Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

`ಬಾರ್ಡರ್’ ಸಿನಿಮಾದ ಸಿಕ್ವೇಲ್: 27 ವರ್ಷಗಳ ನಂತರ ಹೊಳೆದ ಕಥೆ

Public TV
Last updated: August 23, 2024 5:59 pm
Public TV
Share
1 Min Read
Border 2 1
SHARE

ಬರೋಬ್ಬರಿ 27 ವರ್ಷಗಳ ನಂತರ `ಬಾರ್ಡರ್’  (Border 2) ಸಿನಿಮಾದ ಸಿಕ್ವೇಲ್‌ಗೆ ಬಾಲಿವುಡ್‌ನಲ್ಲಿ ತಯಾರಾಗುತ್ತಿದೆ. ಸದ್ಯ ಈ ಟೀಂಗೆ ಒಬ್ಬೊಬ್ಬರಾಗಿ ಕಲಾವಿದರು ಸೇರಿಕೊಳ್ತಿದ್ದಾರೆ. ಸನ್ನಿ ಡಿಯೋಲ್, ಆಯುಷ್ಮಾನ್ ಖುರಾನ್ ನಟಿಸ್ತಿರುವ ಮಲ್ಟಿಸ್ಟಾರರ್ ಸಿನಿಮಾಗೆ ವರುಣ್ ಧವನ್ ಎಂಟ್ರಿಯಾಗಿದೆ. ಸನ್ನಿ ಡಿಯೋಲ್ ಜೊತೆ ವರುಣ್ ಧವನ್ ಹಾಗೂ ಆಯುಷ್ಮಾನ್ ಖುರಾನ್ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ.

Border 2 2

1997ರಲ್ಲಿ ತೆರೆಕಂಡ `ಬಾರ್ಡರ್’ ಚಿತ್ರಕ್ಕೆ ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣ ಮಾಡಿದ್ದರು ಜೆ.ಪಿ.ದತ್ತ. ಪಾರ್ಟ್-೧ ಸಿನಿಮಾದಲ್ಲಿ ಸನ್ನಿ ಡಿಯೋಲ್, ಸುನೀಲ್ ಶೆಟ್ಟಿ, ಜಾಕಿ ಶ್ರಾಫ್, ಅಕ್ಷಯ್ ಖನ್ನಾ, ಪುನೀತ್ ಇಸ್ಸಾರ್, ಸುದೇಶ್ ಬರ‍್ರಿ ಮುಂತಾದವ್ರು ನಟಿಸಿದ್ದರು. 90ರ ದಶಕದಲ್ಲಿ ಸಖತ್ ಸೌಂಡ್ ಮಾಡಿದ ದೇಶಭಕ್ತಿಯ `ಬಾರ್ಡರ್’ ಸಿನಿಮಾ ಇದೀಗ ಭಾಗ-2 ಬರ್ತಿದೆ. ಅಂದಹಾಗೆ ಈ ಸಿನಿಮಾ 2026ರಲ್ಲಿ ತೆರೆಗೆ ಬರುವ ಸಾಧ್ಯತೆಗಳಿವೆ.

ನಮ್ಮ ದೇಶ ಕಾಯುವ ಸೈನಿಕರು ಗಡಿಯಲ್ಲಿ ದೇಶದ ರಕ್ಷಣೆಗಾಗಿ ಪ್ರಾಣತ್ಯಾಗ ಮಾಡುವ `ಬಾರ್ಡರ್’ ಸಿನಿಮಾ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ. `ಬಾರ್ಡರ್’ ಪಾರ್ಟ್-2 ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರೀ ಮೊತ್ತದಲ್ಲಿ ತಯಾರಾಗೋಕೆ ಸಿದ್ಧತೆ ಮಾಡಿಕೊಂಡಿದ್ದು, ವರುಣ್ ಧವನ್‌ಗೆ ಭರ್ಜರಿ ಸ್ವಾಗತ ಮಾಡಿದೆ `ಬಾರ್ಡರ್-2′ ಚಿತ್ರತಂಡ.

TAGGED:bollywoodborder 2Varun Dhawanಬಾರ್ಡರ್ 2ಬಾಲಿವುಡ್ವರುಣ್ ಧವನ್
Share This Article
Facebook Whatsapp Whatsapp Telegram

Cinema News

tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema
war 2 Jr NTR
ಬಾಲಿವುಡ್‌ನಲ್ಲೂ ಜೂ.ಎನ್‌ಟಿಆರ್‌ಗೆ ಸೋಲು
Bollywood Cinema Latest Top Stories

You Might Also Like

supreme Court 1
Latest

ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

Public TV
By Public TV
1 hour ago
Sujatha Bhat 5
Bengaluru City

ಗಿರೀಶ್ ಮಟ್ಟಣ್ಣನವರ್ ಚಿತ್ರಕಥೆ, ಸಮೀರ್ ಸ್ಕ್ರೀನ್‌ಪ್ಲೇಗೆ ಬಲಿಯಾದ್ರಾ ಸುಜಾತ ಭಟ್?

Public TV
By Public TV
2 hours ago
Sujatha Bhat 4
Bengaluru City

ನನ್ನನ್ನು ಕಾರಲ್ಲಿ ಕೂಡಿ ಹಾಕಿ ಹೇಳಿಕೆ ಪಡೆದ್ರು – ಹೊಸ ಕಥೆ ಕಟ್ಟಿದ ಸುಜಾತ ಭಟ್!‌

Public TV
By Public TV
2 hours ago
Girish Mattannavar
Bengaluru City

ಅನನ್ಯಾ ಭಟ್‌ ಫೋಟೋ ಕೇಳಿದಾಗ ಮಾಡೆಲ್‌ ಫೋಟೋ ಕಳಿಸಿದ್ದರು ಸುಜಾತ ಭಟ್: ಗಿರೀಶ್‌ ಮಟ್ಟಣ್ಣನವರ್‌

Public TV
By Public TV
3 hours ago
Sujatha Bhat 2
Dakshina Kannada

ಅನಾರೋಗ್ಯ ಕಾರಣಕ್ಕೆ ಶನಿವಾರ ವಿಚಾರಣೆಗೆ ಬರಲ್ಲ, ಆ.29ಕ್ಕೆ ಹಾಜರಾಗ್ತೀನಿ: ಎಸ್‌ಐಟಿಗೆ ಸುಜಾತಾ ಭಟ್‌ ಪತ್ರ

Public TV
By Public TV
3 hours ago
Sujatha bhat 3
Dakshina Kannada

ನನಗೆ ಅನನ್ಯಾ ಭಟ್ ಅಂತ ಮಗಳಿರೋದು ಸತ್ಯ – ಕ್ಷಣಕ್ಕೊಂದು ದ್ವಂದ್ವ ಹೇಳಿಕೆ ನೀಡ್ತಿರೋ ಸುಜಾತ ಭಟ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?