Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ಸಮಸ್ಯೆ ಇದ್ದಲ್ಲಿ ಕೆಳ ನ್ಯಾಯಾಲಯಕ್ಕೆ ಹೋಗಿ: ಕುಸ್ತಿಪಟುಗಳಿಗೆ ಸುಪ್ರೀಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಯಾವುದೇ ಸಮಸ್ಯೆ ಇದ್ದಲ್ಲಿ ಕೆಳ ನ್ಯಾಯಾಲಯಕ್ಕೆ ಹೋಗಿ: ಕುಸ್ತಿಪಟುಗಳಿಗೆ ಸುಪ್ರೀಂ ಸೂಚನೆ

Court

ಯಾವುದೇ ಸಮಸ್ಯೆ ಇದ್ದಲ್ಲಿ ಕೆಳ ನ್ಯಾಯಾಲಯಕ್ಕೆ ಹೋಗಿ: ಕುಸ್ತಿಪಟುಗಳಿಗೆ ಸುಪ್ರೀಂ ಸೂಚನೆ

Public TV
Last updated: May 4, 2023 4:35 pm
Public TV
Share
1 Min Read
Supreme Court 1
SHARE

ನವದೆಹಲಿ: ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ (Wrestling Federation)  ಮುಖ್ಯಸ್ಥನ ಮೇಲೆ ಲೈಂಗಿಕ ಕಿರುಕುಳ (Sexual Harassment) ಆರೋಪ ಮಾಡಿದ್ದ ಮಹಿಳಾ ಕುಸ್ತಿಪಟುಗಳ(Wrestlers)ಮನವಿಯ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ಯರ್ಥ ಮಾಡಿದೆ.

ಆರೋಪಿ ವಿರುದ್ಧ ಎಫ್‍ಐಆರ್ (FIR) ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಗಾಗಿ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದ್ದೀರಿ. ನಿಮ್ಮ ಎರಡೂ ಮನವಿಯನ್ನು ಈಡೇರಿಸಲಾಗಿದೆ. ಯಾವುದೇ ಹೆಚ್ಚಿನ ಕುಂದುಕೊರತೆಗಳಿದ್ದರೆ ನೀವು ಹೈಕೋರ್ಟ್ ಅಥವಾ ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಬಹುದು ಎಂದು ಕುಸ್ತಿಪಟುಗಳ ಪರ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (Chief Justice DY Chandrachud), ಪಿ.ಎಸ್.ನರಸಿಂಹ ಹಾಗೂ ಜೆ.ಬಿ.ಪರ್ದಿವಾಲಾ ಅವರ ಪೀಠವು ಆದೇಶಿಸಿ ಅರ್ಜಿಯನ್ನು ವಿಲೇವಾರಿ ಮಾಡಿದೆ. ಇದನ್ನೂ ಓದಿ: ಮೋದಿ ಸಾಕ್ಷ್ಯಾಚಿತ್ರ ಪ್ರಕರಣ – ಬಿಬಿಸಿಗೆ ಸಮನ್ಸ್ ನೀಡಿದ ದೆಹಲಿ ಕೋರ್ಟ್

Wrestlers 1

ಈಗ ನಡೆಯುತ್ತಿರುವ ತನಿಖೆಯನ್ನು ನಿವೃತ್ತ ಅಥವಾ ಸೇವೆಯಲ್ಲಿರುವ ಹೈಕೋರ್ಟ್ ನ್ಯಾಯಾಧೀಶರಿಂದ ಮೇಲ್ವಿಚಾರಣೆ ನಡೆಸಬೇಕೆಂದು ಕೋರಿದ ಮನವಿಯನ್ನು ನಿರಾಕರಿಸಿದ ಕೋರ್ಟ್ ನಿಮ್ಮ ಎಲ್ಲಾ ಮನವಿಗಳನ್ನು ಈಡೇರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ವಿಲೇವಾರಿಗೊಳಿಸಿತು.

ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ತನಿಖೆ ನಡೆಸಿದ ಮೇಲ್ವಿಚಾರಣಾ ಸಮಿತಿಯ ವರದಿಗಳನ್ನು ಸರ್ಕಾರವು ಪ್ರಕಟಿಸಬೇಕು ಎಂದು ಕುಸ್ತಿಪಟುಗಳು ಒತ್ತಾಯಿಸಿದ್ದಾರೆ.

ಏಳು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಭೂಷಣ್ ಶರಣ್ ಸಿಂಗ್ ವಿರುದ್ಧ ಎರಡು ಎಫ್‍ಐಆರ್‌ಗಳನ್ನು ದಾಖಲಿಸಿದ್ದಾರೆ. ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಕುಸ್ತಿಪಟುಗಳು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ – ಇಂಟರ್‌ನೆಟ್ ಸ್ಥಗಿತ, ಸ್ಥಳದಲ್ಲಿ ಸೇನೆ

TAGGED:Chief Justice DY ChandrachudFIRSexual harassmentSupreme CourtWrestlersWrestling Federationಕುಸ್ತಿ ಫೆಡರೇಶನ್ ಆಫ್ ಇಂಡಿಯಾಬಿಜೆಪಿಬ್ರಿಜ್‌ ಭೂಷಣ್‌ ಶರಣ್ ಸಿಂಗ್‌ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
21 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
23 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
40 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
45 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
53 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?