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

ರಫೀಕ್ ನಾಯ್ ಮತ್ತು ಮೊಹಮ್ಮದ್ ಅಮೀನ್ ಬಟ್ ಇಬ್ಬರಿಗೂ ರಾಜೌರಿ-ಪೂಂಚ್, ಪಿರ್ ಪಂಜಾಲ್ ಮತ್ತು ಚೆನಾಬ್ ಕಣಿವೆ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಕಾರ್ಯವನ್ನು ನಿಯೋಜಿಸಲಾಗಿದೆ. ರಫೀಕ್ ನಾಯ್ ಪೂಂಚ್ ಜಿಲ್ಲೆಯ ಮೆಂಧರ್ ನಿವಾಸಿಯಾಗಿದ್ದರೆ, ಖುಬೈಬ್ ದೋಡಾ ಜಿಲ್ಲೆಯ ನಿವಾಸಿ. ಪ್ರಸ್ತುತ ಇಬ್ಬರೂ ಪಾಕ್ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಕಾರ್ಯನಿರ್ವಹಿಸುತ್ತಿದ್ದಾರೆ.

ಮೂಲಗಳ ಪ್ರಕಾರ, ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‍ಐ ಜಮ್ಮು ಪ್ರದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಜವಬ್ದಾರಿಯನ್ನು ಇಬ್ಬರು ಭಯೋತ್ಪಾದಕರಿಗೆ ವಹಿಸಿದೆ. ಈ ಇಬ್ಬರೂ ಭಯೋತ್ಪಾದಕರು ಸಾಮಾಜಿಕ ಮಾಧ್ಯಮಗಳ ಮೂಲಕ ದೋಡಾ ಮತ್ತು ಪೂಂಚ್ (Poonch) ಪ್ರದೇಶದ ಯುವಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಗಡಿ ಪ್ರದೇಶಗಳ ಸುತ್ತಮುತ್ತ ಭದ್ರತಾ ಸಂಸ್ಥೆಗಳು ಕಟ್ಟೆಚ್ಚರ ವಹಿಸಿವೆ.

ಅಮರನಾಥ ಯಾತ್ರೆಗೂ ಮುನ್ನ ನಗರ ಮತ್ತು ಹಳ್ಳಿಯ ಪ್ರತಿಯೊಂದು ಭಾಗವನ್ನು ಭದ್ರತಾ ಪಡೆಗಳ ಮೇಲ್ವಿಚಾರಣೆ ಮಾಡುತ್ತಿವೆ. ಸ್ಕ್ವಾಡ್ ತಂಡಗಳು, ಕ್ಯೂಆರ್‍ಟಿ, ಸಿಆರ್‍ಪಿಎಫ್, ಜಮ್ಮು ಕಾಶ್ಮೀರ ಪೊಲೀಸ್, ಎಸ್‍ಎಸ್‍ಬಿ ಮತ್ತು ಇತರ ಹಲವು ಭದ್ರತಾ ಏಜೆನ್ಸಿಗಳು ಯಾತ್ರಿಗಳ ಸುರಕ್ಷತೆಯ ಜವಬ್ದಾರಿಯನ್ನು ಹೊತ್ತಿವೆ. ಅಮರನಾಥ ದೇಗುಲಕ್ಕೆ ಭೇಟಿ ನೀಡುವ ನೋಂದಣಿ ಪ್ರಕ್ರಿಯೆಯು 2023 ರ ಜುಲೈ 1 ರಿಂದ ಪ್ರಾರಂಭವಾಗಲಿದೆ. 62 ದಿನಗಳ ಯಾತ್ರೆಯ ಅವಧಿಯು 2023 ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ.

TAGGED:amarnath yatrenewdelhisecurityಅಮರನಾಥ್ ಯಾತ್ರೆನವದೆಹಲಿಭದ್ರತಾ ಪಡೆ
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Assam Elephants Killed
Latest

ರಾಜಧಾನಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದು 8 ಆನೆಗಳ ದಾರುಣ ಸಾವು – ಹಳಿ ತಪ್ಪಿದ ಬೋಗಿಗಳು

Public TV
By Public TV
6 minutes ago
belthangady police registered an FIR against Girish Mattannavar Mahesh Shetty Thimarodi Sameer
Dakshina Kannada

ಬುರುಡೆ ಗ್ಯಾಂಗ್‌ನಲ್ಲಿ ಬಿರುಕು – ಸಮೀರ್‌, ತಿಮರೋಡಿ, ಮಟ್ಟಣ್ಣನವರ್‌ ವಿರುದ್ಧ ಚಿನ್ನಯ್ಯ ದೂರು

Public TV
By Public TV
33 minutes ago
Pralhad Joshi 1
Latest

ದ್ವೇಷ ಭಾಷಣ ಮಸೂದೆ ಜನರ ಬಾಯಿ ಮುಚ್ಚಿಸೋ ಆದೇಶ: ಪ್ರಹ್ಲಾದ್‌ ಜೋಶಿ ಕಿಡಿ

Public TV
By Public TV
48 minutes ago
Yadgiri 2
Districts

ಸರ್ಕಾರಿ ಶಾಲೆಗೆ ಕಳಪೆ ಆಹಾರ ಧಾನ್ಯ ಪೂರೈಕೆ – ಅಕ್ಕಿ, ಗೋಧಿ, ತೊಗರಿಯಲ್ಲಿ ಬರೀ ಹುಳು, ಕಸ ಪತ್ತೆ!

Public TV
By Public TV
55 minutes ago
honey cake
Bengaluru City

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ವದಂತಿ – ಬೇಕರಿ, ಕಾಂಡಿಮೆಂಟ್ಸ್‌ ವ್ಯಾಪಾರ ಕುಸಿತ!

Public TV
By Public TV
1 hour ago
Tamil Nadu
Crime

3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್‌ ಮಕ್ಕಳು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?