Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
Last updated: February 9, 2026 7:15 pm
Public TV
Share
1 Min Read
mekedatu 1
SHARE

– 99 ಮೀಟರ್ ಎತ್ತರ, 67 ಟಿಎಂಸಿ ನೀರು ಸಂಗ್ರಹ

ಬೆಂಗಳೂರು/ನವದೆಹಲಿ: ಮೇಕೆದಾಟು ಅಣೆಕಟ್ಟು (Mekedatu Dam) ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಸ್ಥಳ ನಿಗದಿಪಡಿಸಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ರವಾನಿಸಿದೆ.

ಕಾವೇರಿ ಮತ್ತು ಅರ್ಕಾವತಿ ನದಿಯ (Arkavathy River) ಸಂಗಮದ ಕೆಳಭಾಗದಿಂದ ಸುಮಾರು 2 ಕಿ.ಮೀ ದೂರದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿದೆ. ಹಲವು ಅಧ್ಯಯನ ಬಳಿಕ ಸ್ಥಳ ಆಯ್ಕೆ ಮಾಡಲಾಗಿದ್ದು, 99 ಮೀಟರ್ ಎತ್ತರ ಅಣೆಕಟ್ಟು ನಿರ್ಮಿಸುವ ಅಂದಾಜಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

mekedatu

ಈ ಅಣೆಕಟ್ಟು ನಿರ್ಮಾಣವಾದ್ರೆ ನೀರಿನ ಸಾಮರ್ಥ್ಯ (Water capacity) ಸುಮಾರು 67.16 ಟಿಎಂಸಿ ಇರಲಿದೆ. ಅಂದರೆ ಕೆಆರ್‌ಎಸ್ 49 ಟಿಎಂಸಿ ಸಾಮರ್ಥ್ಯ ಹೊಂದಿದ್ದರೆ; ಅದಕ್ಕಿಂತ 18 ಟಿಎಂಸಿಯಷ್ಟು ಹೆಚ್ಚಿನ ಸಾಮರ್ಥ್ಯವನ್ನ ಮೇಕೆದಾಟು ಹೊಂದಿರಲಿದೆ. ಈ ಅಣೆಕಟ್ಟು ನಿರ್ಮಾಣಕ್ಕೆ ಮುಂದಾದ್ರೆ ಸುಮಾರು 5,173 ಹೆಕ್ಟೆರ್‌ ಭೂಮಿ ಮುಳುಗಡೆ ಆಗಲಿದೆ.  ಇದನ್ನೂ ಓದಿ: ಎರಡು ಮಕ್ಕಳ ತಂದೆ ಜೊತೆಗೆ ಯುವತಿ ಲವ್; ಮರ್ಯಾದೆಗೆ ಅಂಜಿ ಮಗಳೊಂದಿಗೆ ತಾಯಿ ನೇಣಿಗೆ ಶರಣು

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಕಂಡುಬರುವ ಪ್ರಸ್ತುತ ಸ್ಥಳದ ಮೇಲ್ಭಾಗ ಅಥವಾ ಕೆಳಭಾಗದಲ್ಲಿ ನೀರಿನ ಸಂಗ್ರಹಕ್ಕೆ ಸ್ಥಳವಿಲ್ಲ ಅಂತ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ. ಬೆಳೆಯುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಸಹಕಾರಿ ಆಗುವುದರ ಜೊತೆಗೆ, ತಮಿಳುನಾಡಿಗೆ ನೀರು ಹರಿಸಲು ಅನುಕೂಲ ಆಗಲಿದೆ ಅಂತ ಕೇಂದ್ರಕ್ಕೆ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ. ಇದನ್ನೂ ಓದಿ: ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

TAGGED:Central GovernmentDK ShivakumarKarnataka GovernmentMekedatu damಕಾವೇರಿ ವನ್ಯಜೀವಿ ಅಭಯಾರಣ್ಯಮೇಕೆದಾಟು ಡ್ಯಾಂಮೇಕೆದಾಟು ಯೋಜನೆ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
15 minutes ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
22 minutes ago
DK Shivakumar 1 1
Bengaluru City

ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

Public TV
By Public TV
34 minutes ago
R Ashok
Bengaluru City

ನಿಗಮ ಮಂಡಳಿ ಅಧ್ಯಕ್ಷರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ವಾಪಸ್ ಪಡೆಯಬೇಕು – ಆರ್.ಅಶೋಕ್ ಆಗ್ರಹ

Public TV
By Public TV
42 minutes ago
Zimbabwe
Cricket

T20 World Cup: ಮಿಂಚಿದ ಜಿಂಬಾಬ್ವೆ ಬೌಲರ್ಸ್‌ – ಒಮನ್‌ ವಿರುದ್ಧ 8 ವಿಕೆಟ್‌ಗಳ ಜಯ

Public TV
By Public TV
48 minutes ago
Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?