ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ಗೆ (Alok Kumar) ಡಿಜಿಪಿಯಾಗಿ (DGP) ಮುಂಬಡ್ತಿ ನೀಡಲಾಗಿದೆ.
ಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿ ಕಾರಗೃಹ ಇಲಾಖೆ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಕಾರಾಗೃಹ ಇಲಾಖೆ ಡಿಜಿಪಿಯಾಗಿ ಮುಂಬಡ್ತಿ ಹಿನ್ನೆಲೆ ಜೈಲಿನಲ್ಲಿರುವ ಕ್ರಿಮಿನಲ್‌ಗಳ ಎದೆಯಲ್ಲಿ ನಡುಕ ಶುರುವಾಗಿದೆ. ಇದನ್ನೂ ಓದಿ: ಸೀಲ್ ಡೌನ್ ಆಗಿದ್ದ ಜಾಲಿವುಡ್ ಸ್ಟುಡಿಯೋ ಮತ್ತೆ ಓಪನ್ – ಸದ್ದಿಲ್ಲದೇ ಅನುಮತಿ ಕೊಟ್ಟ ಮಾಲಿನ್ಯ ನಿಯಂತ್ರಣ ಮಂಡಳಿ

ಕಾರಾಗೃಹ ಅಕ್ರಮ ಹೆಚ್ಚಾದ ಬೆನ್ನಲ್ಲೇ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಕಾರಾಗೃಹದ ಎಡಿಜಿಪಿ ದಯಾನಂದ್ ಅವರನ್ನು ಎಡಿಜಿಪಿ ತರಬೇತಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಇದನ್ನೂ ಓದಿ: ಅಗ್ರಸ್ಥಾನಕ್ಕೆ ದಿಗ್ಗಜರ ನಡುವೆ ಪೈಪೋಟಿ – 2ನೇ ಸ್ಥಾನಕ್ಕೆ ಜಿಗಿದ ಕೊಹ್ಲಿ, ಟಾಪ್-5ನಲ್ಲಿ ಐವರು ಭಾರತೀಯರು

