Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಸು ಪ್ರತ್ಯೇಕ ದೇಶ ಹೇಳಿಕೆ; ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ – ನಿವಾಸ ಮುತ್ತಿಗೆಗೆ ಯತ್ನಿಸಿದವರ ಮೇಲೆ ಲಾಠಿ ಪ್ರಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಕೆಸು ಪ್ರತ್ಯೇಕ ದೇಶ ಹೇಳಿಕೆ; ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ – ನಿವಾಸ ಮುತ್ತಿಗೆಗೆ ಯತ್ನಿಸಿದವರ ಮೇಲೆ ಲಾಠಿ ಪ್ರಹಾರ

Bengaluru City

ಡಿಕೆಸು ಪ್ರತ್ಯೇಕ ದೇಶ ಹೇಳಿಕೆ; ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ – ನಿವಾಸ ಮುತ್ತಿಗೆಗೆ ಯತ್ನಿಸಿದವರ ಮೇಲೆ ಲಾಠಿ ಪ್ರಹಾರ

Public TV
Last updated: February 4, 2024 6:03 pm
Public TV
Share
2 Min Read
BJP members protest
SHARE

ಬೆಂಗಳೂರು: ಅನುದಾನ ತಾರತಮ್ಯ ಖಂಡಿಸಿ ಪ್ರತ್ಯೇಕ ದೇಶ ನಿರ್ಮಾಣ ಹೇಳಿಕೆ ನೀಡಿದ ಸಂಸದ ಡಿ.ಕೆ ಸುರೇಶ್ (D K Suresh) ವಿರುದ್ಧ ಬಿಜೆಪಿ (BJP) ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ (BJP Protest) ನಡೆಸಿದ್ದಾರೆ. ಈ ವೇಳೆ ಡಿಕೆಸು ನಿವಾಸ ಮುತ್ತಿಗೆಗೆ ಕಾರ್ಯಕರ್ತರು ಯತ್ನಿಸಿದ್ದಾರೆ.

ನಗರದ (Bengaluru) ಅರಮನೆ ಮೈದಾನ ಗಾಯತ್ರಿ ವಿಹಾರದ ಗೇಟ್‍ನಿಂದ ಬೆಳಗ್ಗೆ 11 ಗಂಟೆಗೆ 40-50 ಯುವ ಮೋರ್ಚಾ ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಜಮಾಯಿಸಿದರು. ಬಳಿಕ ಡಿ.ಕೆ.ಸುರೇಶ್ ನಿವಾಸದ ಬೀದಿಗೆ ಕಾರ್ಯಕರ್ತರು ನುಗ್ಗಿದರು. ಈ ವೇಳೆ ಡಿಕೆಸು ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತೆರಿಗೆ ಹಣ ದಾನ ಮಾಡಿ ರಾಜ್ಯ ಅಭಿವೃದ್ಧಿಯಾಗದಂತೆ ಮಾಡಿದ್ದಾರೆ: ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

BJP PROTEST 1

ಪ್ರತಿಭಟನೆ ವೇಳೆ ಏಕಾಏಕಿ ಸಂಸದ ಸುರೇಶ್ ನಿವಾಸದ ಕಡೆ ಕೆಲವರು ನುಗ್ಗಲು ಯತ್ನಿಸಿದ್ದು, ಪೊಲೀಸರು ಅಡ್ಡಗಟ್ಟಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇತ್ತ ಮತ್ತೊಂದು ಕಾರ್ಯಕರ್ತರ ತಂಡ ಗಾಯತ್ರಿ ವಿಹಾರ ಅರಮನೆ ಮೈದಾನ ಗೇಟ್ ಬಳಿ ಪ್ರತಿಭಟನೆ ನಡೆಸಿತು. ಈ ತಂಡವನ್ನೂ ಪೊಲೀಸರು ಬಲವಂತವಾಗಿ ಎಳೆದು ವಶಕ್ಕೆ ಪಡೆದು ಬಸ್‍ನಲ್ಲಿ ಕರೆದೊಯ್ದಿದ್ದಾರೆ.

BJP PROTEST 2

ಬಿಜೆಪಿ ಯುವ ಮುಖಂಡ ಅನಿಲ್ ಶೆಟ್ಟಿ, ಪ್ರಶಾಂತ್, ಸಂದೀಪ್ ರವಿ, ಪ್ರತಾಪ್ ಸೇರಿ 40 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆಯುವಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಬಳ್ಳಾರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.

P RAJEEV

ಶಾಂತಿಯುತ ಪ್ರತಿಭಟನಾಕಾರರ ಮೇಲೆ ಲಾಠಿಯೇಟು: ಪಿ.ರಾಜೀವ್
ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ಪೊಲೀಸರು ತೀವ್ರ ಹಲ್ಲೆಯನ್ನು ಬಿಜೆಪಿ ಖಂಡಿಸಿದೆ. ಸಂವಿಧಾನ ವಿರೋಧಿ, ರಾಷ್ಟ್ರವನ್ನು ಒಡೆಯುವಂಥ ಹೇಳಿಕೆಯನ್ನು ಕೊಟ್ಟಂತಹ ವ್ಯಕ್ತಿ ಸುರಕ್ಷಿತವಾಗಿರುತ್ತಾರೆ. ರಾಷ್ಟ್ರದ ಏಕತೆಗೆ, ಸಮಗ್ರತೆಗೆ ನಿಮ್ಮ ಹೇಳಿಕೆ ಧಕ್ಕೆ ಉಂಟು ಮಾಡುತ್ತದೆ ಎನ್ನುವ ಹಾಗೂ ಶಾಂತಿಯುವ ಪ್ರತಿಭಟನೆ ಮಾಡಲು ಹೋದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ (P.Rajeev) ಆಕ್ರೋಶ ಹೊರಹಾಕಿದ್ದಾರೆ.

ಪೊಲೀಸರು ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಲಾಠಿ ಪ್ರಹಾರವನ್ನ ಖಂಡಿಸುತ್ತೇನೆ ಎಂದು ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ದೇಶ ವಿಭಜನೆ ಮಾಡುವುದು ಕಾಂಗ್ರೆಸ್‌ನ ಸಂಸ್ಕೃತಿ: ಬಿವೈ ರಾಘವೇಂದ್ರ

TAGGED:bengalurubjpBJP ProtestcongressD.K.SureshP. Rajeevpoliceಕಾಂಗ್ರೆಸ್ಡಿ.ಕೆ.ಸುರೇಶ್ಬಿಜೆಪಿಬೆಂಗಳೂರುರಾಜಕೀಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?