Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್: ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್: ಎಂ.ಬಿ ಪಾಟೀಲ್

Bengaluru City

200 ಎಕರೆಯಲ್ಲಿ ಸೆಮಿಕಂಡಕ್ಟರ್ ಪಾರ್ಕ್: ಎಂ.ಬಿ ಪಾಟೀಲ್

Public TV
Last updated: November 19, 2025 2:57 pm
Public TV
Share
2 Min Read
MB Patil
SHARE

ಬೆಂಗಳೂರು: ಆಧುನಿಕ ಬಗೆಯ ಕೈಗಾರಿಕೋದ್ಯಮಗಳ ಮಹತ್ವವನ್ನು ಅರಿತಿರುವ ರಾಜ್ಯ ಸರ್ಕಾರವು 200 ಎಕರೆ ಜಾಗದಲ್ಲಿ ಸೆಮಿಕಂಡಕ್ಟರ್ ಪಾರ್ಕ್ ಅಭಿವೃದ್ಧಿಪಡಿಸಲಿದೆ. ಇಲ್ಲಿ ಈ ತರಹದ ಕಂಪನಿಗಳಿಗೆ ಬೇಕಾಗುವ ಸಕಲ ಸೌಕರ್ಯಗಳನ್ನೂ ಕಲ್ಪಿಸಲಾಗುವುದು. ಇದು ದೇಶ ಮತ್ತು ರಾಜ್ಯ ಮಟ್ಟದಲ್ಲಿ ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನಾವೀನ್ಯತಾ ಕೇಂದ್ರವಾಗಿ ಕೆಲಸ ಮಾಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (MB Patil) ಹೇಳಿದ್ದಾರೆ.

Tech Summit

ಮಂಗಳವಾರ (ನ.18) ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭವಾದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯು ಮುಂಚೂಣಿ ತಂತ್ರಜ್ಞಾನ ಕಂಪನಿಗಳಿಂದ ಮತ್ತು ಪ್ರಮುಖ ಆ್ಯಂಕರ್ ಹೂಡಿಕೆದಾರರಿಂದ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಆದ್ಯತೆ ನೀಡಿದೆ. ಇಂತಹ ಹೂಡಿಕೆಯು ಕೈಗಾರಿಕೋದ್ಯಮದ ವಿವಿಧ ವಲಯಗಳಿಗೆ ಹರಿದು ಬರಬೇಕು ಎನ್ನುವುದು ಸರ್ಕಾರದ ಗುರಿಯಾಗಿದೆ. ಇಂತಹ ವಲಯಗಳಲ್ಲಿ ಡ್ರೋನ್, ಸೆಮಿಕಂಡಕ್ಟರ್ ಸಾಧನಗಳು ಮತ್ತು ಸೌರ ವಿದ್ಯುತ್ ಎಲ್ಲವನ್ನೂ ಪರಿಗಣಿಸಲಾಗಿದೆ. ಇದರ ಜೊತೆಯಲ್ಲಿ ಇಂಡಸ್ಟ್ರಿ 5.0 ಮತ್ತು ಇನ್ನಿತರ ಅತ್ಯಾಧುನಿಕ ಕೈಗಾರಿಕಾ ವಿಧಾನಗಳನ್ನೂ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬೆಂಗಳೂರಿನ ಕಸ ಗುಡಿಸಲು ದುಬಾರಿ ವೆಚ್ಚ – ಸರ್ಕಾರದ ವಿರುದ್ಧ ನಿಖಿಲ್ ಕಿಡಿ

ಕೈಗಾರಿಕೆಗಳು ಬೆಳೆಯಬೇಕು ಮತ್ತು ಹೂಡಿಕೆದಾರರು ನಮ್ಮಲ್ಲಿಗೆ ಬರಬೇಕೆಂದರೆ, ಸಂಶೋಧನೆ ಮತ್ತು ಅಭಿವೃದ್ಧಿ ಕಾರ್ಯಪರಿಸರ ಚೆನ್ನಾಗಿರಬೇಕು. ನಮ್ಮಲ್ಲಿ 800ಕ್ಕೂ ಹೆಚ್ಚು ಆರ್ & ಡಿ ಕೇಂದ್ರಗಳು, 100ಕ್ಕೂ ಅಧಿಕ ಚಿಪ್ ವಿನ್ಯಾಸ ಕಂಪನಿಗಳು ಮತ್ತು 18,300 ನವೋದ್ಯಮಗಳು ಇವೆ. ನಮ್ಮಲ್ಲಿರುವ ಆರ್ ಮತ್ತು ಡಿ ಕೇಂದ್ರಗಳು ಕೃತಕ ಬುದ್ಧಿಮತ್ತೆ, ಡೀಪ್ ಟೆಕ್, ಕ್ವಾಂಟಂ ಕಂಪ್ಯೂಟಿಂಗ್, ಸ್ಪೇಸ್-ಟೆಕ್ ಮುಂತಾದ ಅತ್ಯಾಧುನಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿವೆ. ಉದ್ದೇಶಿತ ಕ್ವಿನ್ ಸಿಟಿಗೆ ಕೊಟ್ಟಿರುವ 5,000 ಎಕರೆ ಜಾಗದಲ್ಲಿ ಆರ್ ಮತ್ತು ಡಿ ಕೇಂದ್ರಗಳಿಗಾಗಿ ಅಗತ್ಯವಿರುವಷ್ಟು ಸ್ಥಳವನ್ನು ಮೀಸಲಿಟ್ಟು, ಅದಕ್ಕೆ ತಕ್ಕ ಕಾರ್ಯಪರಿಸರ ಅಭಿವೃದ್ಧಿಪಡಿಸಲಿದ್ದೇವೆ ಎಂದು ವಿವರಿಸಿದ್ದಾರೆ.

