Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆಲಮಂಗಲದಲ್ಲಿ ಸರಣಿ ಅಪಘಾತ- ಐದು ವಾಹನಗಳಲ್ಲಿದ್ದ ಪ್ರಯಾಣಿಕರು ಪಾರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru Rural | ನೆಲಮಂಗಲದಲ್ಲಿ ಸರಣಿ ಅಪಘಾತ- ಐದು ವಾಹನಗಳಲ್ಲಿದ್ದ ಪ್ರಯಾಣಿಕರು ಪಾರು

Bengaluru Rural

ನೆಲಮಂಗಲದಲ್ಲಿ ಸರಣಿ ಅಪಘಾತ- ಐದು ವಾಹನಗಳಲ್ಲಿದ್ದ ಪ್ರಯಾಣಿಕರು ಪಾರು

Public TV
Last updated: February 13, 2018 10:13 pm
Public TV
Share
1 Min Read
ANE
SHARE

ಬೆಂಗಳೂರು: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿ ಬಳಿ ಸರಣಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ 3 ಕಾರು, ಒಂದು ಲಾರಿ ಹಾಗೂ ಒಂದು ಮಿನಿಬಸ್ ನಡುವೆ ಪರಸ್ಪರ ಹಿಂದಿನಿಂದ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಐದು ವಾಹನಗಳಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ANE ACCIDENT 2

ತುಮಕೂರು ಮಾರ್ಗದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ವಾಹನಗಳ ನಡುವೆ ಅಪಘಾತವಾಗಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಶಿವರಾತ್ರಿ ಹಿನ್ನೆಲೆ ದೇವಾಲಯಕ್ಕೆ ಹಾಗೂ ವಾರದ ರಜೆ ಹಿನ್ನೆಲೆ ದೂರದ ಊರುಗಳಿಗೆ ತೆರಳುತ್ತಿದ್ದರು.

ಲಾರಿ ಚಾಲಕನ ನಿರ್ಲಕ್ಷದಿಂದ ಈ ಸರಣಿ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ANE ACCIDENT 1

ANE ACCIDENT 4

ANE ACCIDENT 3

TAGGED:bengalurubuscarlorrynelamangalapolicePublic TVserial accidentಕಾರುನೆಲಮಂಗಲಪಬ್ಲಿಕ್ ಟಿವಿಪೊಲೀಸ್ಬಸ್ಬೆಂಗಳೂರುಲಾರಿಸರಣಿ ಅಪಘಾತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories

You Might Also Like

Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
25 minutes ago
Train
Bengaluru City

ಮೈಸೂರು-ಜಲ್ಪೈಗುಡಿ ಜಂಕ್ಷನ್ ನಡುವೆ ವಿಶೇಷ ರೈಲುಗಳ ಸಂಚಾರ

Public TV
By Public TV
27 minutes ago
China Xi Jinping Taiwan Opposition leader cheng Li wun
Latest

ಚೀನಾ-ತೈವಾನ್‌ ಐತಿಹಾಸಿಕ ಮಾತುಕತೆ – ಈ ಭೇಟಿಗೆ ಇಷ್ಟೊಂದು ಮಹತ್ವ ಯಾಕೆ?

Public TV
By Public TV
31 minutes ago
Rohit Sharma
Cricket

ಮುಂಬೈ ಇಂಡಿಯನ್ಸ್‌ನಲ್ಲಿ 15 ವರ್ಷ ಪೂರೈಸಿದ ರೋಹಿತ್ – ಇತಿಹಾಸ ನಿರ್ಮಿಸಿದ ಹಿಟ್‌ಮ್ಯಾನ್‌

Public TV
By Public TV
31 minutes ago
Israeli Attack On Lebanon
Latest

ಟ್ರಂಪ್‌ ಮಾತಿಗಿಲ್ಲ ಕಿಮ್ಮತ್ತು – ಲೆಬನಾನ್‌ನ 2 ಪಟ್ಟಣಗಳ ಮೇಲೆ ಮತ್ತೆ ಇಸ್ರೇಲ್‌ ದಾಳಿ

Public TV
By Public TV
49 minutes ago
Love
Latest

ಪ್ರೀತಿ ಕೈಬೀಸಿ ಕರೆಯುವಾಗ ಎಲ್ಲವನ್ನೂ ಬಿಟ್ಬಿಡ್ಬೇಕಂತೆ..!

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?