Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

Crime

ಕೋಲಾರ ನಗರದ 7ಕ್ಕೂ ಹೆಚ್ಚು ಮಳಿಗೆಗಳಲ್ಲಿ ಸರಣಿ ಕಳ್ಳತನ – ಸಿಸಿಟಿವಿಯಲ್ಲಿ ಕಳ್ಳರ ಕೈಚಳಕ ಸೆರೆ

Public TV
Last updated: December 18, 2024 3:04 pm
Public TV
Share
1 Min Read
Theft Kolar
SHARE

ಕೋಲಾರ: 7ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್‌ಗಳಲ್ಲಿ ಸರಣಿ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಕೋಲಾರ ನಗರದ ಡೂಂ ಲೈಟ್ ವೃತ್ತ, ಪಿ.ಸಿ ಬಡಾವಣೆ ಮುಖ್ಯರಸ್ತೆಯಲ್ಲಿರುವ ಅಂಗಡಿ ಮುಂಗಟ್ಟುಗಳಲ್ಲಿ ಶೆಟರ್ ಮುರಿದು ಸರಣಿ ಕಳವು ಮಾಡಲಾಗಿದೆ. ಅಪೊಲೊ ಮೆಡಿಕಲ್ಸ್, ಮೆಡ್ ಪ್ಲಸ್ ಸೇರಿ ದಿನಸಿ ಸಾಮಗ್ರಿ ಮಾರ್ಟ್‌ಗಳಲ್ಲಿ ಕಳವು ಮಾಡಿರುವ ಕಳ್ಳರ ಕೈ ಚಳಕ ಅಂಗಡಿಗಳಲ್ಲಿ ಅಳವಡಿಸಿದ್ದ ಸಿಸಿ ಟಿವಿಗಳಲ್ಲಿ ಸೆರೆಯಾಗಿದೆ. ರಾಡ್‌ನಿಂದ ಮುಂಭಾಗದ ಬಾಗಿಲು ಒಡೆದು ಕಳ್ಳತನ ಮಾಡಿದ್ದಾರೆ. ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ನೇಮಕ ವಿಚಾರದಲ್ಲಿ ಗಲಾಟೆ – ಕೇಂದ್ರಕ್ಕೆ ಸ್ಥಳೀಯರಿಂದಲೇ ಬೀಗ

ಮೆಡ್‌ಪ್ಲಸ್ ಮಳಿಗೆಯಲ್ಲಿದ್ದ 50,000 ನಗದು, ಅಪೊಲೋ ಮೆಡಿಕಲ್ಸ್ನಲ್ಲಿದ್ದ 11,000 ನಗದು ಕದಿಯುವ, ಹಣ ಹುಡುಕಾಟ ನಡೆಸುವ ಎಲ್ಲಾ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ದಿನಸಿ ಮಾರ್ಟ್‌ಗಳ ಕ್ಯಾಶ್ ಬಾಕ್ಸ್‌ನಲ್ಲಿದ್ದ ಸಾವಿರಾರು ರೂ. ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಮುಡಾ ಹಗರಣಕ್ಕೆ ಟ್ವಿಸ್ಟ್‌ – ದೂರು ಹಿಂಪಡೆಯಲು ಸ್ನೇಹಮಯಿ ಕೃಷ್ಣಗೆ ಆಮಿಷ ಆರೋಪ

ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಬೆರಳಚ್ಚು ತಂಡ ಹಾಗೂ ಶ್ವಾನ ದಳ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಕಳ್ಳರ ಹುಟುಕಾಟಕ್ಕೆ ಮುಂದಾಗಿದ್ದಾರೆ. ಇನ್ನೂ ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನ ಆದಷ್ಟು ಬೇಗ ಪತ್ತೆಹಚ್ಚುವ ಮೂಲಕ ಕೋಲಾರ ನಗರ ಜನರ ಆತಂಕವನ್ನ ದೂರ ಮಾಡಬೇಕು ಎಂದು ಸ್ಥಳೀಯರು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗೆ ಹೋಗಬಾರದವ್ವ ಅಂತ ಮಹಿಳೆಯರು ಮಾತಾಡ್ಕೊಳ್ತಿದ್ದಾರೆ – ಆರ್‌. ಅಶೋಕ್‌

TAGGED:Kolartheftthiefಕಳ್ಳತನಕಳ್ಳರುಕೋಲಾರ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
14 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
22 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
44 minutes ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago
epaminondas ship IRGC
Latest

ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?