ಬೆಂಗಳೂರು: ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್ (Karnataka Bandh) ಇರಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಘೋಷಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಕನ್ನಡ ಒಕ್ಕೂಟ ಮಾಡುತ್ತಿರುವ ಬಂದ್. ಹೀಗಾಗಿ ಅಖಂಡ ಕರ್ನಾಟ ಬಂದ್ ಇರಲಿದೆ. ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್‌ನ ಯೋಜನೆ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸೆ.26ರಂದು ಬೆಂಗಳೂರು ಬಂದ್ ಜೊತೆಗೆ ರಾಮನಗರ ಬಂದ್ – ಹಲವು ಸಂಘಟನೆಗಳ ಬೆಂಬಲ
ಸೋಮವಾರ ನಡೆಯಲಿರುವ ಸಭೆಯಲ್ಲಿ ಈ ಬಗ್ಗೆ ಸಂಪೂರ್ಣ ತೀರ್ಮಾನಕ್ಕೆ ಬರುತ್ತೇವೆ. ಸೆಪ್ಟೆಂಬರ್ 29ರಂದು ಕನ್ನಡ ಒಕ್ಕೂಟದ ಆಶ್ರಯದಲ್ಲಿ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಸಾಹಿತಿಗಳು, ವ್ಯಾಪಾರಿಗಳು ಎಲ್ಲರೂ ಇದಕ್ಕೆ ಬೆಂಬಲ ಕೊಡಬೇಕು ಎಂದು ಹೇಳಿದರು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಮತ್ತಷ್ಟು ನೀರು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]