Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

Districts

ಮುರುಡೇಶ್ವರದಲ್ಲಿ ಗಾಂಜಾ ಸೇವಿಸಿ ಹಿಂದೂಗಳ ಮನೆಗೆ ಕಲ್ಲು- ಏಳು ಬಾಲಕರು ಅರೆಸ್ಟ್‌

Public TV
Last updated: February 24, 2026 7:23 pm
Public TV
Share
1 Min Read
Seven boys arrested for pelting stones at Hindu house after consuming ganja in Murudeshwar
SHARE

ಕಾರವಾರ: ಮುರುಡೇಶ್ವರದಲ್ಲಿ ಹಿಂದೂಗಳ (Hindu) ಮನೆಗಳ ಮೇಲೆ ಕಲ್ಲು ತೂರಾಟ (Stone Pelting) ಮಾಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಬಾಲಕರು ಗಾಂಜಾ ಸೇವಿಸಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಬಂಧಿತ ಏಳು ಬಾಲಕರನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಮುರುಡೇಶ್ವರ(Murdeshwara) ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತರ ಜೊತೆ  ಬೈಕ್ ನೀಡಿದ ಪೋಷಕರ(Parents) ವಿರುದ್ಧವೂ ಕೇಸ್‌ ದಾಖಲು ಮಾಡಲಾಗಿದೆ.

ಈಗ ಪೊಲೀಸರು ಉದ್ದೇಶಪೂರ್ವಕವಾಗಿ ಹಿಂದೂಗಳ ಮನೆಯ ಮೇಲೆ ಕಲ್ಲುತೂರಾಟ ನಡೆಸಿದ್ದು ಯಾಕೆ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

 

ಘಟನೆ ಏನಾಗಿತ್ತು?
ಮುರುಡೇಶ್ವರದ ಬೈಲೂರುನಲ್ಲಿ ಮನೆಗಳ ಮೇಲೆ ಅಪ್ರಾಪ್ತ ಬಾಲಕರ ತಂಡ ಕಲ್ಲುತೂರಾಟ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿತ್ತು. ಬೈಲೂರು ಮಾರ್ಗದ ತೆಂಗಾರ್ ರಸ್ತೆಯ ಅಕ್ಕಪಕ್ಕದ ಕೆಲವು ಹಿಂದೂ ಮನೆಗಳ ಮೇಲೆ ಮೂರು ಬೈಕ್‌ನಲ್ಲಿ ಬಂದ ಏಳು ಮಂದಿ ಬಾಲಕರು ಏಕಾಏಕಿ ಮನೆಗಳತ್ತ ಕಲ್ಲು ತೂರಿದ್ದರು.

ಸ್ಥಳದಲ್ಲಿದ್ದ ಯುವಕರು ಕೂಡಲೇ ಇಬ್ಬರನ್ನು ಹಿಡಿದು ಮುರುಡೇಶ್ವರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು. ಪೊಲೀಸರಿಗೆ ಮಾಹಿತಿ ತಿಳಿಯುತ್ತಿದ್ದಂತೆ  ಉಳಿದ ಬಾಲಕರನ್ನು ಬಂಧಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ದೌಡಾಯಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ವಿಷಯ ತಿಳಿದ ಎಸ್.ಪಿ ದೀಪನ್ ರವರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆಹಾಕಿದ್ದರು.

TAGGED:hinduMurdeshwaraStone peltingಮುರುಡೇಶ್ವರಹಿಂದೂ
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Rashid Khan Kabul Hospital Attack
Cricket

ಪಾಕಿಸ್ತಾನ ಸೇನೆಯಿಂದ ಕೊಲೆ: ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ ಕ್ರಿಕೆಟರ್ ರಶೀದ್‌ ಖಾನ್‌

Public TV
By Public TV
20 minutes ago
Cyber Crime
Bengaluru City

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 38 ಲಕ್ಷ ರೂ. ವಂಚನೆ

Public TV
By Public TV
27 minutes ago
tiger death chamarajanagara
Chamarajanagar

ಚಾ.ನಗರ| ಕೇರಳಿಗ ಜಮೀನಿಗೆ ಅಳವಡಿಸಿದ್ದ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಹುಲಿ ಸಾವು

Public TV
By Public TV
1 hour ago
Raichur KKRTC Accident Woman Death
Crime

ಬಸ್ ನಿಲ್ದಾಣದಲ್ಲಿ ಕೆಕೆಆರ್‌ಟಿಸಿ ಬಸ್ ಹರಿದು ಮಹಿಳೆ ಸಾವು

Public TV
By Public TV
1 hour ago
kabul hospital pakistan strike
Latest

ಅಫ್ಘಾನ್‌ ಇತಿಹಾಸದಲ್ಲೇ ಅತ್ಯಂತ ಭೀಕರ: ಕಾಬೂಲ್‌ ಆಸ್ಪತ್ರೆ ಮೇಲೆ ಪಾಕಿಸ್ತಾನ ದಾಳಿ – 400 ಜನರು ಸಾವು

Public TV
By Public TV
2 hours ago
Iran Israel War
Latest

18ನೇ ದಿನಕ್ಕೆ ಕಾಲಿಟ್ಟ ಯುದ್ಧ – ಇರಾನ್‌ನ 200ಕ್ಕೂ ಹೆಚ್ಚು ಸೇನಾ ನೆಲೆಗಳು ಉಡೀಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?