Tech Summit 1

ರಾಜ್ಯದಲ್ಲಿ ಹಲವು ತಂತ್ರಜ್ಞಾನ ಕಂಪನಿಗಳು ಎಐ, ಎಂಎಲ್ (ಮಷೀನ್ ಲರ್ನಿಂಗ್), ಕ್ವಾಂಟಂ, ರೋಬೋಟಿಕ್ಸ್, ಆಧುನಿಕ ತಯಾರಿಕೆ ಮತ್ತು ಸುಸ್ಥಿರ ನಾವೀನ್ಯತೆಯ ಕ್ಷೇತ್ರಗಳಲ್ಲಿ ಸಕ್ರಿಯವಾಗಿವೆ. ಇಂತಹ ಕಂಪನಿಗಳಿಗೆ ಬೆಂಬಲ ಕೊಡಲೆಂದೇ ಸರ್ಕಾರವು 600 ಕೋಟಿ ರೂ.ಗಳನ್ನು ಒದಗಿಸಿದೆ. ರಾಜ್ಯವು ಡೀಪ್ ಸೈನ್ಸ್ ಮತ್ತು ಮುಂಚೂಣಿ ತಂತ್ರಜ್ಞಾನ ಎರಡರಲ್ಲೂ ಅಗ್ರಸ್ಥಾನದಲ್ಲಿ ಇರಬೇಕೆನ್ನುವುದು ಸರ್ಕಾರದ ಸಂಕಲ್ಪವಾಗಿದೆ. ಇದಕ್ಕೆ ಪೂರಕವಾಗಿ ಇತ್ತೀಚೆಗೆ ಧಾರವಾಡದಲ್ಲಿ ಎಐ ಮತ್ತು ಕ್ವಾಂಟಂ ಕಂಪ್ಯೂಟಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ಇನ್ನೊಂದೆಡೆಯಲ್ಲಿ ಜೈವಿಕ ತಂತ್ರಜ್ಞಾನ, ಸೈಬರ್ ಸೆಕ್ಯುರಿಟಿ ತರಹದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕೈಗಾರಿಕೆಗಳು ಶಿಕ್ಷಣ ಸಂಸ್ಥೆಗಳೊಂದಿಗೆ ಕೈಜೋಡಿಸಿವೆ ಎಂದಿದ್ದಾರೆ.

ರಾಜ್ಯವು ಇ.ಎಸ್.ಡಿ.ಎಂ., ಸಂಚಾರ ವ್ಯವಸ್ಥೆ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮ ಪರಿಪೋಷಣೆಗೆ ಸಂಬಂಧಿಸಿದಂತೆ ಪುರೋಗಾಮಿ ನೀತಿಗಳನ್ನು ಹೊಂದಿದೆ. ಇದಲ್ಲದೆ ಜಪಾನ್, ಅಮೆರಿಕ, ಜರ್ಮನಿ ಮತ್ತು ಸಿಂಗಪುರದಂತಹ ರಾಷ್ಟ್ರಗಳೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ʻಪೇಮೆಂಟ್, ಮೆರಿಟ್ ಸೀಟ್ ತೀರ್ಮಾನವಾಗಿಲ್ಲʼ – ಕಾಂಗ್ರೆಸ್‌ನಲ್ಲಿ ಪುನಾರಚನೆ, ಪವರ್ ಶೇರ್ ಗೊಂದಲಕ್ಕೆ ಬಿಜೆಪಿ ಟೀಕೆ

TAGGED:bengaluruMB PatilSemiconductor Parkಎಂ.ಬಿ.ಪಾಟೀಲ್ಬೆಂಗಳೂರುಬೆಂಗಳೂರು ತಂತ್ರಜ್ಞಾನ ಸಮಾವೇಶಸೆಮಿಕಂಡಕ್ಟರ್ ಪಾರ್ಕ್
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
6 minutes ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
22 minutes ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
43 minutes ago
Supreme Court 1
Dakshina Kannada

ಹೊರ ಜಿಲ್ಲೆಗಳಲ್ಲಿ ಕಂಬಳ ಆಯೋಜನೆ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
2 hours ago
m.b.patil
Bengaluru City

ಬಳ್ಳಾರಿಯಲ್ಲಿ ಏರ್ಪೋರ್ಟ್ ನಿರ್ಮಾಣದ ಬಗ್ಗೆ ಸಿಎಂ ಜೊತೆ ಚರ್ಚೆ: ಎಂ.ಬಿ.ಪಾಟೀಲ್

Public TV
By Public TV
2 hours ago
gas shortage
Bengaluru City

ಮಧ್ಯಪ್ರಾಚ್ಯ ಯುದ್ಧದಿಂದ `ಗ್ಯಾಸ್’ ಟ್ರಬಲ್; ಬೆಂಗಳೂರಿನ ಹೋಟೆಲ್‌ಗಳಿಗೆ ಸಿಲಿಂಡರ್ ಪೂರೈಕೆ ಸ್ಥಗಿತ – ಹೋಟೆಲ್‌ಗಳು ಬಂದ್ ಸಾಧ್ಯತೆ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?