Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕಾಂತಾರ’ ಚಿತ್ರವನ್ನು ಡೈರೆಕ್ಟ್ ಆಗಿ ಆಸ್ಕರ್ ಗೆ ಕಳುಹಿಸಿ: ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕಾಂತಾರ’ ಚಿತ್ರವನ್ನು ಡೈರೆಕ್ಟ್ ಆಗಿ ಆಸ್ಕರ್ ಗೆ ಕಳುಹಿಸಿ: ಕಂಗನಾ ರಣಾವತ್

Cinema

‘ಕಾಂತಾರ’ ಚಿತ್ರವನ್ನು ಡೈರೆಕ್ಟ್ ಆಗಿ ಆಸ್ಕರ್ ಗೆ ಕಳುಹಿಸಿ: ಕಂಗನಾ ರಣಾವತ್

Public TV
Last updated: October 21, 2022 3:25 pm
Public TV
Share
1 Min Read
FotoJet 1 72
SHARE

ನಿನ್ನೆಯಷ್ಟೇ ಕಾಂತಾರ (Kantara) ಸಿನಿಮಾವನ್ನು ವೀಕ್ಷಿಸಿರುವ ಕಂಗನಾ ರಣಾವತ್, ಈ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅಲ್ಲದೇ, ಆಸ್ಕರ್ (Oscar) ಪ್ರಶಸ್ತಿಗಾಗಿ ಭಾರತದಿಂದ ಈ ಚಿತ್ರವನ್ನು ನೇರವಾಗಿ ಆಯ್ಕೆ ಮಾಡಿ ಎಂದು ಸರಕಾರದ ಗಮನ ಸೆಳೆದಿದ್ದಾರೆ. ಇಂತಹ ಚಿತ್ರಗಳೇ ಭಾರತದಿಂದ ಆಸ್ಕರ್ ಗಾಗಿ ಕಳುಹಿಸಬೇಕು. ಈ ಚಿತ್ರಕ್ಕೆ ಗೆಲ್ಲುವಂತಹ ಎಲ್ಲ ಅರ್ಹತೆಗಳೂ ಇವೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
FotoJet 88

ರಿಷಬ್ ಶೆಟ್ಟಿ (Rishabh Shetty) ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾವನ್ನು ನೋಡುವುದಾಗಿ ಈ ಹಿಂದೆ ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ಹೇಳಿದ್ದರು. ಈ ಸಿನಿಮಾವನ್ನು ವೀಕ್ಷಿಸಲು ಕಾತರದಿಂದ ಕಾಯುತ್ತಿದ್ದೇನೆ ಎಂದು ಹೇಳಿದ್ದರು. ಅದರಂತೆ ನಿನ್ನೆ ಸಿನಿಮಾ ನೋಡಿದ್ದಾರೆ. ಥಿಯೇಟರ್ ನಿಂದ ಆಚೆ ಬಂದು ಭಾವುಕರಾಗಿಯೇ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ರಿಷಬ್ ಹೇಳಿದ ಹಿಂದೂ ಪದ ಒಪ್ಪಲ್ಲ, ಭೂತಕೋಲ ಹಿಂದೂ ಸಂಸ್ಕೃತಿ ಅಲ್ಲ: ಸಮರ್ಥಿಸಿದ ಚೇತನ್

kantara 2

ಕುಟುಂಬ ಸಮೇತರಾಗಿ ನಾನು ಕಾಂತಾರ ಸಿನಿಮಾವನ್ನು ನೋಡಿದೆ. ಥಿಯೇಟರ್ ನಿಂದ ಆಚೆ ಬಂದ ಮೇಲೂ ಇನ್ನೂ ನಡುಗುತ್ತಲೇ ಇದ್ದೇನೆ. ಚಿತ್ರಕಥೆ, ಅದನ್ನು ತೋರಿಸಿದ ರೀತಿ, ರಿಷಬ್ ನಟನೆಯನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಅದ್ಭುತವಾದ ಸಿನಿಮಾವನ್ನು ನೋಡಿದ ತೃಪ್ತಿ ನನಗಿದೆ. ಈ ಅನುಭವದಿಂದ ಆಚೆ ಬರಲು ನನಗೆ ಒಂದು ವಾರವಾದರೂ ಬೇಕು. ಆ ರೀತಿಯಲ್ಲಿ ಸಿನಿಮಾ ಮೂಡಿ ಬಂದಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Kangana RanautKantaraOscarRishabh Shettyಆಸ್ಕರ್ಕಂಗನಾ ರಣಾವತ್ಕಾಂತಾರರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Donald Trump 2
Latest

ಅಮೆರಿಕ-ಇರಾನ್‌ ಮಧ್ಯೆ 2 ವಾರಗಳ ಕದನ ವಿರಾಮ ಘೋಷಣೆ

Public TV
By Public TV
10 minutes ago
war
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಎನು?

Public TV
By Public TV
10 minutes ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
33 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
8 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?