Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ

Bengaluru City

ಮುಡಾ ಕೇಸ್‌ನಲ್ಲಿ ಆರೋಪಿಗಳ ಪಾಸ್‌ಪೋರ್ಟ್ ವಶಪಡಿಸಿಕೊಳ್ಳಿ: ಇ.ಡಿಗೆ ಅಶೋಕ್ ಮನವಿ

Public TV
Last updated: October 19, 2024 12:58 pm
Public TV
Share
1 Min Read
R Ashoka 1
SHARE

ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Scam) ಎಲ್ಲಾ ಆರೋಪಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವಂತೆ ವಿಪಕ್ಷ ನಾಯಕ ಆರ್.ಅಶೋಕ್ (R.Ashoka) ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ (X) ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಮುಡಾ ಕೇಸ್‌ನಲ್ಲಿ ಇಡಿ ಅಧಿಕಾರಿಗಳ ದಾಳಿ ಬೆನ್ನಲ್ಲೇ ಅಕ್ರಮಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳು ಹಾಗೂ ಅಧಿಕಾರಿಗಳ ಪಾಸ್‌ಪೋರ್ಟ್ ವಶಕ್ಕೆ ಪಡೆಯುವಂತೆ ಒತ್ತಾಯಿಸಿದ್ದು, ಇಡಿ ನಿರ್ದೇಶಕರು, ಕರ್ನಾಟಕ ಪೊಲೀಸ್ ಡಿಜಿ-ಐಜಿಗೆ ಮನವಿ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?
ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.

ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ…

— R. Ashoka (@RAshokaBJP) October 19, 2024

ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೇ ಸೂಕ್ಷ್ಮವೂ ಆಗಿದೆ. ಈ ನಿಟ್ಟಿನಲ್ಲಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಯ ದೃಷ್ಟಿಯಿಂದ ಈ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು, ಆರೋಪಿಗಳು ಹಾಗೂ ಸಂಭವನೀಯ ಸಾಕ್ಷಿದಾರರ ಪಾಸ್‌ಪೋರ್ಟ್‌ಗಳನ್ನು ಈ ಕೂಡಲೇ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಇಡಿ ನಿರ್ದೇಶಕರು ಮತ್ತು ಡಿಜಿ-ಐಜಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

TAGGED:bengaluruMUDA ScamPassportR. Ashokaseizeಆರ್ ಆಶೋಕ್ಪಾಸ್‍ಪೋರ್ಟ್ಬೆಂಗಳೂರುಮುಡಾ ಹಗರಣವಶ
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
3 minutes ago
Tanushka Ludo Death
Crime

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

Public TV
By Public TV
40 minutes ago
Shikhar Dhawan Sophie Shine Marriage
Cricket

ಗರ್ಲ್‌ಫ್ರೆಂಡ್‌ ಸೋಫಿ ಶೈನ್‌ ಜೊತೆ ಶಿಖರ್‌ ಧವನ್‌ ವಿವಾಹ

Public TV
By Public TV
1 hour ago
Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
1 hour ago
arrest
Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
By Public TV
2 hours ago
Mandya EX MLA Suresh Gowda Car Accident
Crime

ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?