ಚಿತ್ರದುರ್ಗ: ಲಾರಿ (Lorry) ಮತ್ತು ಎರಡು ಕಾರುಗಳ (Car) ನಡುವೆ ಸರಣಿ ಅಪಘಾತವುಂಟಾದ ಪರಿಣಾಮ ಎಮ್ಮೆಗಳಿಗೆ (Buffalo) ಲಾರಿ ಡಿಕ್ಕಿಯಾಗಿ 4 ಎಮ್ಮೆಗಳು ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಲಾರಿ ಮತ್ತು ಎರಡು ಕಾರುಗಳ ನಡುವೆ ಸರಣಿ ಅಪಘಾತವುಂಟಾಗಿದೆ. ಅದೃಷ್ಟವಶಾತ್ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಸಂಭಲ್ ಮಸೀದಿ ಸುತ್ತ ಒತ್ತುವರಿ ತೆರವು ವೇಳೆ ಹಳೇ ಹಿಂದೂ ದೇಗುಲ ಪತ್ತೆ
Advertisement
Advertisement
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಸಕ್ಕರೆನಾಡು ಮಂಡ್ಯ ಕೇಸರಿಮಯ – ಹನುಮ ಮಾಲಾಧಾರಿಗಳಿಂದ ಸಂಕೀರ್ತನಾ ಯಾತ್ರೆ
Advertisement