Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

Bengaluru City

ಸ್ವಚ್ಛವಾಹಿನಿ ಚಾಲಕಿಯರ ವೇತನ, ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್ ಖರ್ಗೆ

Public TV
Last updated: May 26, 2025 2:53 pm
Public TV
Share
1 Min Read
Priyank Kharge Swachh Vahini
SHARE

ಬೆಂಗಳೂರು: ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿ’ (Swachh Vahini) ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು.

ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರ ಸಮಸ್ಯೆಗಳು, ಅವರ ಬೇಡಿಕೆಗಳು ಮತ್ತು ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ‘ಸ್ವಚ್ಛ ವಾಹಿನಿ’ ವಾಹನಗಳನ್ನು ಸುಸ್ಥಿತಿಯಲ್ಲಿರಿಸಿಕೊಂಡು ಗ್ರಾಮೀಣ ಪರಿಸರವನ್ನು ಶುಚಿಯಾಗಿರಿಸಿಕೊಳ್ಳಬೇಕೆಂದು ನಿರ್ದೇಶನ ನೀಡಿದರು. ರಾಜ್ಯದಲ್ಲಿ 3,469 ಮಹಿಳಾ ಚಾಲಕಿಯರು ತ್ಯಾಜ್ಯ ನಿರ್ವಹಣೆಯಲ್ಲಿ ನಿರತರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯ | ಬೈಕ್ ಅಡ್ಡಗಟ್ಟಿದ ಪೊಲೀಸ್ರು – ಆಯತಪ್ಪಿ ಬಿದ್ದು ತಾಯಿ ಮಡಿಲಲ್ಲೇ ಪ್ರಾಣಬಿಟ್ಟ ಮಗು

ಪಂಚಾಯತ್ ರಾಜ್ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಹಾಗೂ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಸಹ ಕಲಾವಿದೆಯ ಮೇಲೆ ರೇಪ್‌ – ಮಡೆನೂರು ಮನು ಜೈಲುಪಾಲು

TAGGED:bengaluruPanchayat Raj DepartmentPriyank KhargeSwachh Vahiniಪಂಚಾಯತ್ ರಾಜ್ ಇಲಾಖೆಪ್ರಿಯಾಂಕ್ ಖರ್ಗೆಬೆಂಗಳೂರುಸ್ವಚ್ಛವಾಹಿನಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

chamarajanagara accident
Chamarajanagar

ಕಾರು, ಟಿಪ್ಪರ್ ನಡುವೆ ಡಿಕ್ಕಿ – ಕೇರಳ ಮೂಲದ ಇಬ್ಬರು ಸಾವು

Public TV
By Public TV
6 minutes ago
Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
20 minutes ago
Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
1 hour ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
1 hour ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
2 hours ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?